Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರ ಸೇವೆಗೆ ಅರ್ಹತಾ ಪಟ್ಟಿಯಲ್ಲಿ...

ಕೇಂದ್ರ ಸೇವೆಗೆ ಅರ್ಹತಾ ಪಟ್ಟಿಯಲ್ಲಿ ಪ್ರಣ‌ವ್‌ ಮೊಹಾಂತಿ

ಮೊಹಾಂತಿ ಕೇಂದ್ರ ಸೇವೆಗೆ ಹೋದರೆ ಎಸ್ಐಟಿ ಗೆ ಬೇರೆ ಅಧಿಕಾರಿಯ ನೇಮಕ ಕುರಿತು ಚರ್ಚೆ: ಡಾ. ಜಿ ಪರಮೇಶ್ವರ್‌

ವಾರ್ತಾಭಾರತಿವಾರ್ತಾಭಾರತಿ30 July 2025 11:32 AM IST
share
ಕೇಂದ್ರ ಸೇವೆಗೆ ಅರ್ಹತಾ ಪಟ್ಟಿಯಲ್ಲಿ ಪ್ರಣ‌ವ್‌  ಮೊಹಾಂತಿ

ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್‌ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚೆಗೆ ಸಭೆ ನಡೆಸಿದ ಕೇಂದ್ರ ಸರ್ಕಾರದ ನೇಮಕಾತಿಗಳ ಸಂಪುಟ ಸಮಿತಿಯು, ವಿವಿಧ ರಾಜ್ಯಗಳಲ್ಲಿ ಕರ್ತವ್ಯದಲ್ಲಿರುವ ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಯ ಅರ್ಹರ ಪಟ್ಟಿಗೆ ಆಯ್ಕೆ ಮಾಡಿದೆ.

ಸಿಬಿಐ, ಎನ್‌ಎಐ ಸೇರಿ ಕೇಂದ್ರ ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳ ಮಹಾನಿರ್ದೇಶಕ ಹುದ್ದೆಗೆ ಈ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಬಹುದಾಗಿದೆ. ಈ ಪಟ್ಟಿಯಲ್ಲಿ 35 ಅಧಿಕಾರಿಗಳಿದ್ದು, ಕರ್ನಾಟಕದಿಂದ ಮೊಹಾಂತಿ ಮಾತ್ರ ಇದ್ದಾರೆ.

ಧರ್ಮಸ್ಥಳ ಗ್ರಾಮದ ವಿವಿಧೆಡೆ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವ್ಯಕ್ತಿಯೋರ್ವ ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ರಚಿಸಿರುವ ಎಸ್‌ಐಟಿಯನ್ನು ಪ್ರಣವ್‌ ಮೊಹಾಂತಿ ಅವರು ಮುನ್ನಡೆಸುತ್ತಿದ್ದಾರೆ.

ಎಸ್‍ಐಟಿ ಮುಖ್ಯಸ್ಥ ಕೇಂದ್ರಕ್ಕೆ ಹೋದರೆ ಬೇರೆ ಅಧಿಕಾರಿ ನೇಮಕ:ಡಾ.ಜಿ.ಪರಮೇಶ್ವರ್

ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‍ಐಟಿ ಮುಖ್ಯಸ್ಥ ಡಾ.ಪ್ರಣವ್‌ ಮೊಹಂತಿ ಕೇಂದ್ರ ಸೇವೆಗೆ ಹೋದರೆ ತನಿಖೆಗೆ ಬೇರೆಯವರನ್ನು ನೇಮಕ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಐಟಿ ಮುಖ್ಯಸ್ಥ ಡಾ.ಪ್ರಣವ್‌ ಮೊಹಂತಿ ಕೇಂದ್ರ ಸೇವೆಗೆ ಹೋದರೆ ತನಿಖೆಗೆ ಬೇರೆಯವರನ್ನು ನೇಮಕ ಮಾಡುತ್ತೇವೆ. ಯಾರು ಬದಲಾವಣೆ ಆದರೂ, ಕಾನೂನು ಪ್ರಕಾರ ಪ್ರಕ್ರಿಯೆ ನಿಲ್ಲುವುದಿಲ್ಲ ನಡೆಯಲಿವೆ ಎಂದು ಹೇಳಿದರು.

ಶಾಸಕರ ಜೊತೆ ಸಿಎಂ ಸಭೆ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿಎಂ ಮುಂದೆ ಶಾಸಕರು ಅನಿಸಿಕೆ ಹೇಳಲು ಇದು ಉತ್ತಮ ಅವಕಾಶ. ಅವರ ಬಳಿ ಸಮಸ್ಯೆ ಹೇಳಿದರೆ ಪರಿಹಾರ ಸಿಗುತ್ತದೆ. ನಮ್ಮ ಜಿಲ್ಲೆಯಲ್ಲಿ ಡೈರಿ ನೇಮಕದ ವಿಚಾರದಲ್ಲಿ ವೈಮನಸ್ಸು ಇತ್ತು. ನಿನ್ನೆ ಸಿಎಂ ಸಭೆಯಲ್ಲಿ ಚರ್ಚೆಯಾಗಿದೆ. ಹಾಲು ಒಕ್ಕೂಟದಲ್ಲಿ ದಲಿತರಿಗೆ ಅವಕಾಶ ಸಿಕ್ಕಿರಲಿಲ್ಲ. ಇದು ಕೆಲವು ನಮ್ಮ ಶಾಸಕರಿಗೆ ಬೇಸರವಾಗಿತ್ತು. ನಿನ್ನೆ ಸಭೆಯಲ್ಲಿ ಮನವರಿಕೆ ಮಾಡಿದ್ದೆವು. ಹಾಗಾಗಿ ಆ ಸಮಸ್ಯೆ ಬಗೆಹರಿದಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X