Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಳೆ(ಎ.20) ಪ್ರಧಾನಿ ಮೋದಿ ಬೆಂಗಳೂರಿಗೆ...

ನಾಳೆ(ಎ.20) ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ

ವಾರ್ತಾಭಾರತಿವಾರ್ತಾಭಾರತಿ19 April 2024 9:52 PM IST
share
ನಾಳೆ(ಎ.20) ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ

ಬೆಂಗಳೂರು: ಬೆಂಗಳೂರಿನ ವಿವಿಧ ಲೋಕಸಭಾ ಕ್ಷೇತ್ರಗಳು, ಗ್ರಾಮಾಂತರ ಕ್ಷೇತ್ರವು ಸೇರಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ನಾಳೆ(ಎ.20) ಸಂಜೆ 4ಗಂಟೆಗೆ ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾತನಾಡಿದ ಅವರು, ಇಲ್ಲಿನ ಅರಮನೆ ಮೈದಾನದ ಗಾಯತ್ರಿ ವಿಹಾರ ಗೇಟ್ ನಂ.4ರಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಅವರ ಸಾರ್ವಜನಿಕ ಸಭೆ ನಡೆಯಲಿದ್ದು, 60 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕರ್ತರು ಮತ್ತು ಮತದಾರರ ಉತ್ಸಾಹ ಇಮ್ಮಡಿಯಾಗಲಿದೆ. 15 ಸಾವಿರ ವಿಶೇಷ ಆಹ್ವಾನಿತರಿಗೆ ಪಾಸ್ ವ್ಯವಸ್ಥೆ ಮಾಡಿದ್ದೇವೆ ಎಂದರು.

ಹತ್ಯೆ ಮಾಡುವವರಿಗೆ ರಕ್ಷಣೆಯ ಗ್ಯಾರಂಟಿ: ಗ್ಯಾರಂಟಿಯ ಭರಾಟೆಯಲ್ಲಿ ದೇಶದ್ರೋಹಿಗಳಿಗೆ, ದರೋಡೆಕೋರರಿಗೆ, ಬರ್ಬರ ಹತ್ಯೆ ಮಾಡುವವರಿಗೂ ರಕ್ಷಣೆ ಕೊಡುವ ಗ್ಯಾರಂಟಿಯನ್ನು ಕೊಡುವಂತೆ ಕಾಣುತ್ತಿದೆ. ಇದನ್ನು ಹಗುರವಾಗಿ ತೆಗೆದುಕೊಳ್ಳುವ ವಿಚಾರವಲ್ಲ. ನಿನ್ನೆ ಒಂದೇ ದಿನದಲ್ಲಿ 8 ಹತ್ಯೆ ಪ್ರಕರಣಗಳು ನಡೆದಿವೆ. ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾರು ಹಾಯಿಸಿದ್ದು, ಒಬ್ಬರ ಹತ್ಯೆಯಾಗಿದೆ. ಧಾರವಾಡದ ಘಟನೆ, ಗದಗದ ಘಟನೆ ಇದಕ್ಕೆ ಉದಾಹರಣೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು.

Tags

Minister ModiBangalore
share
ವಾರ್ತಾಭಾರತಿ
ವಾರ್ತಾಭಾರತಿ
Next Story
X