Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್...

ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ವಿತರಣೆಗೆ ಆದೇಶ

ವಾರ್ತಾಭಾರತಿವಾರ್ತಾಭಾರತಿ12 Jun 2026 8:11 PM IST
share
ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ವಿತರಣೆಗೆ ಆದೇಶ


ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್‍ಗಳಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಬಸ್‍ಪಾಸ್ ವಿತರಣೆಗೆ ಸರಕಾರ ಅನುಮೋದನೆ ನೀಡಿದ್ದು, ಆದೇಶ ಹೊರಡಿಸಿದೆ.

ಉಚಿತ ಬಸ್ ಪಾಸ್‍ಗಳನ್ನು ಉಪಯೋಗಿಸಿ ಹೊರ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಸಾರಿಗೆ ನಿಗಮಗಳು ಮತ್ತು ಸಂಸ್ಥೆಗಳು ವಿದ್ಯಾರ್ಥಿಗಳ ಉಚಿತ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಹಾಲಿ ಇರುವ ನಿಯಮಾವಳಿಗಳನ್ನು ಅನುಸರಿಸಲಾಗುತ್ತದೆ. ಅಂದರೆ, ವಿದ್ಯಾರ್ಥಿ ಪಾಸ್‍ಗಾಗಿ ಶೈಕ್ಷಣಿಕ ವಿದ್ಯಾಭ್ಯಾಸದ ಅರ್ಹತಾ ಮಾನದಂಡಗಳು, ದೂರದ ಮಿತಿ, ಪಾಸಿನ ಕಾಲಾವಧಿಯ ನಿಬಂಧನೆಗಳು ಅನ್ವಯವಾಗುತ್ತವೆ.

ವಿದ್ಯಾರ್ಥಿಗಳು ರಾಜ್ಯ ಸರಕಾರದ ಸೇವಾ ಸಿಂಧು ಪೋರ್ಟಲ್‍ನಲ್ಲಿ ಎಲ್ಲಿಂದ ಬೇಕಾದರೂ ಆನ್‍ಲೈನ್‍ನಲ್ಲಿ ಪೂರಕ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಈಗಾಗಲೇ ವಿತರಿಸಲಾಗಿರುವ ಬಸ್ ಪಾಸ್‍ಗಳನ್ನು ಬಳಸಿಯೂ ವಿದ್ಯಾರ್ಥಿಗಳು ಪ್ರಯಾಣಿಸಬಹುದು. ಇದಕ್ಕಾಗಿ ಪಾವತಿಸಿರುವ ಹಣವನ್ನು 15 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರು ಪಾವತಿಸಲಾಗುತ್ತದೆ.

ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯಗಳಲ್ಲಿನ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ನೆರೆ ರಾಜ್ಯಗಳಲ್ಲಿ(ರಾಜ್ಯದ ಗಡಿಭಾಗಗಳಲ್ಲಿ) ವಾಸವಿದ್ದು ರಾಜ್ಯದೊಳಗಿರುವ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಈ ಉಚಿತ ಬಸ್‍ಪಾಸ್ ನೀಡಲಾಗುತ್ತದೆ ಎಂದು ಸಾರಿಗೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಪುಷ್ಪಾ ವಿ.ಎಸ್. ಆದೇಶದಲ್ಲಿ ತಿಳಿಸಿದ್ದಾರೆ.

ಅಪಘಾತ ವಿಮೆ: ಉಚಿತ ಬಸ್‍ಪಾಸ್ ಪಡೆಯುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಅಪಘಾತ ವಿಮೆ ಇರಲಿದೆ. ಇದಕ್ಕೆ ಪ್ರತಿ ತಿಂಗಳು ಪ್ರತಿ ವಿದ್ಯಾರ್ಥಿಗೆ 5ರೂ.ಗಳ ಕಂತನ್ನು ಸರಕಾರವೇ ಪಾವತಿಸಲಿದೆ. ಪ್ರತಿ ಬಸ್ ಪಾಸ್‍ಗೆ ತಲಾ 100ರೂ. ಸಂಸ್ಕರಣಾ ಶುಲ್ಕವನ್ನು ಸರಕಾರವೇ ನಿಗಮಗಳಿಗೆ ಭರಿಸಲಿದೆ. ಈ ಅಪಘಾತ ಪರಿಹಾರ ನಿಧಿ ಮತ್ತು ಸಂಸ್ಕರಣೆಗೆ ತಗಲುವ ಸುಮಾರು 15ಕೋಟಿ ರೂ.ನಾಲ್ಕು ನಿಗಮಗಳಿಗೆ ಸರಕಾರವೇ ಪಾವತಿಸಲಿದೆ. ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‍ಪಾಸ್ ವಿತರಣೆಗೆ ವಾರ್ಷಿಕ 286ಕೋಟಿ ರೂ.ವೆಚ್ಚವಾಗುವ ನಿರೀಕ್ಷೆ ಇದ್ದು, ಈ ಹಣವನ್ನೂ ರಾಜ್ಯ ಸರಕಾರ ನಿಗಮಗಳಿಗೆ ಬಿಡುಗಡೆ ಮಾಡಲಿದೆ.

Tags

Free bus pass
share
ವಾರ್ತಾಭಾರತಿ
ವಾರ್ತಾಭಾರತಿ
Next Story
X