Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿಗೆ ರಾಜಕೀಯ ಮುಖ್ಯವೇ ಹೊರತು,...

ಬಿಜೆಪಿಗೆ ರಾಜಕೀಯ ಮುಖ್ಯವೇ ಹೊರತು, ಅಭಿವೃದ್ಧಿಯಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ15 Dec 2023 3:19 PM IST
share
ಬಿಜೆಪಿಗೆ ರಾಜಕೀಯ ಮುಖ್ಯವೇ ಹೊರತು, ಅಭಿವೃದ್ಧಿಯಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ: ‘ಬಿಜೆಪಿ ನಾಯಕರಿಗೆ ರಾಜಕಾರಣ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿ, ಜನರ ಸಮಸ್ಯೆಯಾಗಲಿ ಅಲ್ಲ. ಅವರಿಗೆ ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡಲು ಸಾಧ್ಯ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಶುಕ್ರವಾರ ಸುವರ್ಣಸೌಧದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಬಿಜೆಪಿ ಹಾಗೂ ಜೆಡಿಎಸ್‍ನವರಿಗೆ ಜನರ ಸಮಸ್ಯೆ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಮುಖ್ಯ. ಆದರೆ ಬಿಜೆಪಿಯವರಿಗೆ ಈ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲದಿದ್ದರೆ ನಾವೇನು ಮಾಡಲು ಸಾಧ್ಯ? ಬಿಜೆಪಿಗೆ ಕೇವಲ ರಾಜಕಾರಣ ಬೇಕು. ಅವರು ರಾಜಕಾರಣ ಮಾಡಿಕೊಂಡಿರಲಿ, ನಾವು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.

‘ಮದುವೆ, ಶುಭ ಸಮಾರಂಭ, ಭೋಜನಕೂಟದಲ್ಲಿ ನಾಯಕರು ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಸೇರುತ್ತಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿಯವರು ನನ್ನ ಜೊತೆ ಮಾತನಾಡುವುದು, ನಮ್ಮ ಪಕ್ಷದ ನಾಯಕರು ಅವರ ಜೊತೆ ಮಾತನಾಡುವುದು ಸಹಜ. ರಾಜಕೀಯವಾಗಿ ಏನೇ ಭಿನ್ನಾಭಿಪ್ರಾಯವಿದ್ದರೂ ಮನುಷ್ಯರ ನಡುವಣ ಬಾಂಧವ್ಯ ಮುಖ್ಯವಾದದ್ದು ಎಂದು ಅವರು, ಔತಣಕೂಟಕ್ಕೆ ಬಿಜೆಪಿ ಸದಸ್ಯರ ಭಾಗಿಯಾದ ಬಗ್ಗೆ ಸ್ಪಷ್ಟಣೆ ನೀಡಿದರು.

Tags

DCM DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X