Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಹಿಷ ದಸರಾ ಆಚರಿಸದಂತೆ ಅರ್ಜಿ; ಅ. 27...

ಮಹಿಷ ದಸರಾ ಆಚರಿಸದಂತೆ ಅರ್ಜಿ; ಅ. 27 ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ11 Oct 2023 4:26 PM IST
share
ಮಹಿಷ ದಸರಾ ಆಚರಿಸದಂತೆ ಅರ್ಜಿ; ಅ. 27 ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್‌

ಮೈಸೂರು: ಮಹಿಷ ದಸರಾ ಆಚರಣೆ ನಿಲ್ಲಿಸುವಂತೆ ಮೈಸೂರು ನ್ಯಾಯಾಲಯಕ್ಕೆ ಆರ್.ಟಿ.ಐ. ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಅಕ್ಟೋಬರ್ 27 ಕ್ಕೆ ಮುಂದೂಡಿದೆ.

ಮೈಸೂರಿನ 8 ನೇ ಜೆ.ಎಂ.ಎಫ್‌.ಸಿ.ನ್ಯಾಯಾಲಯಕ್ಕೆ ಆರ.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮಹಿಷ ದಸರಾ ನಿಲ್ಲಿಸಬೇಕು ಅಕ್ಟೋಬರ್ 8 ಎಂದು ವಕಾಲತ್ತು ಹಾಕಿದ್ದರು.

ಈ ಸಂಬಂಧ ಮಹಿಷ ದಸರಾ ಆಚರಣಾ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಅವರಿಗೆ ಅ.11 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು. ಅದರಂತೆ ಇಂದು ಮಹಿಷ ದಸರಾ ಆಚರಣಾ ಸಮಿತಿ ಅಧ್ಯಕ್ಷ ಪುರುಷೋತ್ತಮ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅರ್ಜಿ ಕೈಗೆತ್ತಿಕೊಂಡ ನ್ಯಾಯಾಲಯ ಅಕ್ಟೋಬರ್ 27 ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ನ್ಯಾಯಾಲಯಕ್ಕೆ ಹಾಜರಾಗಿದ್ದ ಮಹಿಷ ದಸರಾ ಆಚರಣಾ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಮಾತನಾಡಿ, ʼನ್ಯಾಯಾಧೀಶರು ವಕೀಲರನ್ನು ನೇಮಿಸಿದ್ದೀರ ಎಂದು ಕೇಳಿದರು. ವಕೀಲರನ್ನು ನೇಮಿಸಲು ಕಾಲಾವಕಾಶ ಕೋರಿದೆ. ವಕೀಲರ ಸಮೇತ ಬರುವಂತೆ ನ್ಯಾಯಾಧೀಶರು ದಿನಾಂಕ ನಿಗದಿಪಡಿಸಿದರು. ಯಾವುದೇ ವಿಚಾರಣೆ ನಡೆಸಲಿಲ್ಲʼ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಈ ಪ್ರಕರಣ ಹೈಕೋರ್ಟ್‌ಗೆ ಹೋಗಬಹುದು. ಏನಾಗುತ್ತೋ ನೋಡೋಣ. ಪೂರ್ವ ನಿಗದಿಯಂತೆ ಮಹಿಷ ದಸರಾ ಆಚರಿಸುತ್ತೇವೆ‌. ಪೋಲಿಸ್ ಇಲಾಖೆ ಏಕಮುಖ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ. ನಾವು ಈಗಾಗಲೇ ಸುಮಾರು 10 ಜಿಲ್ಲೆಗಳಿಂದ ಜನರು ಬರುವಂತೆ ಆಹ್ವಾನ ನೀಡಿದ್ದೇವೆ. ಅವರೆಲ್ಲರು ಬರುತ್ತಾರೆ ನಾವು ಅಂದು ಪುಷ್ಪಾರ್ಚನೆಗೆ ಅವಕಾಶ ಮಾಡಲು ಹೋಗೇ ಹೋಗುತ್ತೇವೆ ಎಂದು ಅವರು ಹೇಳಿದರು.

Tags

Mahisha Dasaraಮಹಿಷ ದಸರಾ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X