Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸೈಟು ಲಪಟಾಯಿಸಿ ‘ಸ್ವಾಭಿಮಾನಿ ಸಮಾವೇಶ’...

ಸೈಟು ಲಪಟಾಯಿಸಿ ‘ಸ್ವಾಭಿಮಾನಿ ಸಮಾವೇಶ’ ಮಾಡಿದರೆ ಪಾಪ ಕಳೆಯುತ್ತದೆಯೇ? : ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ4 Dec 2024 6:24 PM IST
share
ಸೈಟು ಲಪಟಾಯಿಸಿ ‘ಸ್ವಾಭಿಮಾನಿ ಸಮಾವೇಶ’ ಮಾಡಿದರೆ ಪಾಪ ಕಳೆಯುತ್ತದೆಯೇ? : ಆರ್.ಅಶೋಕ್

ಬೆಂಗಳೂರು: ಮುಡಾ ‘ಸೈಟು’ ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದುಹೋಗುತ್ತದೆಯೇ?’ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಇಂದಿಲ್ಲಿ ಪ್ರಶ್ನಿಸಿದ್ದಾರೆ.

ಬುಧವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ಸಿಎಂ ಸಿದ್ದರಾಮಯ್ಯನವರ ಪತ್ನಿಗೆ 14 ನಿವೇಶನ ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಈಡಿ ವರದಿಯಲ್ಲಿ ಬಯಲಾಗಿದ್ದು, ಮುಡಾ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ ಎನ್ನುತ್ತಿದ್ದ ಸಿಎಂ ಇದೀಗ ಅನೇಕ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ’ ಎಂದು ಆಗ್ರಹಿಸಿದ್ದಾರೆ.

‘ಸಿಎಂ ಸಿದ್ದರಾಮಯ್ಯನವರೇ, ನಮ್ಮ ದೇಶದಲ್ಲಿ ಕಾನೂನು ಇನ್ನೂ ಗಟ್ಟಿಯಾಗಿದೆ. ತರಾತುರಿಯಲ್ಲಿ ಲೋಕಾಯುಕ್ತ ತನಿಖೆ ಮುಗಿಸಿ ಕ್ಲೀನ್‍ಚಿಟ್ ಪಡೆದುಕೊಂಡು ಜನರ ಕಣ್ಣಿಗೆ ಮಣ್ಣೆರೆಚುವ ನಿಮ್ಮ ತಂತ್ರ ಫಲಿಸುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಸತ್ಯಮೇವ ಜಯತೇ’ ಎಂದು ಅಶೋಕ್ ತಿಳಿಸಿದ್ದಾರೆ.

ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದುಹೋಗುತ್ತದೆಯೇ?

ಸಿಎಂ @siddaramaiah ನವರ ಪತ್ನಿಯವರಿಗೆ 14 ನಿವೇಶನ ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಇ.ಡಿ. ವರದಿಯಲ್ಲಿ ಬಯಲಾಗಿದ್ದು, ಮೂಡಾ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ ಎನ್ನುತ್ತಿದ್ದ ಮುಖ್ಯಮಂತ್ರಿಗಳು ಈಗ ಅನೇಕ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ.… pic.twitter.com/mlaWmQyOD2

— R. Ashoka (@RAshokaBJP) December 4, 2024

Tags

R.AshoksiddaramahBJPCongressMuda case
share
ವಾರ್ತಾಭಾರತಿ
ವಾರ್ತಾಭಾರತಿ
Next Story
X