Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ.ಬಂಗಾಳ, ಅಸ್ಸಾಂ ಮಾದರಿಯಲ್ಲೇ...

ಪ.ಬಂಗಾಳ, ಅಸ್ಸಾಂ ಮಾದರಿಯಲ್ಲೇ ಕರ್ನಾಟಕದಲ್ಲೂ ಆಯೋಗ ದುರುಪಯೋಗಪಡಿಸಿಕೊಂಡು ಗೆಲ್ಲಲು ಹುನ್ನಾರ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ5 May 2026 6:14 PM IST
share
ಪ.ಬಂಗಾಳ, ಅಸ್ಸಾಂ ಮಾದರಿಯಲ್ಲೇ ಕರ್ನಾಟಕದಲ್ಲೂ ಆಯೋಗ ದುರುಪಯೋಗಪಡಿಸಿಕೊಂಡು ಗೆಲ್ಲಲು ಹುನ್ನಾರ : ಪ್ರಿಯಾಂಕ್ ಖರ್ಗೆ
"ಬಿಜೆಪಿಯವರು ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ"

ಬೆಂಗಳೂರು : ‘ಪಶ್ಚಿಮ ಬಂಗಾಳ, ಅಸ್ಸಾಂ ಮಾದರಿಯಲ್ಲೇ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಗೆಲ್ಲಲು ಬಿಜೆಪಿ ಹುನ್ನಾರ ನಡೆಸಲಿದೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಎಚ್ಚರಿಸಿದ್ದಾರೆ.

ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ. ಚುನಾವಣಾ ಆಯೋಗವನ್ನು ತನ್ನ ಜೇಬಿನಲ್ಲಿ ಇಟ್ಟುಕೊಂಡು ದುರುಪಯೋಗಪಡಿಸಿಕೊಂಡಿದ್ದಾರೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಲದಲ್ಲಿ ಬಿಜೆಪಿಯ ಗೆಲುವಲ್ಲ, ಚುನಾವಣಾ ಆಯೋಗದ ಗೆಲುವು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಷ್ಟ್ರ, ಮಧ್ಯಪ್ರದೇಶ, ಹರ್ಯಾಣ ಮಾದರಿಯಲ್ಲೇ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲೂ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಅಸ್ಸಾಂನಲ್ಲಿ ಕ್ಷೇತ್ರ ಪುನರ್ ವಿಂಗಡಣೆಯ ಮೂಲಕ ಗೊಂದಲ ಮೂಡಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‍ಐಆರ್) ಹೆಸರಿನಲ್ಲಿ ಒಂದು ಕೋಟಿ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. 28ಲಕ್ಷ ಜನ ಅರ್ಹರು ನ್ಯಾಯಾಧೀಕರಣಕ್ಕೆ ಮೇಲ್ಮನವಿ ಸಲ್ಲಿಸಿದರು, ಆದರೆ ಅವರ ವಾದವನ್ನೇ ಆಲಿಸಲಿಲ್ಲ ಎಂದು ಅವರು ಆರೋಪಿಸಿದರು.

ತಮಿಳುನಾಡಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆಗಿಂತ ಕಡಿಮೆ ಸ್ಥಾನಗಳು ಬಂದಿವೆ. ಆದರೆ ಜನರ ತೀರ್ಪಿಗೆ ತಲೆಬಾಗಲೇಬೇಕಿದೆ. ಸಂಪೂರ್ಣವಾಗಿ ಯಾರಿಗೂ ಬಹುಮತ ಬಂದಿಲ್ಲ. ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂಬುದನ್ನು ಹೈಕಮಾಂಡ್ ನಾಯಕರ ಚರ್ಚೆ ಮಾಡಿ ನಿರ್ಧಾರ ಮಾಡಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಇನ್ನೂ ಹೆಚ್ಚಿನ ಮತಗಳು ಬರಬೇಕಿತ್ತು. ಆದರೆ, ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಸಿಕ್ಕಿದೆ. ಒಂದು ಮತದಿಂದ ಗೆದ್ದಿದ್ದರೂ ವಿಧಾನಸೌಧದಲ್ಲಿ ಶಾಸಕರಾಗಿರುತ್ತಾರೆ. ಅಂತರ ಕಡಿಮೆಯಾಗಿರುವುದಕ್ಕೆ ಪಕ್ಷದ ಆಂತರಿಕವಾಗಿ ಚರ್ಚೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X