Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಹುತ್ವವೇ ಭಾರತದ ಶಕ್ತಿ-ಸಂವಿಧಾನವೇ...

ಬಹುತ್ವವೇ ಭಾರತದ ಶಕ್ತಿ-ಸಂವಿಧಾನವೇ ಬಹುತ್ವದ ಶಕ್ತಿ: ಸಿಎಂ ಸಿದ್ದರಾಮಯ್ಯ

ಅತ್ಯುನ್ನತ ಮಾನವೀಯ ಮೌಲ್ಯ ಸಾರಿದ ಸೂಫಿ ಸಂತ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಅಭಿವೃದ್ಧಿಗೆ ಅಗತ್ಯ ಅನುದಾನ

ವಾರ್ತಾಭಾರತಿವಾರ್ತಾಭಾರತಿ5 Dec 2023 12:07 AM IST
share
ಬಹುತ್ವವೇ ಭಾರತದ ಶಕ್ತಿ-ಸಂವಿಧಾನವೇ ಬಹುತ್ವದ ಶಕ್ತಿ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಸಮಾವೇಶ ದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುತ್ವವೇ ಭಾರತದ ಶಕ್ತಿ-ಸಂವಿಧಾನವೇ ಬಹುತ್ವದ ಶಕ್ತಿ ಎಂದು ಹೇಳಿದರು.

ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದ ಅವರು,ʼಸಮಾಜದಲ್ಲಿ ವೈವಿದ್ಯತೆ ಇದೆ. ಸಹಿಷ್ಣತೆ ಮತ್ತು ಸಹಬಾಳ್ವೆಯ ಸಂಸ್ಕಾರವನ್ನು ಪಾಲಿಸಿದರೆ ಸಮಾಜದಲ್ಲಿ ಅಶಾಂತಿ ಮತ್ತು ಅಪನಂಬಿಕೆಯ ವಾತಾವರಣ ಇಲ್ಲವಾಗುತ್ತದೆʼ ಎಂದರು.

ವೈಚಾರಿಕತೆ ಮತ್ತು ಪ್ರತಿಯೊಬ್ಬರನ್ನೂ ಮಾನವೀಯಗೊಳಿಸುವ ಶಿಕ್ಷಣ ಇಂದಿನ ಅಗತ್ಯ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು, "ಇವ ನಮ್ಮವ ಇವ ನಮ್ಮವ" ಎನ್ನುವ ಅತ್ಯುನ್ನತ ಮಾನವೀಯ ಮೌಲ್ಯವನ್ನು ಸಾರುತ್ತಾ, ಸರ್ವ ಜಾತಿ ಜನಾಂಗದವರು ಸಮನಾಗಿ ಅಕ್ಕ ಪಕ್ಕ ಕೂರುವ ಅನುಭವ ಮಂಟಪವನ್ನು ನಿರ್ಮಿಸಿದರು. ಈ ಎರಡು ದಿನಗಳ ಸಮಾವೇಷದಲ್ಲಿ ಸೂಫಿಗಳ ಆಶಯವನ್ನು ಇನ್ನಷ್ಟು ಹೆಚ್ಚು ಪ್ರಚಾರ ಮಾಡುವಂತಾಗಲಿ ಎಂದು ಆಶಿಸಿದರು.

ಅತ್ಯುನ್ನತ ಮಾನವೀಯ ಮೌಲ್ಯ ಸಾರಿದ ಸೂಫಿ ಸಂತ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಅಲ್ಹಜ್ ಸಯ್ಯದ್ ತಾಜುದ್ದೀನ್ ಖಾದ್ರಿ ಅಲ್ ಜಿಲಾನಿ, ಗುಲ್ಬರ್ಗಾ ಷರೀಫ್ ನ ಹಜರತ್ ಕ್ವಾಜಾ ಬಂದನವಾಜ್ ದರ್ಗಾದ ಖುಸ್ರೂ ಹುಸೇನ್ ಸಾಬ್ ಖಿಲಾಬಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಸಮಾವೇಷದ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ‌ ಅಹಮದ್, ಶಾಸಕರಾದ ಪ್ರಸಾದ್ ಅಬ್ಬಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಸಹಮದ್ ಸೇರಿ ಹಲವಾರು ಶಾಸಕರು ಮತ್ತು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X