Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಸರಕಾರ ಹಾಗೂ ಪಕ್ಷದ ನಡುವೆ...

ರಾಜ್ಯ ಸರಕಾರ ಹಾಗೂ ಪಕ್ಷದ ನಡುವೆ ಸಮನ್ವಯತೆ ಸಾಧಿಸಲು ರಾಜಕೀಯ ವ್ಯವಹಾರಗಳ ಸಮಿತಿ ರಚನೆ: ಬಿ.ಕೆ. ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ19 Sept 2026 10:57 PM IST
share
ರಾಜ್ಯ ಸರಕಾರ ಹಾಗೂ ಪಕ್ಷದ ನಡುವೆ ಸಮನ್ವಯತೆ ಸಾಧಿಸಲು ರಾಜಕೀಯ ವ್ಯವಹಾರಗಳ ಸಮಿತಿ ರಚನೆ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ರಾಜ್ಯ ಸರಕಾರ ಹಾಗೂ ಪಕ್ಷದ ನಡುವೆ ಸಮನ್ವಯತೆ ಸಾಧಿಸಲು ಶೀಘ್ರದಲ್ಲಿಯೇ ರಾಜಕೀಯ ವ್ಯವಹಾರಗಳ ಸಮಿತಿ ಸ್ಥಾಪಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಶನಿವಾರ ನಗರದ ಕೆಪಿಸಿಸಿ ಭವನದಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ನಿರ್ಮಾಣ ಶ್ರಮಿಕರ ಸಂಕಲ್ಪ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ವ್ಯವಹಾರಗಳ ಸಮಿತಿ ಎಂಬುವುದು ಎಲ್ಲ ರಾಜ್ಯದಲ್ಲೂ ಇದೆ. ಕರ್ನಾಟಕದಲ್ಲೂ ಪಕ್ಷ ಮತ್ತು ಸರಕಾರದ ಮಧ್ಯೆ ಸಮನ್ವಯತೆ ಸಾಧಿಸಲು ಸದ್ಯದಲ್ಲೇ ರಚನೆ ಮಾಡುತ್ತೇವೆ.ಈ ಸಂಬಂಧ ಪಕ್ಷದ ಹಿರಿಯರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದು ಮಾಹಿತಿ ನೀಡಿದರು.

ತುಳುಭಾಷೆಗೆ ರಾಜ್ಯದ ಎರಡನೆ ಹೆಚ್ಚುವರಿ ಅಧಿಕೃತ ಭಾಷೆ ಸ್ಥಾನ ನೀಡಿದ ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರದಲ್ಲಿ ಯಾರೋ ಕೆಲವರು ರಾಜಕಾರಣ ಬೆರಸಿ ಮಾತನಾಡುತ್ತಿದ್ದಾರೆ. ಅವರಿಗೆ ತುಳು ಮತ್ತು ಕೊಡವ ಭಾಷೆಯ ಹಿನ್ನೆಲೆ ಅರಿವಿಲ್ಲ. ನಾನು ಸಂಸತ್ತಿನಲ್ಲಿದ್ದಾಗ ಕೊಡವ ಮತ್ತು ತುಳು ಭಾಷೆಯನ್ನು ಸಂವಿಧಾನದ ಪರಿಚ್ಛೇದ ಎಂಟಕ್ಕೆ ಸೇರಿಸಬೇಕೆಂದು ಚರ್ಚಿಸಲಾಗಿತ್ತು. ಈಗ ಬಹಳ ಸಂತೋಷದ ವಿಚಾರ ಎಂದರೆ ಬಹುದಿನಗಳ ಬೇಡಿಕೆ ಈಡೇರಿದೆ ಎಂದು ತಿಳಿಸಿದರು.

ತುಳು ಭಾಷೆ ಮತ್ತು ಕೊಡವ ಭಾಷೆಗೆ ರಾಜ್ಯದ ಎರಡನೆ ಮತ್ತು ಮೂರನೆ ಸ್ಥಾನ ಭಾಷೆ ನೀಡಬೇಕೆಂದು ಬೇಡಿಕೆ ಇತ್ತು. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರ ಈ ತೀರ್ಮಾನ ತೆಗೆದುಕೊಂಡಿರುವುದು ಸ್ವಾಗತಾರ್ಹ. ತುಳು ಭಾಷೆ ಕೇವಲ ಭಾಷೆಯಲ್ಲ, ಬಹಳಷ್ಟು ಸಾಹಿತ್ಯಕಾರರು, ಜ್ಞಾನಪೀಠ ಪುರಸ್ಕೃತರು ಕೂಡ ಆ ಭಾಗದಲ್ಲಿ ಇದ್ದಾರೆ. ಆ ಎಲ್ಲ ಮಹನೀಯರಿಗೂ ಕೂಡ ಈ ತೀರ್ಮಾನ ಗೌರವ ಕೊಟ್ಟಂತಾಗಿದೆ ಎಂದರು.

Tags

B.K. HariprasadPolitical Affairs Committee
share
ವಾರ್ತಾಭಾರತಿ
ವಾರ್ತಾಭಾರತಿ
Next Story
X