Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆ.16ರಿಂದ ಮೂರು ದಿನ ಲೋಕಭವನ ವೀಕ್ಷಣೆಗೆ...

ಆ.16ರಿಂದ ಮೂರು ದಿನ ಲೋಕಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ12 Aug 2026 10:46 PM IST
share
ಆ.16ರಿಂದ ಮೂರು ದಿನ ಲೋಕಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ

ಬೆಂಗಳೂರು : ಎಂಬತ್ತನೆ ಸ್ವಾತಂತ್ರೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ಲೋಕಭವನ (ರಾಜಭವನ) ಕರ್ನಾಟಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಆ.16, 17 ಮತ್ತು 18ರಂದು ಮೂರು ದಿನಗಳ ಕಾಲ ಪ್ರತಿದಿನ ಸಂಜೆ 5.30ರಿಂದ 7.30ರ ವರೆಗೆ ದೀಪಾಲಂಕಾರಗೊಂಡಿರುವ ಲೋಕಭವನವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಬಹುದಾಗಿದೆ. ಭೇಟಿಯನ್ನು ಸುರಕ್ಷಿತ ಹಾಗೂ ಸುಗಮವಾಗಿ ನಡೆಸಲು ಸಾರ್ವಜನಿಕರು ಭದ್ರತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಲೋಕಭವನ ಪ್ರವೇಶಿಸುವ ಪ್ರತಿಯೊಬ್ಬರೂ ಆಧಾರ್ ಕಾರ್ಡ್ ಅಥವಾ ಸರಕಾರದಿಂದ ನೀಡಲಾದ ಯಾವುದೇ ಗುರುತಿನ ಚೀಟಿಯನ್ನು ಭದ್ರತಾ ಸಿಬ್ಬಂದಿಗೆ ಪರಿಶೀಲನೆಗಾಗಿ ತೋರಿಸಬೇಕು. ಎಲ್ಲ ಸಂದರ್ಶಕರೂ ಕಡ್ಡಾಯ ಭದ್ರತಾ ತಪಾಸಣೆಗೆ ಒಳಪಡಬೇಕು.

ಸಂದರ್ಶಕರು ನಿಗದಿತ ಮಾರ್ಗ ಹಾಗೂ ಸ್ಥಳಗಳಲ್ಲಿ ಮಾತ್ರ ಸಂಚರಿಸಬೇಕು ಮತ್ತು ಆವರಣದಲ್ಲಿ ಶಾಂತಿ, ಶಿಸ್ತು ಹಾಗೂ ಸಭ್ಯತೆ ಕಾಪಾಡಬೇಕು. ಖಾಸಗಿ ಹಾಗೂ ಟ್ಯಾಕ್ಸಿ ವಾಹನಗಳಿಗೆ ಲೋಕಭವನದ ಆವರಣದೊಳಗೆ ಪ್ರವೇಶ ಇರುವುದಿಲ್ಲ.

ಬ್ಯಾಗ್, ಬ್ಯಾಕ್‍ಪ್ಯಾಕ್, ಆಹಾರ ಪದಾರ್ಥಗಳು, ಪಾನ್, ಗುಟ್ಕಾ, ತಂಬಾಕು, ಸಿಗರೇಟ್, ಮದ್ಯ, ವೃತ್ತಿಪರ ಕ್ಯಾಮೆರಾ, ಲ್ಯಾಪ್‍ಟಾಪ್, ವಿದ್ಯುನ್ಮಾನ ಉಪಕರಣಗಳು, ಚೂಪಾದ ಅಥವಾ ಲೋಹದ ವಸ್ತುಗಳು, ಬೆಂಕಿ ಪೊಟ್ಟಣ, ಲೈಟರ್, ದಹನಶೀಲ ವಸ್ತುಗಳು, ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಲೋಕಭವನದೊಳಗೆ ತರುವುದನ್ನು ನಿಷೇಧಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Lok Bhavan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X