Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಜೆಟ್‍ನಲ್ಲಿ ಕ್ವಾಂಟಮ್ ಕ್ಷೇತ್ರಕ್ಕೆ...

ಬಜೆಟ್‍ನಲ್ಲಿ ಕ್ವಾಂಟಮ್ ಕ್ಷೇತ್ರಕ್ಕೆ ಉತ್ತೇಜನ : ಸಚಿವ ಎನ್.ಎಸ್.ಭೋಸರಾಜು

ವಾರ್ತಾಭಾರತಿವಾರ್ತಾಭಾರತಿ8 March 2026 7:47 PM IST
share
ಬಜೆಟ್‍ನಲ್ಲಿ ಕ್ವಾಂಟಮ್ ಕ್ಷೇತ್ರಕ್ಕೆ ಉತ್ತೇಜನ : ಸಚಿವ ಎನ್.ಎಸ್.ಭೋಸರಾಜು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ಆಯವ್ಯಯದಲ್ಲಿ ಕ್ವಾಂಟಮ್ ರೋಡ್‍ ಮ್ಯಾಪ್‍ನ ಅನುಷ್ಠಾನಕ್ಕೆ 10 ಕೋಟಿ ರೂಪಾಯಿಗಳನ್ನು ಘೋಷಿಸಿದ್ದು, ಇದು ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ಕ್ಷೇತ್ರದ ಕೇಂದ್ರಬಿಂದುವನ್ನಾಗಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.

ಕ್ವಾಂಟಮ್ ವಲಯದಲ್ಲಿ ಕರ್ನಾಟಕವು ಜಾಗತಿಕ ಶಕ್ತಿಯಾಗಿ ಹೊರಹೊಮ್ಮಲು ಸಜ್ಜಾಗಿದೆ. ಬೆಂಗಳೂರು 'ಕ್ವಾಂಟಮ್ ಶೃಂಗಸಭೆ'ಯಲ್ಲಿ ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ 1,000 ಕೋಟಿ ರೂ. ಹೂಡಿಕೆ ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಈ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ, ಕರ್ನಾಟಕ ಕ್ವಾಂಟಮ್ ರೋಡ್‍ಮ್ಯಾಪ್‍ನ ಮೊದಲ ಹಂತದ ಅನುಷ್ಠಾನಕ್ಕೆ ಸರಕಾರವು 10 ಕೋಟಿ ರೂ. ಅನುದಾನ ಒದಗಿಸಿದೆ. ಮುಂದಿನ ಐದು ವರ್ಷಗಳಲ್ಲಿ, ಈ ಭವಿಷ್ಯದ ವಲಯವನ್ನು ಮುನ್ನಡೆಸಲು ಅಗತ್ಯವಿರುವ ಅತ್ಯುತ್ತಮ ಮಾನವ ಸಂಪನ್ಮೂಲವನ್ನು ಅಭಿವೃದ್ಧಿಪಡಿಸುವತ್ತ ಈ ರೋಡ್‍ಮ್ಯಾಪ್ ಗಮನ ಹರಿಸಲಿದೆ ಎಂದಿದ್ದಾರೆ.

ಬೆಂಗಳೂರು ನಗರವು ಈಗಾಗಲೇ ಕ್ವಾಂಟಮ್ ಕಂಪ್ಯೂಟಿಂಗ್ ಕ್ಷೇತ್ರದಲ್ಲಿ ಶೈಕ್ಷಣಿಕ ಸಂಸ್ಥೆಗಳು ಮತ್ತು ನವೋದ್ಯಮಗಳ ಬಲಿಷ್ಠ ಪರಿಸರ ವ್ಯವಸ್ಥೆಯನ್ನು ಹೊಂದಿದೆ. ಅಗತ್ಯ ಮೂಲಸೌಕರ್ಯ ಮತ್ತು ನೀತಿಯನ್ನು ರೂಪಿಸುವ ಮೂಲಕ 2035ರ ವೇಳೆಗೆ ಶೇ.20ರಷ್ಟು ಜಾಗತಿಕ ಮಾರುಕಟ್ಟೆ ಪಾಲನ್ನು ಸಾಧಿಸುವ ರಾಜ್ಯ ಸರಕಾರ ದೃಷ್ಟಿಕೋನಕ್ಕೆ ಈ ಬದ್ಧತೆಯು ಮತ್ತಷ್ಟು ಬಲ ತುಂಬಲಿದೆ.

ಕ್ವಾಂಟಮ್ ಸಿಟಿ ನಿರ್ಮಾಣಕ್ಕಾಗಿ ಹೆಸರಘಟ್ಟದಲ್ಲಿ ಈಗಾಗಲೇ ಭೂಮಿಯನ್ನು ಸರಕಾರ ಮಂಜೂರು ಮಾಡಿದ್ದು, ಐಐಎಸ್‍ಸಿಯಂತಹ ವಿಶ್ವದರ್ಜೆಯ ಸಂಸ್ಥೆಗಳು, ಸುಧಾರಿತ ಕ್ವಾಂಟಮ್ ಕಂಪ್ಯೂಟರ್‍ಗಳ ಲಭ್ಯತೆ ಮತ್ತು ನಮ್ಮ ರಾಜ್ಯದ ತಾಂತ್ರಿಕ ಮಾನವ ಸಂಪನ್ಮೂಲದಿಂದಾಗಿ, ಕರ್ನಾಟಕವು ಕ್ವಾಂಟಮ್ ತಂತ್ರಜ್ಞಾನದಲ್ಲಿ ಅಭೂತಪೂರ್ವ ಪ್ರಗತಿಗೆ ಸಾಕ್ಷಿಯಾಗಲಿದೆ. ನಾವು ಜಗತ್ತನ್ನೇ ಮುನ್ನಡೆಸುವ ಶಕ್ತಿಯನ್ನು ಅಭಿವೃದ್ದಿಪಡಿಸುತ್ತಿದ್ದೇವೆ ಎಂದು ಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Tags

N.S. Bhosaraju
share
ವಾರ್ತಾಭಾರತಿ
ವಾರ್ತಾಭಾರತಿ
Next Story
X