Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ |...

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ | ರಾಜ್ಯಪಾಲರ ನಡೆ ಖಂಡಿಸಿ ʼಅಹಿಂದ ಸಂಘಟನೆ’ಯಿಂದ ರಾಜ್ಯಾದ್ಯಂತ ಪ್ರತಿಭಟನೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ17 Aug 2024 9:16 PM IST
share
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ | ರಾಜ್ಯಪಾಲರ ನಡೆ ಖಂಡಿಸಿ ʼಅಹಿಂದ ಸಂಘಟನೆ’ಯಿಂದ ರಾಜ್ಯಾದ್ಯಂತ ಪ್ರತಿಭಟನೆಯ ಎಚ್ಚರಿಕೆ

ಬೆಂಗಳೂರು : ಕೇಂದ್ರ ಸರಕಾರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ‘ಕಾನೂನು ಕ್ರಮಕ್ಕೆ ಅನುಮತಿ’ ನೀಡಿರುವುದನ್ನು ಖಂಡಿಸಿ ಅಹಿಂದ ಸಂಘಟನೆಯಿಂದ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಅಹಿಂದ ಸಂಘಟನೆ ಸಂಚಾಲಕ ಎನ್. ವೆಂಕಟೇಶ್‍ಗೌಡ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಬಡ ಸಮುದಾಯಗಳ ಶಕ್ತಿಯನ್ನು ಕುಂದಿಸಬೇಕೆನ್ನುವ ದುರುದ್ದೇಶ ಮತ್ತು ಬಡ ಸಮುದಾಯಗಳನ್ನು ಸಹಿಸದ ಮನುವಾದಿಗಳು ಕೇಂದ್ರ ಸರಕಾರದ ಒತ್ತಡಕ್ಕೆ ಮಣಿದು, ರಾಜ್ಯಪಾಲ ಈ ಅನುಮತಿ ನೀಡಿರುವುದು ಸಂವಿಧಾನ ಮತ್ತು ಕಾನೂನು ಬಾಹಿರ, ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿನ ಮುಸ್ಲಿಮ್, ಕ್ರೈಸ್ತ, ಬೌದ್ಧ ಧರ್ಮಿಯರು, ಹಿಂದುಳಿದ ವರ್ಗಗಳು, ದಲಿತ ಸಮುದಾಯಗಳು ಹೀಗೆ ಒಟ್ಟು ಜನಸಂಖ್ಯೆಯ ಪೈಕಿ ಶೇ.82ರಷ್ಟು ಜನಸಂಖ್ಯೆಯನ್ನು ಅಹಿಂದ ಸಂಘಟನೆ ಹೊಂದಿದೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯರ ಯಾವುದೇ ರೀತಿ ಪಾತ್ರ ಇರುವುದಿಲ್ಲ. ಈ ಕುರಿತು ಸಾಕ್ಷ್ಯಾಧಾರಗಳು ಇಲ್ಲ. ಇದೆಲ್ಲವೂ ಮನುವಾದಿಗಳ ಷಡ್ಯಂತ್ರ. ಈ ಮನವಿಯನ್ನು ತಿರಸ್ಕರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಟಿ.ಜೆ.ಅಬ್ರಹಾಂ ನೀಡಿರುವ ಮನವಿಯಲ್ಲಿ ಉಲ್ಲೇಖಿಸಿರುವ ಕೆಸರೆ ಗ್ರಾಮ, ಮೈಸೂರು ತಾಲೂಕು/ಜಿಲ್ಲೆಯ 3.16 ಎಕರೆ ಜಮೀನು ‘ಕ್ರಯಪತ್ರ’ ಮತ್ತು ‘ದಾನಪತ್ರ’ಗಳಲ್ಲಿ ಇರಬಹುದಾದ ಲೋಪಗಳನ್ನು ಯಾವಾಗಬೇಕಾದರೂ ಸರಿಪಡಿಸಿದ ಪತ್ರ ಮಾಡಲು ಅವಕಾಶವಿರುತ್ತದೆ. ಮುಡಾ ಮಂಜೂರು ಮಾಡಿರುವ ಪರಿಹಾರ ಭೂ ಹಂಚಿಕೆ ಕ್ರಮಗಳ ಕಾನೂನು ಅಂಶಗಳನ್ನು ನಿವೃತ ನ್ಯಾಯಾದೀಶರ ತನಿಖೆಗೆ ಆದೇಶವಾಗಿದೆ. ತನಿಖಾ ವರದಿ ಬಾಕಿಯಿದೆ ಎಂದು ವೆಂಕಟೇಶ್‍ಗೌಡ ಮಾಹಿತಿ ನೀಡಿದ್ದಾರೆ.

Tags

CM siddramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X