Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಲ್ಲ ಸಾಂವಿಧಾನಿಕ ಸಂಸ್ಥೆಗಳ ಮೇಲೆ...

ಎಲ್ಲ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಕಾಂಗ್ರೆಸ್‌ ಅನುಮಾನ, ಚುನಾವಣೆಯಲ್ಲಿ ಸೋಲುವ ಭಯದಿಂದ ಆರೋಪ : ಆರ್‌.ಅಶೋಕ್‌

ವಾರ್ತಾಭಾರತಿವಾರ್ತಾಭಾರತಿ27 Sept 2026 4:24 PM IST
share
ಎಲ್ಲ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಕಾಂಗ್ರೆಸ್‌ ಅನುಮಾನ, ಚುನಾವಣೆಯಲ್ಲಿ ಸೋಲುವ ಭಯದಿಂದ ಆರೋಪ :  ಆರ್‌.ಅಶೋಕ್‌

ಬೆಂಗಳೂರು : ಕಾಂಗ್ರೆಸ್‌ ನಾಯಕರು ಚುನಾವಣಾ ಆಯೋಗ ಮಾತ್ರವಲ್ಲದೆ, ಸುಪ್ರೀಂ ಕೋರ್ಟ್‌, ಸಿಬಿಐ, ಈ.ಡಿ ಸೇರಿದಂತೆ ಎಲ್ಲ ಸಾಂವಿಧಾನಿಕ ಸಂಸ್ಥೆಗಳ ಮೇಲೂ ಅನುಮಾನ ಪಡುತ್ತಾರೆ. ಇವರು ಯಾವುದನ್ನೂ ಬಿಟ್ಟಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‌ ಪಕ್ಷಕ್ಕೆ ಭ್ರಮನಿರಸನವಾಗಿದ್ದು, ಇನ್ನೆಂದೂ ಗೆಲ್ಲುವುದಿಲ್ಲ ಎಂದು ಅನ್ನಿಸಿದೆ. ಅದಕ್ಕಾಗಿ ಸುಪ್ರೀಂ ಕೋರ್ಟ್‌, ಈ.ಡಿ, ಸಿಬಿಐ ಮೊದಲಾದ ಸಂಸ್ಥೆಗಳ ಬಗ್ಗೆ ರಾಹುಲ್‌ ಗಾಂಧಿ ವಿರುದ್ಧವಾಗಿ ಮಾತಾಡುತ್ತಾರೆ. ವಿದೇಶದಲ್ಲಿ ಹೋಗಿ ಕೋರ್ಟ್‌ಗಳ ಬಗ್ಗೆ ನಿಂದನೆ ಮಾಡುತ್ತಾರೆ. ಈಗ ರಾಜಕೀಯ ಲಾಭಕ್ಕಾಗಿ ಚುನಾವಣಾ ಆಯೋಗದ ಮೇಲೆ ಆರೋಪ ಮಾಡುತ್ತಿದ್ದಾರೆ. ಚುನಾವಣಾ ಆಯೋಗದ ಮೂವರು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದರೂ, ಈ ವಿಚಾರವನ್ನು ಜನರ ಮುಂದೆ ಒಯ್ಯುತ್ತೇವೆ ಎಂದಿದ್ದಾರೆ. ಈ ಕುರಿತು ಕರ್ನಾಟಕ ಕಾಂಗ್ರೆಸ್‌ ಪ್ರತಿಭಟನೆ ಕೂಡ ಮಾಡಿದೆ. ಕೊನೆಗೆ ನ್ಯಾಯಾಲಯ ಕೂಡ ಸರಿ ಇಲ್ಲ ಎನ್ನುತ್ತಾರೆ ಎಂದರು.

ಕೆಪಿಎಸ್‌ಸಿ ಅಕ್ರಮದ ತನಿಖೆ ಮಾಡಲು ಹೈಕೋರ್ಟ್‌ನಿಂದ ಎಸ್‌ಐಟಿ ರಚಿಸಲಾಗಿದೆ. ಆದರೆ ಇದು ಕೂಡ ಸರಿ ಇಲ್ಲ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ತ್ರಿವಳಿ ತಲಾಖ್‌ ರದ್ದು, ರಾಮಮಂದಿರ ನಿರ್ಮಾಣ, ವಂದೇ ಮಾತರಂ ಹಾಡುವುದು, ಮೊದಲಾದ ವಿಚಾರಗಳಲ್ಲಿ ವಿರೋಧ ಮಾಡಿದ್ದಾರೆ. ಸಲ್ಮಾನ್‌ ಖಾನ್‌, ಶಾರುಕ್‌ ಖಾನ್‌ ಮೊದಲಾದ ನಟರು ಕೂಡ ಗಣಪತಿಯ ಮೂರ್ತಿಯನ್ನು ಪೂಜೆ ಮಾಡಿದ್ದಾರೆ. ಆದರೆ ರಾಹುಲ್‌ ಗಾಂಧಿಗೆ ಮಾತ್ರ ಗಣೇಶನ ಹಬ್ಬ ಎಂದರೆ ಆಗಲ್ಲ. ರಾಜಕೀಯ ಲಾಭಕ್ಕಾಗಿ ಎಲ್ಲಕ್ಕೂ ವಿರೋಧ ಮಾಡುವುದು ಸರಿಯಲ್ಲ. ಸಂವಿಧಾನಕ್ಕೆ ಹುಳಿ ಹಿಂಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.

ಎಸ್‌ಐಆರ್‌ನ ಕಾನೂನು ಮಾನ್ಯತೆಯನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಈಗ ಎಲ್ಲಿ ಸಮಸ್ಯೆಯಾಗಿದೆ ಎಂದು ಕಾಂಗ್ರೆಸ್‌ ಹೇಳಬೇಕಿದೆ. ಯಾವ ದಾಖಲೆಯಲ್ಲಿ ಸಮಸ್ಯೆಯಾಗಿದೆ ಎಂದು ತಿಳಿಸಬೇಕಿದೆ. ಬಾಂಗ್ಲಾದವರನ್ನು, ಪಾಕಿಸ್ತಾನಿಗಳನ್ನು ಯಾಕೆ ಹೊರದಬ್ಬಲಾಗುತ್ತಿದೆ ಎಂದು ನೇರವಾಗಿ ಪ್ರಶ್ನೆ ಮಾಡಲಿ. ಈ ಹಿಂದೆ ಇವಿಎಂ ಅನ್ನು ಬ್ಲಾಕ್‌ ಬಾಕ್ಸ್‌ ಎಂದು ರಾಹುಲ್‌ ಗಾಂಧಿ ಹೇಳಿದ್ದರು. ಆದರೆ ಇದನ್ನು ಅವರ ತಂದೆ ರಾಜೀವ್‌ ಗಾಂಧಿ ತಂದಿದ್ದರು. ಅವರ ತಂದೆಯ ಮೇಲೆಯೇ ಅವರಿಗೆ ನಂಬಿಕೆ ಇಲ್ಲ, ಕೋರ್ಟ್‌, ಚುನಾವಣಾ ಆಯೋಗದ ಮೇಲೆಯೂ ನಂಬಿಕೆ ಇಲ್ಲ. ಸರ್ಜಿಕಲ್‌ ಸ್ಟ್ರೈಕ್‌ ಆದಾಗ ಯೋಧರ ಮೇಲೆ ಅನುಮಾನ ಪಟ್ಟು ಸಾಕ್ಷ್ಯ ಕೇಳಿದ್ದರು ಎಂದರು.

ಕರ್ನಾಟಕ ಸೇರಿದಂತೆ ಕಾಂಗ್ರೆಸ್‌ ಯಾವ ಕಡೆ ಗೆದ್ದಿದೆಯೋ ಅಲ್ಲೆಲ್ಲ ಚುನಾವಣೆ ರದ್ದು ಮಾಡಿ ಮರು ಚುನಾವಣೆ ನಡೆಸಬೇಕು. ತಾವು ಗೆದ್ದರೆ ಚುನಾವಣಾ ಆಯೋಗ ದೇವರು, ಸೋತರೆ ವಿಲನ್‌ ಎಂಬುದು ಕಾಂಗ್ರೆಸ್‌ನ ನಿಲುವು. ಇಂಡಿಯನ್‌ ಎಕ್ಸ್‌ಪ್ರೆಸ್‌ನಲ್ಲಿ ಬಂದ ವರದಿ ಸುಳ್ಳು ಎಂದು ಸ್ಪಷ್ಟಪಡಿಸಲಾಗಿದೆ. ಆದರೂ ಚುನಾವಣಾ ಆಯುಕ್ತರ ರಾಜೀನಾಮೆ ಕೇಳುವ ಇವರು ಮೊದಲು ರಾಜೀನಾಮೆ ನೀಡಬೇಕು ಎಂದರು.

Tags

R. Ashoka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X