Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಿಬಿಎ ವಾರ್ಡ್‌ಗಳಿಗೆ ಪರ್ಯಾಯ ಎಸ್‌ಐಆರ್‌...

ಜಿಬಿಎ ವಾರ್ಡ್‌ಗಳಿಗೆ ಪರ್ಯಾಯ ಎಸ್‌ಐಆರ್‌ ಆಕ್ಷೇಪಿಸಿದ ಅರ್ಜಿ; ರಾಜ್ಯ, ಕೇಂದ್ರ ಚುನಾವಣಾ ಆಯೋಗಗಳಿಗೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ8 July 2026 6:52 PM IST
share
ಜಿಬಿಎ ವಾರ್ಡ್‌ಗಳಿಗೆ ಪರ್ಯಾಯ ಎಸ್‌ಐಆರ್‌ ಆಕ್ಷೇಪಿಸಿದ ಅರ್ಜಿ; ರಾಜ್ಯ, ಕೇಂದ್ರ ಚುನಾವಣಾ ಆಯೋಗಗಳಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕೆಲ ವಾರ್ಡ್‌ಗಳಿಗೆ ಪರ್ಯಾಯ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಕ್ಷರಣೆಗೆ (ಎಸ್‌ಐಆರ್) ಮುಂದಾಗಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ರಿಟ್ ಅರ್ಜಿ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಹಮ್ಮಿಕೊಂಡಿರುವ ಎಸ್ಐಆರ್ ಪ್ರಕ್ರಿಯೆ ಚಾಲ್ತಿಯಲ್ಲಿರುವಾಗಲೇ, ಬೆಂಗಳೂರಿನ ಕೆಲ ವಾರ್ಡ್‌ಗಳಿಗೆ ಪ್ರತ್ಯೇಕ ಹಾಗೂ ಸಮಾನಾಂತರ ಎಸ್ಐಆರ್ ನಡೆಸಲು ರಾಜ್ಯ ಚುನಾವಣಾ ಆಯೋಗ ಜೂನ್‌ 19ರಂದು ಹೊರಡಿಸಿರುವ ಆದೇಶ ರದ್ದು ಕೋರಿ ಬೆಂಗಳೂರಿನ ವಿವೇಕ್ ಸೇರಿ 5 ಮಂದಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ‌ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಚುನಾವಣಾ ಆಯೋಗ, ರಾಜ್ಯ ಸರಕಾರ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿತಲ್ಲದೆ, ಅರ್ಜಿಗೆ ಒಂದು ವಾರದೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಎಲ್ಲ ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿತು.

ಅರ್ಜಿದಾರರ ಆಕ್ಷೇಪವೇನು?

ಕೇಂದ್ರ ಸರಕಾರ ಎಸ್‌ಐಆರ್‌ ನಡೆಸುವುದಾಗಿ‌ 2025ರ ಅಕ್ಟೋಬರ್ 27ರಂದು ಪ್ರಕಟಿಸಿತ್ತು. ಅದರಂತೆ 2026ರ ಜೂನ್‌ 16ರಂದು ರಾಜ್ಯದಲ್ಲಿ ವಿಧಾನಸಭೆ ಕ್ಷೇತ್ರಗಳ‌ ಮತ‌ದಾರರ ಪಟ್ಟಿಯನ್ನು ಫ್ರೀಜ್ ಮಾಡಿತ್ತು.‌ ಇದಾದ ಮೂರೇ ದಿನಗಳಲ್ಲಿ ಅಂದರೆ ಜೂನ್‌ 19ರಂದು ರಾಜ್ಯ ಚುನಾವಣಾ ಆಯೋಗ ಸಹ ಜಿಬಿಎಯ ಕೆಲವು ವಾರ್ಡ್‌ಗಳ ಮತಪಟ್ಟಿ ಪರಿಷ್ಕರಣೆ ನಡೆಸಲು ಆದೇಶಿಸಿದೆ ಎಂದು ಅರ್ಜಿದಾರರು‌ ಅರ್ಜಿಯಲ್ಲಿ ‌ಆಕ್ಷೇಪಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್‌ 26ರಿಂದ ಈಗಾಗಲೇ ಜಿಬಿಎ ಸೇರಿ ರಾಜ್ಯದಾದ್ಯಂತ ಎಸ್ಐಆರ್ ಮನೆ‌ ಮನೆ ಸರ್ವೇ ಆರಂಭವಾಗಿದೆ‌. ಒಂದೇ ಅವಧಿಯಲ್ಲಿ ಪ್ರತ್ಯೇಕವಾಗಿ ಪರ್ಯಾಯ ಎಸ್‌ಐಆರ್‌ ನಡೆಸುವುದರಿಂದ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಲಿವೆ. ‌ಮೇಲಾಗಿ ಇದು ಕೇಂದ್ರ ಚುನಾವಣಾ ಆಯೋಗದ ನಿರ್ದೇಶನಗಳಿಗೆ ವಿರುದ್ಧವಾಗಿದೆ. ಆದ್ದರಿಂದ, ರಾಜ್ಯ ಚುನಾವಣಾ ಆಯೋಗ ಜೂನ್‌ 19ರಂದು ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Tags

SIRGBA WardsHigh CourtCentral Election Commissions
share
ವಾರ್ತಾಭಾರತಿ
ವಾರ್ತಾಭಾರತಿ
Next Story
X