Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸೋಮಶೇಖರ್, ಹೆಬ್ಬಾರ್ ವಿರುದ್ಧ...

ಸೋಮಶೇಖರ್, ಹೆಬ್ಬಾರ್ ವಿರುದ್ಧ ಕ್ರಮಕೈಗೊಳ್ಳುವ ಅಧಿಕಾರ ಕೇಂದ್ರೀಯ ಶಿಸ್ತು ಸಮಿತಿಗೆ ಮಾತ್ರ ಇದೆ : ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ7 Dec 2024 8:04 PM IST
share
ಸೋಮಶೇಖರ್, ಹೆಬ್ಬಾರ್ ವಿರುದ್ಧ ಕ್ರಮಕೈಗೊಳ್ಳುವ ಅಧಿಕಾರ ಕೇಂದ್ರೀಯ ಶಿಸ್ತು ಸಮಿತಿಗೆ ಮಾತ್ರ ಇದೆ : ಸಿ.ಟಿ.ರವಿ

ಬೆಂಗಳೂರು: ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ಅವರು ಶಾಸಕರಾಗಿದ್ದಾರೆ. ಆದ್ದರಿಂದ ಅವರಿಗೆ ಸಂಬಂಧಿಸಿ ಕ್ರಮ ತೆಗೆದುಕೊಳ್ಳುವ ಅಧಿಕಾರ ಕೇಂದ್ರೀಯ ಶಿಸ್ತು ಸಮಿತಿಗೆ ಮಾತ್ರ ಇದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆದ ರಾಜ್ಯ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಬೆಳವಣಿಗೆ ಮತ್ತು ಅವರ ನಡವಳಿಕೆ ಕುರಿತು ಕೋರ್ ಕಮಿಟಿ ಶಿಫಾರಸು ಮಾಡಬಹುದು ಎಂದು ತಿಳಿಸಿದರು. ಉಳಿದ ನಿರ್ಣಯವನ್ನು ಅವರೇ ತೆಗೆದುಕೊಳ್ಳಬೇಕು. ಹಾಗಾಗಿ ಶಿಫಾರಸು ಮಾಡುವ ಕೆಲಸವನ್ನು ಕೋರ್ ಕಮಿಟಿ ಮಾಡಬಹುದು ಎಂದರು.

ಗರ್ಭಿಣಿಯರು, ಶಿಶುಗಳ ಸರಣಿ ಸಾವು ; ಸರಕಾರಿ ಪ್ರಾಯೋಜಿತ ಕೊಲೆ :

ಬಳ್ಳಾರಿಯಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯದಿಂದ ಆಗಿರುವ ಸಾವನ್ನು ಸರಕಾರಿ ಪ್ರಾಯೋಜಿತ ಕೊಲೆ ಎಂದೇ ಕರೆಯಬೇಕಾಗುತ್ತದೆ. ಆಸ್ಪತೆಗಳಲ್ಲಿ ಅಗತ್ಯ ಇರುವ ಔಷಧಿ ಸಿಗುತ್ತಿಲ್ಲ, ಸರಬರಾಜೇ ಮಾಡುತ್ತಿಲ್ಲ. ಏನು ಕಾರಣ ಎಂದು ಪ್ರಶ್ನಿಸಿದರು.

ಗರ್ಭಿಣಿಯರು ಮತ್ತು ಹಸುಳೆಗಳ ಸರಣಿ ಸಾವು ಸಂಭವಿಸುತ್ತಿದೆ. ಇದು ಸಾಮಾನ್ಯ ಸಂಗತಿಯಲ್ಲ. ಈ ಸಾವಿಗೆ ನೈತಿಕ ಹೊಣೆಯನ್ನು ಆಡಳಿತ ನಡೆಸುವ ಸರಕಾರವೇ ಹೊತ್ತುಕೊಳ್ಳಬೇಕು. ಇಲಾಖೆ ಸಚಿವರೇ ನೈತಿಕ ಹೊಣೆ ಹೊರಬೇಕು ಎಂದು ಒತ್ತಾಯಿಸಿದರು.

Tags

SomashekharHebbarCT Ravi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X