ಸಿಎಂ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆ ನಡೆಯಿತು.
ಈ ಸಭೆಯಲ್ಲಿ ರಾಮಲಿಂಗಾರೆಡ್ಡಿ, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ, ಶರಣ್ ಪ್ರಕಾಶ್ ಪಾಟೀಲ್, ಯು.ಟಿ. ಖಾದರ್, ಭೈರತಿ ಸುರೇಶ್, ಯತೀಂದ್ರ ಸಿದ್ದರಾಮಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದರು.
Next Story




