Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ...

ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಹುಡುಕುತ್ತೇನೆ : ನಿಖಿಲ್ ಕುಮಾರಸ್ವಾಮಿ

"ಚುನಾವಣೆಗೆ 2 ದಿನ ಇದ್ದಾಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಹಾಕ್ತಾರೆ"

ವಾರ್ತಾಭಾರತಿವಾರ್ತಾಭಾರತಿ24 Nov 2024 5:48 PM IST
share
ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಹುಡುಕುತ್ತೇನೆ : ನಿಖಿಲ್ ಕುಮಾರಸ್ವಾಮಿ

ರಾಮನಗರ : ʼನಾನು ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಹುಡುಕುತ್ತೇನೆ. ಇಲ್ಲಿಯೇ ಮುಂದಿನ ರಾಜಕೀಯ ಮುಂದುವರೆಸುತ್ತೇನೆ. ಕ್ಷೇತ್ರದಲ್ಲಿ ನಮ್ಮ ಪಕ್ಷದ ಮೇಲೆ ದೊಡ್ಡ ಮಟ್ಟದ ಅಭಿಮಾನ ಇದೆ.ಪಕ್ಷದ ಕಾರ್ಯಕರ್ತರ ಜೊತೆಗೆ ನಾವು ಸದಾ ಇರುತ್ತೇನೆʼ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ಚನ್ನಪಟ್ಟಣದ ಶ್ರೀರಾಂಪುರ ಗ್ರಾಮದ ಮಂಜುನಾಥ್ ಅವರನ್ನು ಭೇಟಿ ಮಾಡಿದ ನಂತರ ನಿಖಿಲ್ ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ʼಗೃಹಲಕ್ಷ್ಮಿʼ ಹಣ ಹಾಕ್ತಾರೆ :

ಚುನಾವಣೆ ಎರಡು ದಿನ ಇರುವಾಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಹಾಕ್ತಾರೆ. ಇದನ್ನು ಚುನಾವಣಾ ಆಯೋಗ ಗಮನಿಸಬೇಕು. ಸರ್ಕಾರದ ಹಣ ಕನ್ನಡಿಗರ ತೆರಿಗೆ ಹಣವನ್ನು ಚುನಾವಣೆ ವೇಳೆ ಹಾಕ್ತಾರೆ. ನಾವು ಹೋರಾಟ ಈ ವಿಚಾರದಲ್ಲಿ ಮಾಡಲ್ಲ. ಹೋರಾಟ ಮಾಡಲು ಸರ್ಕಾರದ ಸಾಕಷ್ಟುವೈಫಲ್ಯಗಳಿವೆ, ಹಲವು ವಿಚಾರಗಳಿವೆ. ಮುಂದೆ ನಾವು ಹೋರಾಟ ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದರು.

ಒಂದು ಸಮುದಾಯದ ಮತಗಳು ಬಂದಿಲ್ಲ :

ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮುಸ್ಲಿಂ ಮತಗಳು ಬಂದಿಲ್ಲ ಎಂಬ ಮಾಧ್ಯಮದವರು ಪ್ರಶ್ನೆಗೆ ಪ್ರತಿಕ್ರಿಯಿಸಿ ಅವರು , "ಈ ಚುನಾವಣೆಯಲ್ಲಿ ಹೆಚ್ಚಿನ ಮತ ಬಂದಿದೆ. ಆದರೆ ಒಂದು ಸಮುದಾಯದ ಮತಗಳು ಬಂದಿಲ್ಲ. ದೇವೇಗೌಡರ ಕೊಡುಗೆಯನ್ನ ನೆನಪಿಸಿಕೊಂಡಿಲ್ಲ. ನಮ್ಮ ಅವಶ್ಯಕತೆ ಅವರಿಗೆ ಇಲ್ಲ ಅನಿಸುತ್ತೆ. ಹಾಗಾಗಿ ನಾವು ಸಹ ಅವರನ್ನು ಬಿಟ್ಟು ಸ್ಟ್ರಾಟರ್ಜಿ ಮಾಡಬೇಕಾಗುತ್ತೆ" ಎಂದರು.

Tags

Nikhil KumaraswamyCongressBJPJDS
share
ವಾರ್ತಾಭಾರತಿ
ವಾರ್ತಾಭಾರತಿ
Next Story
X