Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಭಾರತ್ ಜೋಡೊʼ ನೆನಪಿನ ಪಾದಯಾತ್ರೆ:...

ʼಭಾರತ್ ಜೋಡೊʼ ನೆನಪಿನ ಪಾದಯಾತ್ರೆ: ರಾಮನಗರದಲ್ಲಿ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ಸಿಎಂ, ಡಿಸಿಎಂ​

ವಾರ್ತಾಭಾರತಿವಾರ್ತಾಭಾರತಿ7 Sept 2023 9:50 PM IST
share
ʼಭಾರತ್ ಜೋಡೊʼ ನೆನಪಿನ ಪಾದಯಾತ್ರೆ: ರಾಮನಗರದಲ್ಲಿ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ಸಿಎಂ, ಡಿಸಿಎಂ​

ರಾಮನಗರ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸಿದ್ದ ಭಾರತ್ ಜೋಡೊ ಯಾತ್ರೆ ಒಂದನೇ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ರಾಮನಗರದಲ್ಲಿ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸಹಿತ ಹಲವು ನಾಯಕರು ಪಾಲ್ಗೊಂಡರು.

ಸುಮಾರು 5 ಕಿ.ಮೀ ಸಾಗಿದ ಪಾದಯಾತ್ರೆಯಲ್ಲಿ ಸಿಎಂ, ಡಿಸಿಎಂ ಜೊತೆ ಸಂಸದ ಡಿ.ಕೆ.ಸುರೇಶ್, ಸಚಿವ ಮಂಕಾಳ ವೈದ್ಯ ಸೇರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಸಾವಿರಾರು ಕಾರ್ಯಕರ್ತರು ಹೆಜ್ಜೆ ಹಾಕಿದರು. ಬಳಿಕ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದರು.

ಈ ಕುರಿತಾಗಿ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ʼʼಮೂರು ದಶಕಗಳ ಹಿಂದೆ ಈ ದೇಶದಲ್ಲಿ ರಥಯಾತ್ರೆಯೊಂದು ಹೊರಟಿತ್ತು. ದ್ವೇಷ, ಸುಳ್ಳು, ಅಪನಂಬಿಕೆಗಳನ್ನು ಬಿತ್ತುತ್ತಾ ಸಾಗಿದ ಆ ಯಾತ್ರೆ ಬಹುತ್ವ ಭಾರತದ ಎದೆಯೊಳಗೆ ಮಾಡಿದ ಗಾಯ ಇನ್ನೂ ಮಾಸಿಲ್ಲ. ಆ ಗಾಯಕ್ಕೆ ಪ್ರೀತಿ, ಶಾಂತಿ, ಸಹಬಾಳ್ವೆಯ ಮುಲಾಮು ಹಚ್ಚಿ ಗುಣಪಡಿಸುವ ಸದುದ್ದೇಶದಿಂದ ರಾಹುಲ್ ಗಾಂಧಿಯವರು ಪಾದಯಾತ್ರೆ ಶುರುಮಾಡಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಭುತ್ವ ಪ್ರಜೆಗಳ ದನಿಗೆ ಕಿವಿಗೊಡಬೇಕು. ಅವರ ಕಷ್ಟ-ಸುಖ, ಸಮಸ್ಯೆ-ಸಂಕಷ್ಟಗಳನ್ನು ಅರಿಯುವ ಕೆಲಸವನ್ನು ಮಾಡಬೇಕು. ಜನ ಪರಸ್ಪರ ಪ್ರೀತಿ-ವಿಶ್ವಾಸದಿಂದ ಒಟ್ಟಾಗಿ ಬದುಕುವ ವಾತಾವರಣವನ್ನು ಕಲ್ಪಿಸಬೇಕು. ಆದರೆ ಭಾರತೀಯ ಜನತಾ ಪಕ್ಷ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಜನರ ನಡುವೆ ಪರಸ್ಪರ ದ್ವೇಷಾಸೂಯೆಗಳನ್ನು ಬಿತ್ತಿ ಸಮಾಜವನ್ನು ಜಾತಿ-ಧರ್ಮದ ಆಧಾರದಲ್ಲಿ ಒಡೆಯುವ ಕೆಲಸವನ್ನು ಮಾಡುತ್ತಿದೆ. ಅನ್ಯಾಯದ ವಿರುದ್ದ ದನಿ ಎತ್ತುವವರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡಲಾಗುತ್ತಿದೆ. ಇದರ ವಿರುದ್ದ ಸಂಘಟಿತವಾದ ಹೋರಾಟ ನಡೆಯಬೇಕಾಗಿದೆʼʼ ಎಂದು ಕರೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X