Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯ...

ಎಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ31 Aug 2023 11:06 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಎಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದು, ತಂದೆಯ ಆರೋಗ್ಯದ ಬಗ್ಗೆ ನಟ ನಿಖಿಲ್ ಮಾಹಿತಿ ನೀಡಿದ್ದಾರೆ.

ʼʼಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯವರು ಈಗ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ. ಅವರನ್ನು ಈಗ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದ್ದು, ಶೀಘ್ರವೇ ಮನೆಗೆ ಮರಳಲಿದ್ದಾರೆ. ಕೆಲ ದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆʼʼ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ʼʼಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಅಭಿಮಾನಿಗಳು ಯಾರು ಕೂಡ ಆತಂಕ ಪಡಬೇಕಿಲ್ಲ. ತಂದೆಯವರು ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆʼʼ ಎಂದು ತಿಳಿಸಿದ್ದಾರೆ.

ʼʼತಂದೆಯವರ ಆರೋಗ್ಯ ಚೇತರಿಕೆಗಾಗಿ ಪ್ರೀತಿ, ವಾತ್ಸಲ್ಯದಿಂದ ಪ್ರಾರ್ಥನೆ ಮಾಡಿದ ಎಲ್ಲ ಕಾರ್ಯಕರ್ತ ಬಂಧುಗಳು, ನಾಡಿನ ಜನರಿಗೆ ನನ್ನ ವಂದನೆಗಳು. ಹಾಗೆಯೇ, ತಂದೆಯವರ ಆರೋಗ್ಯ ವಿಚಾರಿಸಿದ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಗಳವರಿಗೆ ಹಾಗೂ ಕ್ಷೇಮ ವಿಚಾರಿಸಿದ ಹಲವಾರು ಪಕ್ಷಗಳ ಹಿರಿಯ ನಾಯಕರಿಗೆ ನನ್ನ ತುಂಬು ಹೃದಯದ ಕೃತಜ್ಞತೆಗಳುʼʼ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯವರು ಈಗ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ. ಅವರನ್ನು ಈಗ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದ್ದು, ಶೀಘ್ರವೇ ಮನೆಗೆ ಮರಳಲಿದ್ದಾರೆ. ಕೆಲ ದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ.1/3

— Nikhil Kumar (@Nikhil_Kumar_k) August 31, 2023

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X