Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗೃಹಲಕ್ಷ್ಮಿ , ಗೃಹಜ್ಯೋತಿ ಯೋಜನೆಗಳ...

ಗೃಹಲಕ್ಷ್ಮಿ , ಗೃಹಜ್ಯೋತಿ ಯೋಜನೆಗಳ ಜಾಹೀರಾತುಗಳಲ್ಲಿ ಸಿಎಂ, ಡಿಸಿಎಂ ಭಾವಚಿತ್ರಕ್ಕೆ ಆಕ್ಷೇಪಿಸಿದ್ದ ಪಿಐಎಲ್‌ ವಜಾ

ವಾರ್ತಾಭಾರತಿವಾರ್ತಾಭಾರತಿ26 Sept 2023 11:27 PM IST
share
ಗೃಹಲಕ್ಷ್ಮಿ , ಗೃಹಜ್ಯೋತಿ ಯೋಜನೆಗಳ ಜಾಹೀರಾತುಗಳಲ್ಲಿ ಸಿಎಂ, ಡಿಸಿಎಂ ಭಾವಚಿತ್ರಕ್ಕೆ ಆಕ್ಷೇಪಿಸಿದ್ದ ಪಿಐಎಲ್‌ ವಜಾ

ಬೆಂಗಳೂರು, ಸೆ.26: ರಾಜ್ಯ ಸರಕಾರ ಜಾರಿಗೊಳಿಸಿರುವ ಗೃಹಲಕ್ಷ್ಮಿ , ಗೃಹಜ್ಯೋತಿ ಯೋಜನೆಗಳ ಜಾಹೀರಾತು ಮತ್ತು ಒಪ್ಪಿಗೆ ಆದೇಶಗಳಲ್ಲಿ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳ ಭಾವಚಿತ್ರ, ಹೆಸರು ಬಳಕೆಗೆ ನಿರ್ಬಂಧ ವಿಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾ ಮಾಡಿದೆ.

ಬೆಳಗಾವಿ ಮೂಲದ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರವಾಗಿ ವಾದಿಸಿದ ವಕೀಲ ಎಸ್.ಉಮಾಪತಿ ಅವರು, ಗೃಹ ಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳ ಜಾಹೀರಾತುಗಳಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರ ಭಾವಚಿತ್ರ ಮತ್ತು ಹೆಸರು ಬಳಕೆ ಮಾಡಲಾಗುತ್ತದೆ. ಸರಕಾರಿ ಜಾಹೀರಾತುಗಳಲ್ಲಿ ಇವರುಗಳ ಭಾವಚಿತ್ರ ಬಳಸದಂತೆ ಸುಪ್ರೀಂ ಕೋರ್ಟ್ ಆದೇಶವಿದೆ. ಇದನ್ನು ಉಲ್ಲಂಘಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾವಚಿತ್ರ ಬಳಕೆ ಮಾಡಿಕೊಂಡು ಪ್ರಚಾರ ನಡೆಸಲಾಗುತ್ತಿದೆ. ಆ ಮೂಲಕ ಸರಕಾರದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ಪೀಠವು ಜನರಿಗೆ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದವರು ಸಹಜವಾಗಿ ಯಾವೆಲ್ಲಾ ಕಾರ್ಯಕ್ರಮಗಳನ್ನು ಮತದಾರರಿಗೆ ರೂಪಿಸಲಾಗಿದೆ ಎಂಬ ಮಾಹಿತಿ ನೀಡುತ್ತಾರೆ. ಇದರಲ್ಲಿ ತಪ್ಪೇನಿದೆ. ಇದಕ್ಕೆ ನಿಮ್ಮ ಆಕ್ಷೇಪವೇನಾದರೂ ಇದ್ದರೆ ಅಂಥವರನ್ನು ಆಯ್ಕೆ ಮಾಡಬಾರದು ಎಂದು ತಿಳಿಸಿತು. ಜತೆಗೆ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X