Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಾತಿ ಜನಗಣತಿ ಬಿಡುಗಡೆ ಮಾಡಿದರೆ...

ಜಾತಿ ಜನಗಣತಿ ಬಿಡುಗಡೆ ಮಾಡಿದರೆ ಕಾಂಗ್ರೆಸ್ ಸರಕಾರವೇ ಇರಲ್ಲ: ಕೆ.ಎಸ್‌ ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ30 Nov 2023 2:18 PM IST
share
ಜಾತಿ ಜನಗಣತಿ ಬಿಡುಗಡೆ ಮಾಡಿದರೆ ಕಾಂಗ್ರೆಸ್ ಸರಕಾರವೇ ಇರಲ್ಲ: ಕೆ.ಎಸ್‌ ಈಶ್ವರಪ್ಪ

ಹಾವೇರಿ: ಜಾತಿ ಜನಗಣತಿ ಗೊಂದಲ ಸೃಷ್ಟಿ ಮಾಡಿದ್ದು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ. ಜಾತಿ ಜನಗಣತಿ ಬಿಡುಗಡೆ ಮಾಡಿದ್ರೆ ಅವತ್ತೇ ಕಾಂಗ್ರೆಸ್ ಸರಕಾರ ಇರಲ್ಲ ಎಂದು ಮಾಜಿ ಸಚಿವ ಕೆ. ಎಸ್‌ ಕೆ.ಎಸ್. ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‌ಕಾಂಗ್ರೆಸ್ ಪಕ್ಷದಲ್ಲಿ ಬಗೆಹರಿಯಲಾರದ ಗೊಂದಲವಿದೆ. ಅಭಿವೃದ್ಧಿಗೆ ಹಣ ಕೊಟ್ಟಿಲ್ಲ ಅಂತ ಕೈ ಶಾಸಕರೇ ತಿರುಗಿ ಬಿದ್ದಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಕರ್ನಾಟಕ ಸರಕಾರ ʼಕೈʼ ಹೈಕಮಾಂಡ್ ಗೆ ಎಟಿಎಂ ಆಗಿದೆ ಎಂದು ಲೇವಡಿ ಮಾಡಿದರು.

ಲೋಕಸಭಾ ಚುನಾವಣೆ ಮೊದಲು ಅಥವಾ ನಂತರ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೈಲಿಗೆ ಹೋಗೋದು ಖಚಿತ. ಆದರೆ ಯಾವಾಗ ಹೋಗುತ್ತಾರೆ ಎಂಬುವುದು ತೀರ್ಮಾನವಾಗಬೇಕಷ್ಟೆ. ಸಿಬಿಐ ತನಿಖೆ ಮುಂದುವರಿಸಲು ಅಭ್ಯಂತರ ಇಲ್ಲ ಎಂದು ಕೋರ್ಟ್ ಹೇಳಿದೆ. ಮೇಲ್ನೋಟಕ್ಕೆ ಡಿಕೆಶಿ ಅಕ್ರಮ ಹಣ ಸಂಪಾದನೆ ಮಾಡಿರುವುದು ಬಹಿರಂಗ ಆಗಿದೆ. ನೂರಾರು ಕೋಟಿ ಹಣ ಸಿಕ್ಕಿರುವುದು ಇಡೀ ರಾಜ್ಯದ ಜನ ನೋಡಿದ್ದಾರೆ. ಸಿಬಿಐ ತನಿಖೆ ಆಗಿದೆ, ಅವರು ಜೈಲಿಗೆ ಹೋಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರ ಸಾಲ ಮಾಡಿದೆ ಅಂತ ಗೊತ್ತಿದ್ದರೂ ಬಡ ಜನರಿಗೆ ಮೋಸ ಮಾಡಲೆಂದೇ ಗ್ಯಾರಂಟಿಗಳನ್ನು ಯಾಕೆ ಘೋಷಣೆ ಮಾಡಿದ್ದೀರಾ ಎಂದು ಎಂದು ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದರು.

Tags

Congresscaste censusKS Eshwarappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X