Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್‌ನಲ್ಲಿ ʼಅಕ್ಟೋಬರ್‌...

ಕಾಂಗ್ರೆಸ್‌ನಲ್ಲಿ ʼಅಕ್ಟೋಬರ್‌ ಕ್ರಾಂತಿʼಯಾಗುವ ಲಕ್ಷಣಗಳು ಕಂಡುಬಂದಿವೆ : ಆರ್‌.ಅಶೋಕ್‌

ವಾರ್ತಾಭಾರತಿವಾರ್ತಾಭಾರತಿ30 Sept 2025 4:35 PM IST
share
ಕಾಂಗ್ರೆಸ್‌ನಲ್ಲಿ ʼಅಕ್ಟೋಬರ್‌ ಕ್ರಾಂತಿʼಯಾಗುವ ಲಕ್ಷಣಗಳು ಕಂಡುಬಂದಿವೆ : ಆರ್‌.ಅಶೋಕ್‌
"ಎರಡೂವರೆ ವರ್ಷಗಳಲ್ಲಿ ಸರಕಾರ ಟೇಕಾಫ್‌ ಆಗಿಲ್ಲ"

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮೊದಲು ಪರಿಹಾರ ಘೋಷಣೆ ಮಾಡಿ ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪರಿಹಾರವನ್ನೇ ತಿಳಿಸದೆ ಕೇವಲ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ದೂರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆಗಿರುವ ಪ್ರವಾಹದ ಸ್ಥಿತಿ ವೀಕ್ಷಿಸಲು ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ಮಾಡುತ್ತಿದ್ದಾರೆ. ಎಲ್ಲ ರಸ್ತೆಗಳಲ್ಲಿ ಗುಂಡಿ ಇರುವುದರಿಂದ ಹಾಗೂ ರಸ್ತೆ ತಡೆದು ಜನರು ಪ್ರತಿಭಟಿಸುವುದರಿಂದ ಭಯಗೊಂಡ ಮುಖ್ಯಮಂತ್ರಿ ಹೆಲಿಕಾಪ್ಟರ್‌ನಲ್ಲಿ ವೀಕ್ಷಣೆ ಮಾಡುತ್ತಿದ್ದಾರೆ. ಜೋಳ ತೊಗರಿ ಸೇರಿದಂತೆ ಪ್ರತಿ ಬೆಳೆಗಳ ಹಾನಿ, ಮನೆ ಹಾನಿ, ಶಾಲೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುತ್ತದೆ ಎಂದು ಸರಕಾರ ಘೋಷಣೆ ಮಾಡಬೇಕಿತ್ತು. ಆದರೆ ಈವರೆಗೆ ಸರಕಾರ ಆದೇಶ ಮಾಡಿಲ್ಲ. ಒಂದು ಕಡೆ ಖಜಾನೆ ಖಾಲಿಯಾಗಿದೆ. ಮತ್ತೊಂದು ಕಡೆ ಕೇಂದ್ರ ಸರಕಾರದ ಮೇಲೆ ಆರೋಪ ಮಾಡಲು ಸಿದ್ಧತೆ ನಡೆದಿದೆ ಎಂದು ದೂರಿದರು.

ಮುಖ್ಯಮಂತ್ರಿಗಳು ಸಚಿವರ ತಂಡ ರಚಿಸಬೇಕಿತ್ತು. ಅಧಿಕಾರಿಗಳ ಸಭೆ ಕರೆದು ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಬೇಕಿತ್ತು. ಪುನರ್ವಸತಿ ಕೇಂದ್ರಗಳಲ್ಲಿ ಸರಿಯಾಗಿ ಆಹಾರ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಬೇಕಿತ್ತು. ಏನೂ ಮಾಡದೆಯೇ ಹೆಲಿಕಾಪ್ಟರ್‌ನಲ್ಲಿ ಸಮೀಕ್ಷೆ ಮಾಡಲಾಗುತ್ತಿದೆ. ಈ ಸರಕಾರ ಸಂತ್ರಸ್ತರಿಗೆ ಸರಿಯಾಗಿ ಸ್ಪಂದಿಸಿಲ್ಲ ಎಂದರು.

ಅಕ್ಟೋಬರ್‌ ಕ್ರಾಂತಿ :

ಕಾಂಗ್ರೆಸ್‌ನಲ್ಲಿ ಅಕ್ಟೋಬರ್‌ ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿವೆ. ಕ್ರಾಂತಿಯ ನಂತರ ಸಿಎಂ ಬದಲಾವಣೆಯಾಗುವ ಲಕ್ಷಣವಿದೆ. ಸರಕಾರ ಅಸ್ಥಿರಗೊಂಡು ಬಿದ್ದುಹೋದರೆ ಚುನಾವಣೆ ಮಾಡುವುದು ಸೂಕ್ತ. ನಾವು ಕಾಂಗ್ರೆಸ್‌ನಂತೆ ಸರಕಾರ ಬೀಳಿಸಲು ಹೋಗಲ್ಲ. ಎರಡೂವರೆ ವರ್ಷಗಳಲ್ಲಿ ಸರಕಾರ ಟೇಕಾಫ್‌ ಆಗಿಲ್ಲ. ಕಾಂಗ್ರೆಸ್‌ ಶಾಸಕರು ಹಾಗೂ ಸಚಿವರು ಅಭಿವೃದ್ಧಿ ಆಗಿಲ್ಲ ಎನ್ನುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಚುನಾವಣೆ ನಡೆಯುವುದು ಸೂಕ್ತ ಎಂದರು.

ರಾಜ್ಯ ಸರಕಾರಕ್ಕೆ ಸಮೀಕ್ಷೆಯ ಅಧಿಕಾರವೇ ಇಲ್ಲ :

ಜಾತಿ ಸಮೀಕ್ಷೆಯಲ್ಲಿ ಸರಕಾರ ಅನಗತ್ಯವಾದ ಮಾಹಿತಿಗಳನ್ನು ಸಂಗ್ರಹಿಸುತ್ತಿದೆ. ಜಾತಿ ಸಮೀಕ್ಷೆಯಲ್ಲಿ ತೀರಾ ವೈಯಕ್ತಿಕ ವಿಷಯ ಕೇಳಿದರೆ ಜನರು ಮಾಹಿತಿ ನೀಡದೇ ಇರಬಹುದು. ಇದು ಜನರಿಗೆ ಬಿಟ್ಟ ವಿಚಾರ ಎಂದು ಕೋರ್ಟ್‌ ಕೂಡ ಹೇಳಿದೆ. ಕೇಂದ್ರ ಸರಕಾರ ಸಂವಿಧಾನದ ಪ್ರಕಾರ ತನ್ನ ಅಧಿಕಾರ ಚಲಾಯಿಸಿ ಜಾತಿ ಗಣತಿ, ಜನ ಗಣತಿ ಮಾಡುತ್ತಿದೆ. ರಾಜ್ಯ ಸರಕಾರಕ್ಕೆ ಸಮೀಕ್ಷೆಯ ಅಧಿಕಾರವೇ ಇಲ್ಲ ಎಂದರು.

ಸಮೀಕ್ಷೆ ಮಾಡುವವರಿಗೆ ತರಬೇತಿ ನೀಡಿಲ್ಲ. ಸಮೀಕ್ಷೆ ಮಾಡದ ಸಿಬ್ಬಂದಿಯನ್ನು ಅಮಾನತು ಮಾಡುತ್ತೇವೆ ಎಂದು ಬೆದರಿಕೆ ಒಡ್ಡಲಾಗಿದೆ. ರಾಜ್ಯ ಸರಕಾರದಿಂದ ಸಮೀಕ್ಷೆ ಅಗತ್ಯವೇ ಇರಲಿಲ್ಲ. ಎರಡು ಕೋಟಿ ಮನೆಗಳ ಹಣೆಬರಹವನ್ನು ಎರಡೇ ದಿನಗಳಲ್ಲಿ ಬರೆಯಲು ಮುಂದಾಗಿದ್ದಾರೆ. ಜಾತಿ ಸಮೀಕ್ಷೆಯ ಕಾಲಂಗಳಲ್ಲಿ ಕೇವಲ ಜಾತಿ/ಧರ್ಮಕ್ಕೆ ಆದ್ಯತೆ ನೀಡಲಾಗಿದೆ. ಇದರಲ್ಲಿ ಸಾಮಾಜಿಕ-ಶೈಕ್ಷಣಿಕದ ಅಂಶಗಳಿಲ್ಲ. ಸಮೀಕ್ಷೆ ಮುಗಿದ ನಂತರ ವರದಿಯನ್ನು ಕಸದ ಬುಟ್ಟಿಗೆ ಹಾಕುತ್ತಾರೆ. ಜಾತಿ ಸಮೀಕ್ಷೆಗೆ ನಮ್ಮ ವಿರೋಧವಿಲ್ಲ, ಆದರೆ ಜಾತಿ/ಧರ್ಮ ಒಡೆಯುವ ಅಜೆಂಡಾಗೆ ನಮ್ಮ ವಿರೋಧವಿದೆ. ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿಯಾಗಿದ್ದು, ಆ ನಡೆಯನ್ನೇ ಇಲ್ಲಿ ತೋರಿದ್ದಾರೆ. ಸಂವಿಧಾನದ ಅಡಿಯಲ್ಲಿ ಯಾವುದೇ ಜಾತಿಗೆ ಪರಿಶಿಷ್ಟ ಪಂಗಡದ ಸ್ಥಾನ ನೀಡಲು ನಮ್ಮ ಅಭ್ಯಂತರವಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X