Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ...

ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

ʼʼಚುನಾವಣೆಯ ಸೋಲು ತಾತ್ಕಾಲಿಕ....ʼʼ

ವಾರ್ತಾಭಾರತಿವಾರ್ತಾಭಾರತಿ30 Aug 2023 4:02 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು, ಆ. 30: ʼʼಆರೂವರೆ ಕೋಟಿ ಕನ್ನಡಿಗರು, ದೃಶ್ಯ ಮತ್ತು ಮುದ್ರಣ ಮಾಧ್ಯಮಕ್ಕೆ ನಿನ್ನೆಯ ದಿನ ಚರ್ಚೆಗೆ ಗ್ರಾಸವಾದ ವಿಷಯದ ಬಗ್ಗೆ ಸ್ಪಷ್ಟನೆ ನೀಡಲು ಇಚ್ಛಿಸುತ್ತೇನೆ. ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡʼʼ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ಸರಣಿ ಟ್ವೀಟ್(ಎಕ್ಸ್) ಮಾಡಿರುವ ಅವರು, ನಾನು ಜವಾಬ್ದಾರಿಯನ್ನು ಅರಿತಿದ್ದೇನೆ. ಚುನಾವಣೆಯ ಸೋಲು ತಾತ್ಕಾಲಿಕ. ಜನರು ನನಗೆ ಸದಾ ಕಾಲ ಪ್ರೀತಿ, ವಿಶ್ವಾಸ, ಗೌರವದಲ್ಲಿ ಎಂದೂ ಕೊರತೆ ಮಾಡಿಲ್ಲ. ಸಮಯ, ಸಂದರ್ಭ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಮಂತ್ರಿಗಳ ಮೊಮ್ಮಗ, ಮಾಜಿ ಮುಖ್ಯಮಂತ್ರಿಗಳ ಮಗ ಎನ್ನುವುದು ಒಂದು ಭಾಗವಾದರೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಕೊಟ್ಟಿರುವ ಸಮಸ್ತ ಕಲಾಭಿಮಾನಿಗಳಿಗೆ ನಾನು ಎಂದೆಂದಿಗೂ ಚಿರಋಣಿ ಎಂದು ತಿಳಿಸಿದ್ದಾರೆ.

ನನ್ನ ಮೊದಲ ಚಿತ್ರ 'ಜಾಗ್ವಾರ್' ಮತ್ತು ನಾನು ನಟಿಸಿರುವ ಎಲ್ಲಾ ಸಿನಿಮಾಗಳಲ್ಲೂ ಬೆನ್ನುತಟ್ಟಿ ಆಶೀರ್ವದಿಸಿ, ಪ್ರೋತ್ಸಾಹಿಸಿ ನನ್ನ ಯಶಸ್ಸಿಗೆ ನೀವೆಲ್ಲರೂ ಕಾರಣರಾಗಿದ್ದಿರಿ. ಅದಕ್ಕೆ ನಾನು ಆಭಾರಿ. ಇನ್ನೂ ಬೆಟ್ಟದಷ್ಟು ಕನಸು ಹೊತ್ತು ಹಲವಾರು ಚಿತ್ರಗಳಲ್ಲಿ ನಟಿಸಿ ನಿಮ್ಮನ್ನು ಮನರಂಜಿಸಬೇಕು ಎನ್ನುವುದು ನನ್ನ ಜೀವನದ ಗುರಿ ಎಂದು ತಿಳಿಸಿದ್ದಾರೆ.

ಇಲ್ಲಿಯವರೆಗೂ ನನ್ನ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದೆಯೂ ನಾನು ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನು ಮಾಡುವವನಿದ್ದೇನೆ. ಕೊನೆಯದಾಗಿ ಎಲ್ಲಾ ಮಾಧ್ಯಮದ ಮಿತ್ರರಿಗೆ ರಾಜಕಾರಣ ಮತ್ತು ಸಿನೆಮಾದ ವಿಚಾರವಾಗಿ ನನಗೆ ಸಂಬಂಧಿಸಿದ ವಿಷಯಗಳಿದ್ದರೆ ಆ ಪ್ರಶ್ನೆಗಳಿಗೆ ನಾನೇ ಉತ್ತರ ನೀಡಲು ಬಯಸುತ್ತೇನೆ ಎಂದು ನಿಖಿಲ್ ಸ್ಪಷ್ಟಪಡಿಸಿದ್ದಾರೆ.


share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X