Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಾಕಿಸ್ತಾನ ಪರ ಘೋಷಣೆ ಆರೋಪ:...

ಪಾಕಿಸ್ತಾನ ಪರ ಘೋಷಣೆ ಆರೋಪ: ಎಫ್‍ಎಸ್‍ಎಲ್ ವರದಿ ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದ ಡಾ.ಜಿ. ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ3 March 2024 8:51 PM IST
share
ಪಾಕಿಸ್ತಾನ ಪರ ಘೋಷಣೆ ಆರೋಪ: ಎಫ್‍ಎಸ್‍ಎಲ್ ವರದಿ ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದ ಡಾ.ಜಿ. ಪರಮೇಶ್ವರ್

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣ ಸಂಬಂಧ ಎಫ್‍ಎಸ್‍ಎಲ್‍ನ ವೈಜ್ಞಾನಿಕ ವರದಿ ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ರವಿವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್‍ಎಸ್‍ಎಲ್‍ನ ವೈಜ್ಞಾನಿಕ ವರದಿಗಾಗಿ ಕಾಯುತ್ತಿದ್ದು, ಸಂಪೂರ್ಣ ವರದಿ ಬಂದ ನಂತರ ವರದಿ ಆಧರಿಸಿ ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಮುಲಾಜಿಲ್ಲದೇ, ಒತ್ತಡಕ್ಕೆ ಮಣಿಯದೇ ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸಲಾಗುವುದು. ಈ ಮಾತನ್ನು ಸದನದಲ್ಲಿಯೂ ಹೇಳಿದ್ದೇನೆ ಎಂದು ವಿವರಣೆ ನೀಡಿದರು.

ಎಫ್‍ಎಸ್‍ಎಲ್ ವರದಿ ಸ್ಪಷ್ಟಿಕರಣ ಪ್ರಶ್ನೆ ಬರುವುದಿಲ್ಲ. ಒಮ್ಮೆ ವರದಿ ಬಂದರೆ ಮುಗಿಯಿತು. ಎರಡನೆ ವರದಿ, ಮೂರನೇ ವರದಿ ಕೊಡುವಂತೆ ನಾವು ಹೇಳಲು ಹೋಗುವುದಿಲ್ಲ. ವರದಿ ಮುಚ್ಚಿಡುವ ಅಗತ್ಯವೇ ಇಲ್ಲ. ಬಿಜೆಪಿಯವರು ಆರೋಪ ಮಾಡಿಕೊಳ್ಳಲಿ, ನಾವು ಉತ್ತರ ನೀಡುತ್ತೇವೆ. ನಾನು ಅಧಿಕೃತವಾಗಿ ಹೇಳುತ್ತಿದ್ದೇನೆ, ವರದಿ ಕೈ ಸೇರಿದ ತಕ್ಷಣ ಕ್ರಮ ಜರುಗಿಸಲಾಗುವುದು ಎಂದು ನುಡಿದರು.

ಇನ್ನೂ, ಬಿಜೆಪಿಯರು ಅವರ ಅಧಿಕಾರದ ಅವಧಿಯಲ್ಲಿ ಏನು ಮಾಡಿದ್ದಾರೆ ಎಂಬುದು ಗೊತ್ತಿದೆ. ನಾನು ಹೇಳಿದರೆ ಸುಮ್ಮನೆ ರಾಜಕೀಯ ಆಗುತ್ತೆ. ಮಂಗಳೂರಲ್ಲಿ ಕುಕ್ಕರ್ ಸ್ಫೋಟ ಆದಾಗ ಯಾರು ಅಧಿಕಾರದಲ್ಲಿದ್ದರು? 2008ರಲ್ಲಿ ಸರಣಿ ಸ್ಫೋಟ ಆಗಿತ್ತು. ಆಗ ಯಾರ ಸರಕಾರವಿತ್ತು ಎಂದು ಪ್ರಶ್ನಿಸಿದ ಅವರು, ಇಂತಹ ವಿಚಾರಗಳಲ್ಲಿ ರಾಜಕೀಯ ಮಾಡಲು ಯಾರೂ ಮುಂದಾಗಬಾರದು ಎಂದು ಹೇಳಿದರು.

Tags

FSL reportPro-Pakistan statementG Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X