Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಿವಮೊಗ್ಗದಲ್ಲಿ ಎನ್‌ಕೌಂಟರ್‌ ನಡೆದಿಲ್ಲ,...

ಶಿವಮೊಗ್ಗದಲ್ಲಿ ಎನ್‌ಕೌಂಟರ್‌ ನಡೆದಿಲ್ಲ, ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ3 Oct 2023 3:42 PM IST
share
ಶಿವಮೊಗ್ಗದಲ್ಲಿ ಎನ್‌ಕೌಂಟರ್‌ ನಡೆದಿಲ್ಲ, ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ

ಶಿವಮೊಗ್ಗ: ‘ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಮ್ ಯುವಕ ಸಾವಿಗೀಡಾಗಿದ್ದಾನೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದು ಸುಳ್ಳು‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ‘ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಪೊಲೀಸರಿಂದ ಎನ್‌ಕೌಂಟರ್‌ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದವರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ‘ ಎಂದು ತಿಳಿಸಿದರು.

ಸಾಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕತ್ತಿ ಪ್ರದರ್ಶನ ಮಾಡಿರುವ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ʼʼಸಾಗರದಲ್ಲಿ ಪ್ರದರ್ಶನ ಮಾಡಿರುವುದು ಪ್ಲಾಸ್ಟಿಕ್ ಕತ್ತಿ.ಪ್ರಚೋದನಾಕಾರಿ ಹೇಳಿಕೆ ನೀಡಿದ್ದರೆ ಆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಯಾರೊ ಒಬ್ಬರು ಕಳಿಸಿದ ವಿಡಿಯೊಗೆ ಬೆಲೆ ನೀಡಿದರೆ, ನಗರದ ಶಾಂತಿ ಹಾಳಾಗುತ್ತದೆ. ಕಾನೂನಿಗೆ ವಿರುದ್ದ ಕೆಲಸ ಮಾಡಿದವರ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದುʼʼ ಎಂದರು.

ಒಮ್ನಿ ವಾಹನಗಳ ಬಗ್ಗೆ ಕಥೆ ಕಟ್ಟಬೇಡಿ: ಎಸ್ಪಿ ಸ್ಪಷ್ಟನೆ

ನಗರದ ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಒಮ್ನಿ ವಾಹನಗಳಲ್ಲಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ʼʼಒಮ್ನಿ ವಾಹನದಲ್ಲಿ ಬಂದವರು ದಾವಣಗೆರೆ ಜಿಲ್ಲೆ ನ್ಯಾಮತಿಯವರು. ವಾಹನದಲ್ಲಿ ಮುಸ್ಲಿಮರು ಮಾತ್ರವಲ್ಲ ಹಿಂದೂಗಳು ಇದ್ದರು. ಎಲ್ಲರೂ ಸ್ನೇಹಿತರು. ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ನೋಡಲು ಬಂದವರು ರಾಗಿಗುಡ್ಡಕ್ಕೂ ಬಂದಿದ್ದಾರೆ. ಅಲ್ಲಿ ಗಲಾಟೆ ಆರಂಭವಾಗುತ್ತಿದ್ದಂತೆಯೇ ಅವರೆಲ್ಲರೂ ತಮ್ಮೂರಿಗೆ ಮರಳಿದ್ದಾರೆʼʼ ಎಂದು ತಿಳಿಸಿದರು.

Tags

Shivamogga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X