Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಿಗಮ ಮಂಡಳಿಗಳಿಗೆ ಯಾರ್ಯಾರನ್ನೋ ನೇಮಕ...

ನಿಗಮ ಮಂಡಳಿಗಳಿಗೆ ಯಾರ್ಯಾರನ್ನೋ ನೇಮಕ ಮಾಡುವುದಿಲ್ಲ; ಪಕ್ಷಕ್ಕಾಗಿ ದುಡಿದವರಿಗೆ ಮಾತ್ರ ಸ್ಥಾನ: ಡಿಸಿಎಂ ಡಿ.ಕೆ.ಶಿವಕುಮಾರ್‌

ವಾರ್ತಾಭಾರತಿವಾರ್ತಾಭಾರತಿ9 Aug 2023 2:14 PM IST
share
ನಿಗಮ ಮಂಡಳಿಗಳಿಗೆ ಯಾರ್ಯಾರನ್ನೋ ನೇಮಕ ಮಾಡುವುದಿಲ್ಲ; ಪಕ್ಷಕ್ಕಾಗಿ ದುಡಿದವರಿಗೆ ಮಾತ್ರ ಸ್ಥಾನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: 'ನಿಗಮ ಮಂಡಳಿ ಸೇರಿದಂತೆ ಇತರೆ ಅಧ್ಯಕ್ಷ, ಸದಸ್ಯ ಸ್ಥಾನಗಳಿಗೆ ಯಾರ್ಯಾರನ್ನೋ ನೇಮಕ ಮಾಡುವುದಿಲ್ಲ, ಯಾವ ನಾಯಕರು ಪಕ್ಷಕ್ಕಾಗಿ ದುಡಿದಿದ್ದಾರೋ ಅವರಿಗೆ ಮೊದಲ ಆದ್ಯತೆ' ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಅವರು ಬುಧವಾರ ಕ್ವೀನ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ "ಕ್ವಿಟ್‌ ಇಂಡಿಯಾ ಚಳವಳಿ" ದಿನಾಚರಣೆಯಲ್ಲಿ ಮಾತನಾಡುತ್ತಾ, 'ರಣದೀಪ್‌ ಸಿಂಗ್ ಸುರ್ಜೇವಾಲ ಬೂತ್‌ ಮಟ್ಟದಲ್ಲಿ ಎಷ್ಟು ಮತಗಳನ್ನು ಪಕ್ಷಕ್ಕೆ ತಂದಿದ್ದಾರೋ ಅಂತಹ ನಾಯಕರಿಗೆ ಮೊದಲು ಪ್ರಾಶಸ್ತ್ಯ ನೀಡಿ ಎಂದಿದ್ದಾರೆ. ಅದರಂತೆ ನಡೆಯುತ್ತೇವೆ' ಎಂದು ಹೇಳಿದರು.

'ಕೊರೋನ ಸಮಯದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಿ, ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಜನರ ಸೇವೆಗೆ ಕಳುಹಿಸಿ ಜೀವ ಒತ್ತೆ ಇಟ್ಟು ಪಕ್ಷ ಕಟ್ಟಿದ್ದೇವೆ. ಸ್ವಾತಂತ್ರ್ಯ ಅಮೃತ ಮಹೋತ್ಸವ, ಮೇಕೆದಾಟು ಪಾದಯಾತ್ರೆ ರಾಜ್ಯದ ಇತಿಹಾಸದಲ್ಲಿ ದಾಖಲಾಗುವಂತಹ ಸಂಗತಿಗಳು, ಭಾರತ್‌ ಜೋಡೊ ಸಂದರ್ಭದಲ್ಲಿ ಬದನವಾಳುವಿನಲ್ಲಿ ಸವರ್ಣೀಯರು ಮತ್ತು ದಲಿತರ ಮದ್ಯೆ ಇದ್ದಂತಹ ಕಂದಕವನ್ನು ಮುಚ್ಚಿದ್ದೇವೆ ಇದು ಕಾಂಗ್ರೆಸ್‌ ಪಕ್ಷದ ಸಾಧನೆ' ಎಂದು ಶ್ಲಾಘಿಸಿದರು.

"ಇಂಡಿಯಾ" ಸಭೆಯ ನಂತರ ನಮ್ಮ ಪಕ್ಷದ ಎಲ್ಲಾ ರಾಜ್ಯಗಳ ನಾಯಕರನ್ನು ಕರೆದ ಉನ್ನತ ನಾಯಕರುಗಳು ಕರ್ನಾಟಕ ಮಾದರಿಯನ್ನು ಅನುಕರಿಸಿ ಎಂದು ಹೇಳಿದರು. ಕರ್ನಾಟಕ ಮಾದರಿ ಎಂದರೆ ಏನು? "ಎಲ್ಲಾ ವೈಮನಸ್ಸು , ವ್ಯಕ್ತಿ ಪ್ರತಿಷ್ಠೆ ಬಿಟ್ಟು, ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ ಎಂದು ದುಡಿಯುವುದೇ" ಕರ್ನಾಟಕ ಮಾದರಿ ಎಂದು ಕಿವಿ ಮಾತು ಹೇಳಿದ್ದಾರೆ, ಇದು ನಮ್ಮ ಹೆಗ್ಗಳಿಕೆ' ಎಂದರು.

ರಾಜೀವ್‌ ಗಾಂಧಿ ಅವರ ಜನ್ಮ ದಿನದಂದು ಗೃಹಲಕ್ಷ್ಮಿ: ಆಗಸ್ಟ್‌ 20 ನೇ ತಾರೀಕು ಪ್ರತಿಯೊಂದು ಗ್ರಾಮ, ತಾಲ್ಲೂಕು, ಜಿಲ್ಲಾ ಪಂಚಾಯಿತಿ, ಮಟ್ಟದಲ್ಲಿ, ಮಹಾನಗರ ಪಾಲಿಕೆಯ ವಾರ್ಡ್‌ ಮಟ್ಟದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳನ್ನು ಸೇರಿಸಿ ಪಕ್ಷಾತೀತವಾಗಿ ಸಂಭ್ರಮಾಚರಣೆ ಮಾಡುವಂತೆ ಸೂಚಿಸಿದ್ಧೇವೆ. 1 ಕೋಟಿ 28 ಲಕ್ಷ ಮಹಿಳೆಯರ ಅರ್ಜಿಯನ್ನು ಪರಿಗಣಿಸಿದ್ದೇವೆ.

ಬಿಜೆಪಿ, ಜೆಡಿಎಸ್ ಮತದಾರರ ಹೃದಯ ಗೆಲ್ಲಬೇಕು: ಮುಂದೆ ಲೋಕಸಭಾ ಚುನಾವಣೆ ಇದೆ. ನಮ್ಮ ಯೋಜನೆಗಳ ಲಾಭವನ್ನು ಬಿಜೆಪಿ ಮತದಾರರೂ ಪಡೆಯುತ್ತಿದ್ದಾರೆ. ಅಂತಹವರ ಹೃದಯ ಗೆಲ್ಲಬೇಕು, ಕರ್ನಾಟಕದಲ್ಲಿ ದ್ವೇಷ, ಅಸೂಯೆ ರಾಜಕಾರಣಕ್ಕೆ ಅವಕಾಶವಿಲ್ಲ, ಎಲ್ಲರೂ ನಮ್ಮವರೇ, ಆ ನಿಟ್ಟಿನಲ್ಲಿ ಎಲ್ಲಾ ನಾಯಕರು, ಕಾರ್ಯಕರ್ತರು ಕೆಲಸ ಮಾಡಬೇಕು. ನಮ್ಮ ಗುರಿ ಕೇವಲ 2024 ಮಾತ್ರವಲ್ಲ 2028 ಕೂಡ ಇರಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X