Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ...

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯಾಗಲಿ: ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ5 Aug 2023 10:14 PM IST
share
ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯಾಗಲಿ: ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹ

ದಾವಣಗೆರೆ: ಗುಜರಾತ್ ನ ಸೂರತ್ ನ್ಯಾಯಾಲಯವು ರಾಹುಲಗಾಂಧಿ ಅವರಿಗೆ ಶಿಕ್ಷೆ ವಿಧಿಸಿದ ಕೆಲವೇ ಗಂಟೆಗಳಲ್ಲಿ ಅವರ ಲೋಕಸಭಾ ಸದಸ್ಯವನ್ನು ರದ್ದು ಮಾಡಿದ ಲೋಕಸಭಾ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ರವರು ತೀರ್ಮಾನ ಕೈಗೊಂಡಿದ್ದರು.ಇದೀಗ ಸುಪ್ರೀಂಕೋರ್ಟ್ ಶಿಕ್ಷೆಗೆ ಮಧ್ಯಂತರ ತಡೆ ಆಜ್ಞೆ ನೀಡಿ ಆದೇಶಿಸಿದೆ .ಈಗ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವದ ಮರುಸ್ಥಾಪನೆಗೂ ಸ್ಪೀಕರ್ ರವರು ಅದೇ ಆತುರ ತೋರಲಿ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹಿಸಿದ್ದಾರೆ.

ರಾಹುಲ್ ಗಾಂಧಿಯವರ ಪ್ರಕರಣದಲ್ಲಿ ಮದ್ಯಂತರ ತಡೆ ನೀಡಿದ ಸುಪ್ರೀಂಕೋರ್ಟ್ ಒಬ್ಬ ಸಂಸದ ಅನರ್ಹ ಗೊಂಡರೆ ಅದು ಕೇವಲ ವ್ಯಕ್ತಿಯ ನಷ್ಟವಲ್ಲ.ಸಂಸದನನ್ನು ಆಯ್ಕೆ ಮಾಡಿದ ಇಡೀ ಕ್ಷೇತ್ರದ ಜನತೆಗೇ ಆಗುವ ನಷ್ಟವಾಗಿದೆ ಎಂದು ನ್ಯಾಯಲಯ ಸ್ಪಷ್ಟಪಡಿಸಿದೆ ಹಾಗಾಗಿ ಜನರ ಆಯ್ಕೆಯ ಹಕ್ಕಿನ ರಕ್ಷಣೆ ಆಗಬೇಕೆಂದು ಅಭಿಪ್ರಾಯ ಪಟ್ಟಿದೆ.ಆದುದರಿಂದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ರವರು ಈ ಕೊಡಲೇ ರಾಹುಲ್ ಗಾಂಧಿಯವರಿಗೆ ಲೋಕಸಭಾ ಸದಸ್ಯತ್ವವನ್ನು ಮರು ಸ್ಥಾಪಿಸಲಿ ಎಂದು ಸ್ಪೀಕರ್ ಅವರನ್ನು ಆಗ್ರಹಿಸಿದ್ದಾರೆ.

'ಸುಳ್ಳು ಸೋತಿದೆ ಸತ್ಯ ಗೆದ್ದಿದೆ.ದ್ವೇಷ ಸೋತಿದೆ ಪ್ರೀತಿ ಗೆದ್ದಿದೆ' ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X