Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಲೆ ಏರಿಕೆ ಬರೆ ಎಳೆದು ಸಾಧನಾ...

ಬೆಲೆ ಏರಿಕೆ ಬರೆ ಎಳೆದು ಸಾಧನಾ ಸಮಾವೇಶವೇ? : ಪ್ರಹ್ಲಾದ್‌ ಜೋಶಿ

ವಾರ್ತಾಭಾರತಿವಾರ್ತಾಭಾರತಿ19 May 2026 3:56 PM IST
share
ಬೆಲೆ ಏರಿಕೆ ಬರೆ ಎಳೆದು ಸಾಧನಾ ಸಮಾವೇಶವೇ? : ಪ್ರಹ್ಲಾದ್‌ ಜೋಶಿ

ಹೊಸದಿಲ್ಲಿ : ಜನಸಾಮಾನ್ಯರಿಗೆ ಬೆಲೆ ಏರಿಕೆ ಬರೆ ಎಳೆದು, ರಾಜ್ಯವನ್ನು ಅಭಿವೃದ್ಧಿ ಶೂನ್ಯಗೊಳಿಸಿದ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಸಾಧನಾ ಸಮಾವೇಶವೇ? ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಟೀಕಿಸಿದ್ದಾರೆ.

ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಬೇಜವಾಬ್ದಾರಿ ಮತ್ತು ದಿವಾಳಿಕೋರ ಸರ್ಕಾರವೆಂಬ ಖ್ಯಾತಿಗೆ ಪಾತ್ರವಾಗಿರುವ ಕಾಂಗ್ರೆಸ್ ಸರ್ಕಾರ, ಈಗ ಜನರ ದುಡ್ಡಿನಲ್ಲಿ 'ಸಾಧನಾ ಸಮಾವೇಶ' ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಗ್ಯಾರೆಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದು ಬಳಿಕ ಒಂದೊಂದೇ ಅಗತ್ಯತೆಗಳ ಬೆಲೆ ಏರಿಸಿ ಜನರ ಜೇಬಿಗೆ ಕತ್ತರಿ ಹಾಕುತ್ತಲೇ ಮೂರು ವರ್ಷ ಸವೆಸಿದ್ದು, ಜನರನ್ನು‌ ದುಸ್ಥಿತಿಗೆ ತಳ್ಳಿರುವುದು ಈ ಸರ್ಕಾರದ ಸಾಧನೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಜನತೆ, ರೈತರು ಮತ್ತು ಸಾರಿಗೆ ನೌಕರರು ಸಂಕಷ್ಟದಲ್ಲಿದ್ದರೆ, ಈ ಸರ್ಕಾರ ಮೂರನೇ ವರ್ಷದ ಸಾಧನಾ ಸಮಾವೇಶಕ್ಕೆ ಮುಂದಾಗಿದೆ. ಇದು ಯಾರ ಖುಷಿ ಮತ್ತು ಯಾರನ್ನು ಓಲೈಸಲು? ಎಂದಿರುವ ಸಚಿವರು, ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣವನ್ನು ಪೋಲು ಮಾಡುತ್ತಿದೆ ಎಂದು ದೂರಿದ್ದಾರೆ.

ಈಗಾಗಲೇ ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಆರ್ಥಿಕ ಸ್ಥಿತಿಗತಿ ಹದಗೆಡಿಸಿದೆ. ಜಾತಿಗಣತಿ ಕಾರ್ಯದಲ್ಲಿ ತೊಡಗಿದ್ದ ನೌಕರರಿಗೆ ಈವರೆಗೂ ಪೂರ್ತಿ ಹಣ ಪಾವತಿಸಿಲ್ಲ. ನ್ಯಾಯಯುತ ಸಂಬಳ ಮತ್ತು ಸೌಲಭ್ಯಗಳಿಲ್ಲದೆ ಸಾರಿಗೆ ನೌಕರರು ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಹೊಸ ಬಸ್ಸುಗಳಿಲ್ಲ, ಹೊಸ ರಸ್ತೆಗಳಿಲ್ಲ, ಆಸ್ಪತ್ರೆ-ಶಾಲೆಗಳಿಗೆ ಅನುದಾನವೂ ಇಲ್ಲ ಎಂದಿದ್ದಾರೆ.

ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಿಂದ ಕಿತ್ತುಕೊಳ್ಳುವ ಈ ಕಾಂಗ್ರೆಸ್ ಸರ್ಕಾರದ ನೀತಿಯಿಂದಾಗಿ ಅಗತ್ಯ ವಸ್ತುಗಳ ದರ ಗಗನಕ್ಕೇರಿದೆ ಎಂದು ಹೇಳಿದ್ದಾರೆ.

Tags

Prahlad Joshi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X