Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚುನಾವಣಾ ಆಯೋಗ ಬಿಜೆಪಿಯ ʼಎಲೆಕ್ಷನ್...

ಚುನಾವಣಾ ಆಯೋಗ ಬಿಜೆಪಿಯ ʼಎಲೆಕ್ಷನ್ ಮೋರ್ಚಾʼವೇ? : ಪ್ರಿಯಾಂಕ್‌ ಖರ್ಗೆ

"ಆಯೋಗವನ್ನು ಪ್ರಶ್ನಿಸಿದಾಗಲೆಲ್ಲಾ ಅದರ ಪರವಾಗಿ ಸಮರ್ಥನೆಗೆ ಬಿಜೆಪಿ ಮುನ್ನುಗ್ಗಿ ಬರುವುದೇಕೆ?"

ವಾರ್ತಾಭಾರತಿವಾರ್ತಾಭಾರತಿ25 Sept 2026 12:56 PM IST
share
ಚುನಾವಣಾ ಆಯೋಗ ಬಿಜೆಪಿಯ ʼಎಲೆಕ್ಷನ್ ಮೋರ್ಚಾʼವೇ? : ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಸ್ವಾಯುತ್ತ ಸಂಸ್ಥೆ ಎನಿಸಿಕೊಳ್ಳುವ ಚುನಾವಣಾ ಆಯೋಗವನ್ನು ಪ್ರಶ್ನಿಸಿದಾಗಲೆಲ್ಲಾ ಅದರ ಪರವಾಗಿ ಸಮರ್ಥನೆಗೆ ಬಿಜೆಪಿ ಮುನ್ನುಗ್ಗಿ ಬರುವುದೇಕೆ? ಚುನಾವಣಾ ಆಯೋಗ ಬಿಜೆಪಿಯ "ಎಲೆಕ್ಷನ್ ಮೋರ್ಚಾ"ವೇ? ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಬಿಜೆಪಿಗೂ ಸ್ವಾಯುತ್ತ ಸಂಸ್ಥೆಯಾದ ಚುನಾವಣಾ ಆಯೋಗಕ್ಕೂ ಏನು ಅವಿನಾಭಾವ ಸಂಬಂಧ? "ಆಯೋಗ" ಎಂದರೆ ಒಬ್ಬ ವ್ಯಕ್ತಿಯಲ್ಲ, ಆ ಸಂಸ್ಥೆಯಲ್ಲಿರುವ ಸದಸ್ಯರೆಲ್ಲರೂ ಸೇರಿ ಆಯೋಗ ಎನಿಸಿಕೊಳ್ಳುತ್ತದೆ, ಸರ್ವಾನುಮತದ ನಿರ್ಧಾರಗಳು ಮಾತ್ರ ಆಯೋಗದ ನಿರ್ಧಾರ ಎನಿಸಿಕೊಳ್ಳುತ್ತದೆ, ಆದರೆ, ಪ್ರಸ್ತುತ ಕೇಂದ್ರ ಚುನಾವಣಾ ಆಯೋಗದ ನಿರ್ಧಾರಗಳು ಕೇವಲ ಒಬ್ಬ ವ್ಯಕ್ತಿಯ ನಿರ್ಧಾರವಾಗಿರುವುದು ಬಯಲಾಗಿದೆ. ಹೀಗಾಗಿ ಆ ಎಲ್ಲಾ ನಿರ್ಧಾರಗಳ ಆಧಾರದಲ್ಲಿ ನಡೆಯುತ್ತಿರುವ ಪ್ರಕ್ರಿಯೆಗಳು ಕಾನೂನು ಬಾಹಿರ ಮತ್ತು ಅನರ್ಹ ಪ್ರಕ್ರಿಯೆಗಳಾಗಿವೆ ಎಂದು ಅವರು ತಿಳಿಸಿದ್ದಾರೆ.

ಈ ಹಿಂದೆ ರಾಹುಲ್ ಗಾಂಧಿಯವರು ಓಟ್ ಚೋರಿಯನ್ನು ಸಾಕ್ಷಿ ಸಮೇತ ದೇಶದ ಮುಂದಿಟ್ಟಾಗ ತಕ್ಷಣವೇ ರಾಜಕೀಯ ಪಕ್ಷದಂತೆ ಪತ್ರಿಕಾಗೋಷ್ಠಿ ನಡೆಸಿದ CEC ಜ್ಞಾನೇಶ್ ಕುಮಾರ್ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯ ಪ್ರಶ್ನೆ ಎದ್ದಿರುವಾಗ ನಾಪತ್ತೆಯಾಗಿದ್ದಾರೆ! ಅವರು ಪತ್ರಿಕಾಗೋಷ್ಠಿ ಮಾಡುವ ಬದಲು ಬಿಜೆಪಿ ವಕ್ತಾರಿಕೆ ನಡೆಸುತ್ತಿದೆ. ಬಿಜೆಪಿಗೆ ಕೇಳುವ ಒಂದು ಬಹುಮುಖ್ಯ ಪ್ರಶ್ನೆ, ಜ್ಞಾನೇಶ್ ಕುಮಾರ್ ರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ? ಎಂದು ಕೇಳಿದ್ದಾರೆ.

ಒಂದು ಉತ್ತರ ಸಿಗದ ಪ್ರಶ್ನೆ..

ಸ್ವಾಯುತ್ತ ಸಂಸ್ಥೆ ಎನಿಸಿಕೊಳ್ಳುವ ಚುನಾವಣಾ ಆಯೋಗವನ್ನು ಪ್ರಶ್ನಿಸಿದಾಗಲೆಲ್ಲಾ ಅದರ ಪರವಾಗಿ ಸಮರ್ಥನೆಗೆ ಬಿಜೆಪಿ ಮುನ್ನುಗ್ಗಿ ಬರುವುದೇಕೆ?
ಚುನಾವಣಾ ಆಯೋಗ ಬಿಜೆಪಿಯ "ಎಲೆಕ್ಷನ್ ಮೋರ್ಚಾ"ವೇ?
ಬಿಜೆಪಿಗೂ ಸ್ವಾಯುತ್ತ ಸಂಸ್ಥೆಯಾದ ಚುನಾವಣಾ ಆಯೋಗಕ್ಕೂ ಏನು ಅವಿನಾಭಾವ ಸಂಬಂಧ?

"ಆಯೋಗ" ಎಂದರೆ ಒಬ್ಬ…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 25, 2026


Tags

Priyank KhargeElection Commission
share
ವಾರ್ತಾಭಾರತಿ
ವಾರ್ತಾಭಾರತಿ
Next Story
X