Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಜ್ವಲ್‌ ಲೈಂಗಿಕ ಹಗರಣ | ಹೋರಾಟ...

ಪ್ರಜ್ವಲ್‌ ಲೈಂಗಿಕ ಹಗರಣ | ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು?: ಡಿಕೆಶಿ

ವಾರ್ತಾಭಾರತಿವಾರ್ತಾಭಾರತಿ9 May 2024 3:11 PM IST
share
ಪ್ರಜ್ವಲ್‌ ಲೈಂಗಿಕ ಹಗರಣ | ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು?: ಡಿಕೆಶಿ

ಬೆಂಗಳೂರು : "ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ಕಟ್ಟಿ ಹಾಕಿರುವವರು ಯಾರು?" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.

ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಕುಮಾರಸ್ವಾಮಿ ರಾಜಭವನಕ್ಕೆ ಭೇಟಿ ನೀಡಿ ಪ್ರಜ್ವಲ್ ಪ್ರಕರಣವನ್ನು ಸಿಬಿಐ ನೀಡುವಂತೆ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ" ಎಂದರು.

ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ "ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ" ಎಂದರು.

Tags

Prajwal sex scandalKumaraswamyಡಿಕೆಶಿ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X