Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಚಿವ ಸ್ಥಾನದಿಂದ ಕುಮಾರಸ್ವಾಮಿ ಅವರನ್ನು...

ಸಚಿವ ಸ್ಥಾನದಿಂದ ಕುಮಾರಸ್ವಾಮಿ ಅವರನ್ನು ಕೆಳಗಿಳಿಸಲು ಯತ್ನ : ನಿಖಿಲ್ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ25 Aug 2024 6:57 PM IST
share
ಸಚಿವ ಸ್ಥಾನದಿಂದ ಕುಮಾರಸ್ವಾಮಿ ಅವರನ್ನು ಕೆಳಗಿಳಿಸಲು ಯತ್ನ : ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಾಯಕರು ಯಾವ ಕಾರಣಗಳಿಂದಲೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕೇಂದ್ರ ಸಚಿವ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ರವಿವಾರ ಜೆಪಿ ಭವನದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣಾ ಸಿದ್ಧತೆಯ ಸಭೆ ಬಳಿಕ ಮಾತನಾಡಿದ ಅವರು, 'ಕೇಂದ್ರ ಸಚಿವ ಸ್ಥಾನದಿಂದ ಕುಮಾರಸ್ವಾಮಿಯವರನ್ನು ಇಳಿಸಲು ಕಾಂಗ್ರೆಸ್ ನಾಯಕರಿಂದ ಯೋಜನೆ ರೂಪಿಸಿದ್ದಾರೆ. ಆದರೆ ಅದು ಸಾಧ್ಯವಿಲ್ಲದ ಮಾತು ಎಂದರು.

ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡಿದರೂ ಮುಡಾ ವಿಚಾರ ದೇಶಾದ್ಯಂತ ಚರ್ಚೆ ಆಗುತ್ತಿದೆ. ಮುಡಾ ಸಂಬಂಧ ಪ್ರತಿದಿನ ಒಂದಿಲ್ಲೊಂದು ದಾಖಲೆ ಹೊರಬರುತ್ತಿದೆ. ಸಿಎಂ ಪತ್ನಿ ವಿಜಯನಗರದಲ್ಲಿ ನಿವೇಶನ ಪ್ರಕ್ರಿಯೆ ಕುರಿತ ಪತ್ರ ಬಿಡುಗಡೆಯಾಗಿದೆ. ಆದರೆ, ಕೇವಲ ಜನತೆಯ ದಿಕ್ಕು ತಪ್ಪಿಸಲು ನಮ್ಮ ತಂದೆಯ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಕೋರಲಾಗಿದೆ. ಇದು ಮುಡಾ ಹಗರಣ ಮುಚ್ಚಿಹಾಕುವ ಯತ್ನದ ಒಂದು ಭಾಗವಷ್ಟೇ ಎಂದು ಟೀಕಿಸಿದರು.

ಕುಮಾರಸ್ವಾಮಿಗೆ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಕಳೆದ ಎರಡು ಬಾರಿ ಜನ ಆಶೀರ್ವಾದ ಮಾಡಿ ಗೆಲ್ಲಿಸಿದ್ದಾರೆ. ಹಾಗಾಗಿ, ಪಕ್ಷದ ಧ್ವನಿಯಾಗಿ, ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುವುದು ನನ್ನ ಜವಾಬ್ದಾರಿ. ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣಕ್ಕೆ ಶೀಘ್ರದಲ್ಲೇ ಉಪಚುನಾವಣೆ ಘೋಷಣೆ ಆಗಲಿದೆ. ಆ ಹಿನ್ನೆಲೆಯಲ್ಲಿ ಪಕ್ಷದ ನಾಯಕರು, ಮುಖಂಡರಿಗೆ ಜವಾಬ್ದಾರಿ ಕೊಟ್ಟು ಕೆಲಸ ಮಾಡಬೇಕು ಎನ್ನುವುದು ಕಾರ್ಯಕರ್ತರ ಬಯಕೆ ಎಂದು ಅವರು ಹೇಳಿದರು.

Tags

Nikhil Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X