Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ಪಕ್ಷದಿಂದ ಒಡೆದು ಆಳುವ ನೀತಿ:...

ಕಾಂಗ್ರೆಸ್ ಪಕ್ಷದಿಂದ ಒಡೆದು ಆಳುವ ನೀತಿ: ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ5 Jan 2024 6:10 PM IST
share
ಕಾಂಗ್ರೆಸ್ ಪಕ್ಷದಿಂದ ಒಡೆದು ಆಳುವ ನೀತಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬ್ರಿಟಿಷರು, ಕಾಂಗ್ರೆಸ್ ಪಕ್ಷಕ್ಕೆ ‘ಒಡಕನ್ನು ಮೂಡಿಸಿ ಆಡಳಿತ ನಡೆಸುವ ನೀತಿ’ಯನ್ನು ಕೊಟ್ಟು ಹೋಗಿದ್ದಾರೆ. ಹೀಗಾಗಿಯೇ ಕಾಂಗ್ರೆಸ್ಸಿಗರು ಅದರ ದುರುಪಯೋಗವನ್ನು ಮಾಡಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಶುಕ್ರವಾರ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ‘ಬಲವರ್ಧನೆಗಾಗಿ ಭೀಮ ಸಮಾವೇಶ’ದಲ್ಲಿ ಮಾತನಾಡಿದ ಅವರು, ಇದೊಂದು ಚಿಂತನ ಮಂಥನ ಕಾರ್ಯಕ್ರಮ. ನೆಹರೂ 17 ವರ್ಷ, ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ಸೇರಿ ಕಾಂಗ್ರೆಸ್ ಪಕ್ಷವು 55- 60 ವರ್ಷ ದೇಶವನ್ನಾಳಿದೆ. ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ನೆಹರೂ ಕುಟುಂಬದ ಹಾಗೂ ಕಾಂಗ್ರೆಸ್‍ನ ರಬ್ಬರ್ ಸ್ಟಾಂಪ್ ಆಗಿದ್ದರು ಎಂದು ಕಿಡಿಕಾರಿದರು.

400ಕ್ಕೂ ಹೆಚ್ಚು ಸಂಸದರಿದ್ದ ಕಾಂಗ್ರೆಸ್ ಪಕ್ಷದ ಸಂಸದರ ಸ್ಥಾನ 44ಕ್ಕೆ ಇಳಿದಿದೆ. ಮತದಾರರು ಒಂದು ಬಾರಿ ಮೋಸ ಹೋಗಬಹುದು, ಎರಡು ಬಾರಿ ಮೋಸ ಹೋಗಬಹುದು. ಪದೇಪದೇ ಮೋಸ ಹೋಗುವುದಿಲ್ಲ ಎಂಬುದಕ್ಕೆ ಇದು ಉದಾಹರಣೆ. ಕಾಂಗ್ರೆಸ್‍ನ ಮೋಸಗಾರಿಕೆಯ ರಾಜಕಾರಣವನ್ನು ಪ್ರಜ್ಞಾವಂತ ಜನರು ಅರ್ಥ ಮಾಡಿಕೊಂಡಿದ್ದಾರೆ ಎಂದು ಅವರು ವಿಶ್ಲೇಷಿಸಿದರು.

ಬಿಜೆಪಿ ಕೇವಲ ಚುನಾವಣೆಗೆ ಸೀಮಿತವಾಗಿ ರಾಜಕಾರಣ ಮಾಡುವುದಿಲ್ಲ. ದಲಿತರಿಗೆ ನ್ಯಾಯ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳನ್ನು ತಲುಪಿಸುವ ಮೋದಿ ಅವರ ಕನಸನ್ನು ನನಸು ಮಾಡಬೇಕು. ವಿಕಸಿತ ಭಾರತಕ್ಕಾಗಿ ಮೋದಿಜೀ ಅವರು ತಪಸ್ಸಿನ ಮಾದರಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ನುಡಿದರು.

50-60 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ಸಿನಿಂದ ಕಾಂಗ್ರೆಸ್ ಮುಖಂಡರ ಗರೀಬಿ ಹಠಾವೋ ಆಗಿದೆ. ಜನರು ದಡ್ಡರಿದ್ದರೆ ಮಾತ್ರ ಕಾಂಗ್ರೆಸ್ ಪಕ್ಷ ಗೆಲ್ಲಲು ಸಾಧ್ಯ. ಮತ್ತೆ ಜನರನ್ನು ಮೂರ್ಖರನ್ನಾಗಿ ಮಾಡಲು ಗ್ಯಾರಂಟಿಯ ಹುನ್ನಾರವನ್ನು ಅದು ಜನರ ಮುಂದಿಟ್ಟಿದೆ ಎಂದು ಟೀಕಿಸಿದರು. ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಕಾಂಗ್ರೆಸ್ ದುರಾಡಳಿತದ ವಿರುದ್ಧ ಎಚ್ಚತ್ತು ನಾವು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಿ ಮಾಡಲು ಪ್ರಯತ್ನಿಸಬೇಕು ಎಂದು ವಿನಂತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X