Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಧಾರ್ ದೃಢೀಕರಣ ವ್ಯವಸ್ಥೆಯ ಭದ್ರತೆ...

ಆಧಾರ್ ದೃಢೀಕರಣ ವ್ಯವಸ್ಥೆಯ ಭದ್ರತೆ ಬಲಪಡಿಸಲು ಎಚ್.ಎಸ್.ಎಂ ಉನ್ನತೀಕರಣ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ30 July 2026 7:57 PM IST
share
ಆಧಾರ್ ದೃಢೀಕರಣ ವ್ಯವಸ್ಥೆಯ ಭದ್ರತೆ ಬಲಪಡಿಸಲು ಎಚ್.ಎಸ್.ಎಂ ಉನ್ನತೀಕರಣ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯದ ವಿವಿಧ ಸರಕಾರಿ ಇಲಾಖೆಗಳಲ್ಲಿ ಬಳಸಲಾಗುತ್ತಿರುವ ಆಧಾರ್ ದೃಢೀಕರಣ ವ್ಯವಸ್ಥೆಯ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಹಾರ್ಡ್‍ವೇರ್ ಸೆಕ್ಯುರಿಟಿ ಮಾಡ್ಯೂಲ್(ಎಚ್‍ಎಸ್‍ಎಂ) ಅನ್ನು ಉನ್ನತೀಕರಿಸುವ ಕಾರ್ಯವನ್ನು ರಾಜ್ಯ ಸರಕಾರ ಕೈಗೊಂಡಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇದು ಸಾಮಾನ್ಯ ನಿರ್ವಹಣಾ ಕಾರ್ಯವಲ್ಲ; ರಾಜ್ಯದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಮತ್ತಷ್ಟು ಸುರಕ್ಷಿತ, ವಿಶ್ವಾಸಾರ್ಹ ಹಾಗೂ ಭವಿಷ್ಯದ ಅಗತ್ಯಗಳಿಗೆ ಸಜ್ಜುಗೊಳಿಸುವ ತಾಂತ್ರಿಕ ಸುಧಾರಣೆಯಾಗಿದೆ ಎಂದು ಅವರು ಹೇಳಿದ್ದಾರೆ.

ನಾಗರಿಕ ಸೇವೆಗಳ ಪರಿಣಾಮಕಾರಿ ವಿತರಣೆಗೆ ಸುರಕ್ಷಿತ ಡಿಜಿಟಲ್ ವ್ಯವಸ್ಥೆಗಳು ಅತ್ಯಗತ್ಯ. ಸರಕಾರದ ಪ್ರಮುಖ ಡಿಜಿಟಲ್ ಮೂಲಸೌಕರ್ಯಗಳನ್ನು ಅತ್ಯಾಧುನಿಕ ಭದ್ರತಾ ಮಾನದಂಡಗಳಿಗೆ ಅನುಗುಣವಾಗಿ ನಿರಂತರವಾಗಿ ಬಲಪಡಿಸುವ ಕಾರ್ಯವನ್ನು ನಾವು ಕೈಗೊಳ್ಳುತ್ತಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ಆಧಾರ್ ದೃಢೀಕರಣ ಸೇವೆಯಲ್ಲಿ ಬಳಸುವ ಎನ್‍ಕ್ರಿಪ್ಷನ್ ಕೀಗಳನ್ನು ಸುರಕ್ಷಿತವಾಗಿ ನಿರ್ವಹಿಸುವ ಪ್ರಮುಖ ವ್ಯವಸ್ಥೆಯಾದ ಎಚ್.ಎಸ್.ಎಂ ಮೂಲಕ ರಾಜ್ಯದ ವಿವಿಧ ಸರಕಾರಿ ಇಲಾಖೆಗಳಲ್ಲಿ ಪ್ರತಿದಿನ ಸುಮಾರು 10 ರಿಂದ 12 ಲಕ್ಷ ಆಧಾರ್ ದೃಢೀಕರಣ ವ್ಯವಹಾರಗಳು ನಡೆಯುತ್ತಿವೆ. ಈ ಉನ್ನತೀಕರಣದ ಭಾಗವಾಗಿ ಇತ್ತೀಚಿನ ಭದ್ರತಾ ಪ್ಯಾಚ್‍ಗಳು, ಬಗ್ ಫಿಕ್ಸ್‌ ಗಳು ಹಾಗೂ ಒ.ಇ.ಎಂ ಬೆಂಬಲಿತ ತಂತ್ರಾಂಶ ನವೀಕರಣಗಳನ್ನು ಅಳವಡಿಸಲಾಗುತ್ತಿದೆ ಎಂದು ಅವರು ನುಡಿದಿದ್ದಾರೆ.

ಈ ಕಾರ್ಯವನ್ನು ಸಾರ್ವಜನಿಕ ಸೇವೆಗಳಿಗೆ ಹೆಚ್ಚಿನ ತೊಂದರೆ ಉಂಟಾಗುವಂತೆ ಜು.31, ಆ.1 ಮತ್ತು 2ರಂದು ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯ ವರೆಗೆ ಕಚೇರಿ ವೇಳೆಯ ನಂತರ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿರುವ ಅವರು, ಸಾರ್ವಜನಿಕರಿಗೆ ಆಗಬಹುದಾದ ಅನಾನುಕೂಲವನ್ನು ಸಾಧ್ಯವಾದಷ್ಟು ಕಡಿಮೆಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಸುರಕ್ಷಿತ, ವಿಶ್ವಾಸಾರ್ಹ ಮತ್ತು ಭವಿಷ್ಯೋನ್ಮುಖ ಡಿಜಿಟಲ್ ಆಡಳಿತ ವ್ಯವಸ್ಥೆಯನ್ನು ನಿರ್ಮಿಸುವುದು ನಮ್ಮ ಸರಕಾರದ ಆದ್ಯತೆಯಾಗಿದೆ. ನಾಗರಿಕರ ಡಿಜಿಟಲ್ ಮಾಹಿತಿಯ ಭದ್ರತೆ ಹಾಗೂ ಸೈಬರ್ ಸ್ಥೈರ್ಯವನ್ನು ಇನ್ನಷ್ಟು ಬಲಪಡಿಸಲು ನಾವು ನಿರಂತರವಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಪ್ರಕಟಣೆಯಲ್ಲಿ ಭರವಸೆ ನೀಡಿದ್ದಾರೆ.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X