Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ...

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ12 March 2025 1:57 PM IST
share
ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂಬ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣ ಸೂಕ್ತ ತನಿಖೆಯಾಗಲಿ, ಆಗ ಗೊತ್ತಾಗಲಿದೆ ಎಂದರು.

ಗ್ಯಾರಂಟಿ ಸಮಿತಿಗಳ ವಿರುದ್ಧದ ಬಿಜೆಪಿ ಪ್ರತಿಭಟನೆ ಕುರಿತ ಪ್ರಶ್ನೆಗೆ‌ ಉತ್ತರಿಸಿದ ಸಚಿವರು, 2023ರಲ್ಲಿ ಸರ್ಕಾರ ರಚನೆಯಾದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬಳಿಕ ಸೂಕ್ತ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ದೃಷ್ಟಿಯಿಂದ ಗ್ಯಾರಂಟಿ ಸಮಿತಿಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಚಿಸಲಾಯಿತು. ಈಗ ಸಮಿತಿಗಳನ್ನು ರದ್ದುಗೊಳಿಸುವಂತೆ ಪ್ರತಿಪಕ್ಷಗಳು ನಡೆಸುತ್ತಿರುವ ಹೋರಾಟಕ್ಕೆ ಅರ್ಥವಿಲ್ಲ ಎಂದು ಹೇಳಿದರು.

ನಮ್ಮ ಯೋಜನೆಗಳನ್ನೇ ಬಿಜೆಪಿ ಇತರ ರಾಜ್ಯಗಳಲ್ಲಿ ಜಾರಿಗೆ ತಂದಿದೆ. ಮಹಾರಾಷ್ಟ್ರ ಸರ್ಕಾರ ನಮ್ಮದೇ ಗೃಹಲಕ್ಷ್ಮೀ ಯೋಜನೆಯನ್ನು ಲಾಡ್ಲಿ ಬೆಹೆನಾ ಹೆಸರಿನಲ್ಲಿ ಚುನಾವಣೆಗೂ ಮುನ್ನ ಎರಡು ತಿಂಗಳು ಹಣ ನೀಡಿತ್ತು. ಆದರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಈ ಯೋಜನೆಯನ್ನೇ ಬಂದ್ ಮಾಡಲಾಗಿದೆ. ಇದು ಬಿಜೆಪಿ ಸರ್ಕಾರಗಳ ಸ್ಥಿತಿ ಎಂದು ವ್ಯಂಗ್ಯವಾಡಿದರು.

ಮಹಾರಾಷ್ಟ್ರ ಸರ್ಕಾರದ ಸಚಿವರಿಗೆ ಆರೆಸ್ಸೆಸ್ ಕಾರ್ಯಕರ್ತರು ಸಹಾಯಕರಾಗಿದ್ದಾರೆ. ಅವರಿಗೆ ಅಲ್ಲಿನ ಸರ್ಕಾರ ಸಂಬಳ ನೀಡುತ್ತಿದೆ. ಅವರಲ್ಲೇ ತಪ್ಪು ಇಟ್ಟುಕೊಂಡು ನಮ್ಮ ಕಡೆ ಬೆಟ್ಟು ಮಾಡಿ ತೋರಿಸುತ್ತಿದ್ದಾರೆ ಎಂದು ದೂರಿದರು.

Tags

Ranya Rao‌gold smuggling caseLakshmi Hebbalkar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X