Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಾಲಕಿಯರಿಗೆ 18 ವರ್ಷ ತುಂಬುವ ಮುನ್ನವೇ...

ಬಾಲಕಿಯರಿಗೆ 18 ವರ್ಷ ತುಂಬುವ ಮುನ್ನವೇ ಮದುವೆ ಮಾಡುವ ಪರಿಪಾಠಕ್ಕೆ ಪೋಷಕರೇ ಕಾರಣ: ಹೈಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ28 Nov 2024 9:03 AM IST
share
Photo of high court

ಬೆಂಗಳೂರು: ಬಾಲಕಿಯರಿಗೆ 18 ವರ್ಷ ತುಂಬುವ ಮುನ್ನವೇ ಮದುವೆ ಮಾಡುವ ಪರಿಪಾಠಕ್ಕೆ ಪೋಷಕರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್‌, ‘ಇಂತಹ ಪ್ರಕರಣಗಳಲ್ಲಿ ಪೋಷಕರ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲೇಬಾರದು. ಆಗಷ್ಟೇ, ಈ ಅನಿಷ್ಟ ಪದ್ಧತಿಯ ಆಚರಣೆ ಸ್ಥಗಿತಗೊಳ್ಳುತ್ತದೆ’ ಎಂದು ವಾಗ್ದಾಳಿ ನಡೆಸಿ ನಡೆಸಿದೆ .

ಬಾಲಕಿಯನ್ನು ಮದುವೆಯಾದ ಕಾರಣಕ್ಕೆ ಆಕೆಯ ಪತಿ ಹಾಗೂ ಪೋಷಕರ ವಿರುದ್ಧ, ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಹಾಗೂ ಬಾಲ್ಯ ವಿವಾಹ ತಡೆ ಕಾಯ್ದೆ-2006ರ ವಿವಿಧ ಕಲಂಗಳಡಿ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣವೊಂದನ್ನು ರದ್ದುಪಡಿಸುವಂತೆ ಕೋರಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

‘ಈ ಪ್ರಕರಣದಲ್ಲಿ ಪೋಷಕರನ್ನು ಆರೋಪ ಮುಕ್ತಗೊಳಿಸಬೇಕು’ ಎಂಬ ಅರ್ಜಿದಾರರ ಪರ ವಕೀಲರ ಮನವಿಯನ್ನು ತಳ್ಳಿ ಹಾಕಿದ ನ್ಯಾಯಪೀಠ, ‘ಹೆಣ್ಣು ಮಕ್ಕಳಿಗೆ 18 ವರ್ಷ ತುಂಬುವ ಮುನ್ನವೇ ಮದುವೆಯಾಗುವಂತೆ ಏಕೆ ಬಲವಂತ ಮಾಡಬೇಕು. ಪೋಷಕರ ಈ ನಡೆಯನ್ನು ಸಮರ್ಥಿಸಲು ಸಾಧ್ಯವೇ ಇಲ್ಲ. ಇಂತಹ ಪೋಷಕರ ವಿರುದ್ಧ ದಂಡನಾ ಕ್ರಮಗಳನ್ನು ಜರುಗಿಸಲು ಇದು ಸಕಾಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

‘ಮತ್ತೊಂದು ಪ್ರಕರಣದಲ್ಲಿ ಬಾಲಕಿಯೊಬ್ಬಳು ತನಗೆ 18 ವರ್ಷ ತುಂಬಿಲ್ಲ. ಮದುವೆ ಮಾಡಬೇಡಿ ಎಂದು ಕೇಳಿಕೊಂಡರೂ ಪೋಷಕರು ಮದುವೆ ಮಾಡಿದ್ದಾರೆ. ಇದರಿಂದ ಮಕ್ಕಳು ಪೋಕ್ಸೊ ಪ್ರಕರಣ ಎದುರಿಸುವಂತಾಗಿದೆ. ಇಂತಹ ಪ್ರಕರಣಗಳಿಗೆ ಪೋಷಕರೇ ಜವಾಬ್ದಾರಿ. ಹಾಗಾಗಿ, ಪೋಷಕರನ್ನು ಇಂತಹ ವಿಷಯಗಳಲ್ಲಿ ಸಂವೇದನಶೀಲರನ್ನಾಗಿ ಮಾಡಬೇಕಿದೆ’ ಎಂದು ನ್ಯಾಯಪೀಠ ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X