Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣ:...

ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣ: ಎಚ್‍ಡಿಕೆ, ಯತ್ನಾಳ್, ಅಶ್ವತ್ಥ್ ನಾರಾಯಣ ಸೇರಿದಂತೆ ಹಲವರಿಗೆ ಸಮನ್ಸ್ ಜಾರಿ

ವಾರ್ತಾಭಾರತಿವಾರ್ತಾಭಾರತಿ26 Dec 2023 8:11 PM IST
share
ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣ: ಎಚ್‍ಡಿಕೆ, ಯತ್ನಾಳ್, ಅಶ್ವತ್ಥ್ ನಾರಾಯಣ  ಸೇರಿದಂತೆ ಹಲವರಿಗೆ ಸಮನ್ಸ್ ಜಾರಿ

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಠಿಸಿದ್ದ 545 ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸತ್ಯಾಂಶ ತಿಳಿಯಲು ರಾಜ್ಯ ಸರಕಾರ ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ವಿಚಾರಣಾ ಆಯೋಗ ರಚನೆ ಮಾಡಿದ್ದು, ಈಗ ನ್ಯಾ.ಬಿ.ವೀರಪ್ಪ ನೇತೃತ್ವದ ಆಯೋಗ ಪ್ರಕರಣದ ತನಿಖೆ ಚುರುಕುಗೊಳಿಸಿರುವುದಾಗಿ ಗೊತ್ತಾಗಿದೆ.

ಈ ಸಂಬಂಧ ಎಚ್.ಡಿ.ಕುಮಾರಸ್ವಾಮಿ, ಬಸನಗೌಡ ಪಾಟೀಲ್ ಯತ್ನಾಳ್, ಧಡೇಸಗೂರು ಬಸವರಾಜ್, ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಪ್ರಕರಣ ಸಂಬಂಧ ಸಾಕ್ಷ್ಯಗಳಿದ್ದರೆ ಹಾಜರುಪಡಿಸುವಂತೆ ತಿಳಿಸಲಾಗಿದೆ.

ಎಚ್.ಡಿ.ಕುಮಾರಸ್ವಾಮಿ, ಬಸನಗೌಡ ಪಾಟೀಲ್ ಯತ್ನಾಳ್, ಧಡೇಸಗೂರು ಬಸವರಾಜ್, ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಹೇಳಿಕೊಂಡಿದ್ದಾರೆ. ಹೀಗಾಗಿ ಇವರನ್ನು ವಿಚಾರಣೆ ನಡೆಸಬೇಕೆಂದು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ದೂರುದಾರರ ಮನವಿ ಹಿನ್ನೆಲೆ, ನ್ಯಾ.ಬಿ.ವೀರಪ್ಪ ಆಯೋಗ ಎಲ್ಲರಿಗೂ ಸಮನ್ಸ್ ಜಾರಿ ಮಾಡಿದ್ದು, ಸಾಕ್ಷ್ಯಗಳನ್ನು ಹಾಜರುಪಡಿಸುವಂತೆ ಸೂಚಿಸಿರುವುದಾಗಿ ತಿಳಿದುಬಂದಿದೆ.

ಪ್ರಕರಣ ಹಿನ್ನೆಲೆ: ಪಿಎಸ್‍ಐ 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು 2021ರ ಜನವರಿ 21 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅ.3 ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆ ಬಿಜೆಪಿ ಸರಕಾರ ಸಿಐಡಿ ತನಿಖೆಗೆ ನೀಡಿತ್ತು. ಅಲ್ಲದೇ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳನ್ನು ಒಳಗೊಂಡ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ನಂತರ ಆರೋಪಿತ 52 ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆ ಬರೆದಿರುವು ದೃಢಪಟ್ಟಿರುವ ಹಿನ್ನೆಲೆ 1977ರ ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳ ಪ್ರಕಾರ ಪೊಲೀಸ್ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸದಿರುವಂತೆ ಶಾಶ್ವತವಾಗಿ ನಿಷೇಧಿಸಲಾಗಿತ್ತು.

Tags

PSI Recruitment Illegal CaseHDKYatnalAshwath Narayan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X