Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆ.ಸುಧಾಕರ್ ಅವರು ವಿಜಯೇಂದ್ರ ಶಕ್ತಿ...

ಕೆ.ಸುಧಾಕರ್ ಅವರು ವಿಜಯೇಂದ್ರ ಶಕ್ತಿ ಬಗ್ಗೆ ಮಾತನಾಡುವುದು ಬೇಡ : ಪ್ರೀತಂ ಗೌಡ

"ಸುಧಾಕರ್ ಸಂಸದರಾದ ಮಾತ್ರಕ್ಕೆ ಇಡೀ ಚಿಕ್ಕಬಳ್ಳಾಪುರವನ್ನು ಅವರಿಗೆ ಬರೆದು ಕೊಡಲಾಗದು"

ವಾರ್ತಾಭಾರತಿವಾರ್ತಾಭಾರತಿ30 Jan 2025 3:18 PM IST
share
ಕೆ.ಸುಧಾಕರ್ ಅವರು ವಿಜಯೇಂದ್ರ ಶಕ್ತಿ ಬಗ್ಗೆ ಮಾತನಾಡುವುದು ಬೇಡ : ಪ್ರೀತಂ ಗೌಡ

ಬೆಂಗಳೂರು : ʼನಾಲ್ಕೈದು ವರ್ಷಗಳ ಹಿಂದೆ ಪಕ್ಷ ಸೇರಿರುವವರಿಗೆ ಚುನಾವಣಾ ಪ್ರಕ್ರಿಯೆ ಗೊತ್ತಿರಲ್ಲʼ ಎಂದು ಬಿಜೆಪಿಯ ಜಿಲ್ಲಾ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂಬ ಸಂಸದ ಡಾ.ಕೆ ಸುಧಾಕರ್ ಹೇಳಿಕೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ತಿರುಗೇಟು ನೀಡಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ʼ ಇಡೀ ಪಕ್ಷ ತಾವು ಹೇಳಿದಂತೆ ಕೇಳಬೇಕು ಎಂಬ ಮನಸ್ಥಿತಿಯಿಂದ ಸುಧಾಕರ್ ಹೊರಗೆ ಬರಬೇಕು. ಅವರು ಸಂಸದರಾದ ಮಾತ್ರಕ್ಕೆ ಇಡೀ ಚಿಕ್ಕಬಳ್ಳಾಪುರವನ್ನು ಅವರಿಗೆ ಬರೆದು ಕೊಡಲಾಗದು. ಅವರು ಪಕ್ಷಕ್ಕೆ ಬಂದು ಐದು ವರ್ಷವಷ್ಟೇ ಆಗಿದೆʼ ಎಂದು ಹೇಳಿದರು.

ʼಸುಧಾಕರ್ ಅವರಿ​ಗೆ ಈ ಐದು ವರ್ಷದಲ್ಲಿ ಮೂರು ಬಾರಿ ಪಕ್ಷ ಬಿ ಫಾರಂ ಕೊಟ್ಟಿದೆ. ನಾಲ್ಕು ವರ್ಷ ಅವರನ್ನು ಸಚಿವರಾಗಿ ಮಾಡಲಾಗಿದೆ. ಅವರಿಗೆ ರಾಜ್ಯಾಧ್ಯಕ್ಷನಾಗಿ, ಸಿಎಂ ಆಗುವ ಲೆಕ್ಕಾಚಾರ ಇರಬಹುದು, ಅದು ನನಗೆ ಗೊತ್ತಿಲ್ಲʼ ಎಂದು ತಿರುಗೇಟು ನೀಡಿದರು.

ಸುಧಾಕರ್ ಅವರು ವಿಜಯೇಂದ್ರ ಅವರ ಶಕ್ತಿ ಬಗ್ಗೆ ಮಾತನಾಡುವುದು ಬೇಡ. ಅವರು ತಮ್ಮ ಮಾತಿನ ರೀತಿ ಬದಲಾಯಿಸಿಕೊಳ್ಳಬೇಕು. ಸೋತಿದ್ದ ಸುಧಾಕರ್​ಗೆ ಪಕ್ಷ ಮತ್ತೆ ಕೈ ಹಿಡಿದು ಸಂಸದರಾಗಿ ಮಾಡಿದೆ. ಸುಧಾಕರ್ ಪಕ್ಷದ ವ್ಯವಸ್ಥೆ ಅರ್ಥ‌ಮಾಡಿಕೊಳ್ಳಬೇಕು ಎಂದಿದ್ದಾರೆ.

Tags

Pritam GowdaK.SudhakarVijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X