Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರಕಾರದ...

ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರಕಾರದ ಆರನೇ ಗ್ಯಾರಂಟಿ: ಜೆಡಿಎಸ್

ವಾರ್ತಾಭಾರತಿವಾರ್ತಾಭಾರತಿ13 July 2023 4:09 PM IST
share
ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರಕಾರದ ಆರನೇ ಗ್ಯಾರಂಟಿ: ಜೆಡಿಎಸ್

ಬೆಂಗಳೂರು: ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರಕಾರದ ಆರನೇ ಗ್ಯಾರಂಟಿ ಎಂದು ಜೆಡಿಎಸ್ ಪಕ್ಷ ಹೇಳಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪಕ್ಷವು, ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ ಎಂದಿದೆ.

ರಾಜ್ಯದ ಜನ ಇಷ್ಟು ದಿನ ಟೊಮ್ಯಾಟೋ, ತರಕಾರಿ,ಆಹಾರ ಧಾನ್ಯ, ಗ್ಯಾಸ್ ಇತ್ಯಾದಿಗಳ ಬೆಲೆ ಏರಿಕೆಯಿಂದ ಚಕಿತರಾಗಿ ಬಸವಳಿದು ಹೋಗಿದ್ದಾರೆ.ಈಗ ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ. ಇದು ಕಾಂಗ್ರೆಸ್ ಸರಕಾರದ 6ನೇ ಗ್ಯಾರಂಟಿ. ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ ಸುಲಿಗೆ!! ಎಂದು ಜೆಡಿಎಸ್ ಕಿಡಿಕಾರಿದೆ.

ವೈಎಸ್ ಟಿ ಟ್ಯಾಕ್ಸ್, ಕ್ಯಾಶ್ ಫಾರ್ ಪೋಸ್ಟಿಂಗ್ ಹ್ಯಾಷ್ ಟ್ಯಾಗ್ ಮಾಡಿ ಸರ್ಕಾರವನ್ನು ಕುಟುಕಿರುವ ಜೆಡಿಎಸ್, ಭಾಗ್ಯಗಳ ಮೇಲೆ ಭಾಗ್ಯಗಳನ್ನು ಕೊಟ್ಟ ಕಾಂಗ್ರೆಸ್ ಸರಕಾರದ ವರ್ಗಾವಣೆ 'ಸಂಕಷ್ಟಭಾಗ್ಯ' ವರ್ಣಿಸದಸಳ. ಕೊಡುಗೆ ಮತ್ತು ಸುಲಿಗೆ ಒಟ್ಟೊಟ್ಟಿಗೆ ಕೊಂಡೊಯ್ಯುವುದೇ ಅಭಿವೃದ್ದಿಯ ಹೊಸ ಭರವಸೆ, ಹೊಸ ಕನಸು ಎಂಬುದು ನನಗೆ ಈಗಷ್ಟೇ ಅರ್ಥವಾಗಿದೆ. ಕರ್ನಾಟಕ ಮಾದರಿ ಅಭಿವೃದ್ಧಿ ಎಂದರೆ ಇದೇನಾ? ಎಂದು ಜೆಡಿಎಸ್ ಕಟುವಾಗಿ ಪ್ರಶ್ನೆ ಮಾಡಿದೆ.

ಈ ಸರಕಾರ ಬಂದು ಎರಡು ತಿಂಗಳೂ ಕಳೆದಿಲ್ಲ. ಆಗಲೇ ಕಾಸಿಗಾಗಿ ಹುದ್ದೆ ಬಿಸ್ನೆಸ್ ಪರಾಕಾಷ್ಠೆ ಮುಟ್ಟಿದ್ದು, ಇವರು ವರ್ಗಾವಣೆ ಅಂಕದಲ್ಲಿ ' ಪರಕಾಯ ಪ್ರವೇಶ ' ಮಾಡಿದ್ದಾರೆ. ಗ್ಯಾರಂಟಿ, ಭಾಗ್ಯಗಳ ಮೂಲಕ ಜನರನ್ನು ಯಾಮಾರಿಸಿ ಇವರು ಹುಂಡಿಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದಾರೆ. ಇದೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕಾಗಿ ಹಿಂದಿನ ಬಿಜೆಪಿ ಸರಕಾರದ ವಿರುದ್ಧ ರೇಟ್ ಕಾರ್ಡ್ ಬಿಡುಗಡೆ ಮಾಡಿ ಪ್ರಚಾರ ಮಾಡಿತ್ತು. ಈಗ ಕೈ ಸರಕಾರದ ರೇಟ್ ಕಾರ್ಡ್ ಎಲ್ಲರ ಕೈಗಳಲ್ಲೂ ನಲಿದು ನರ್ತಿಸುತ್ತಿದೆ. ಕ್ಯಾಶ್ ಫಾರ್ ಪೋಸ್ಟಿಂಗ್ ಎನ್ನುವುದು ಸರಕಾರದ 'ಅಧಿಕೃತ ಅರ್ಥನೀತಿ ' ಆಗಿದೆ ಎಂದು ಜೆಡಿಎಸ್ ಪಕ್ಷವು ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಹನಿಮೂನ್ ಪೀರಿಯಡ್ ಹೊತ್ತಿನಲ್ಲೇ ಹೀಗಾದರೆ ಫುಲ್ ಮೂನ್ ಸಮಯದಲ್ಲಿ ಇದು ಇನ್ನಾವ ಹಂತಕ್ಕೆ ಹೋಗಲಿದೆ ಎನ್ನುವ ಊಹೆ ಜನರಿಗೇ ಬಿಟ್ಟಿದ್ದು. ಇಂಥ ಕಮಿಷನ್'ಗೇಡಿ ಸರಕಾರದ ಬಗ್ಗೆ ಸರಕಾರಿ ನೌಕರರು, ಅಧಿಕಾರಿಗಳು ಆತಂಕಗೊಂಡಿದ್ದಾರೆ. ಜನರಲ್ಲೂ ಆಕ್ರೋಶ ಮಡುಗಟ್ಟುತ್ತಿದೆ ಎಂದು ಜೆಡಿಎಸ್ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X