Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. INDIA ಎಂಬ ಹೆಸರಿನೊಂದಿಗೆ ಒಮ್ಮತದಿಂದ...

INDIA ಎಂಬ ಹೆಸರಿನೊಂದಿಗೆ ಒಮ್ಮತದಿಂದ ಹೋರಾಡಲು ಸಿದ್ಧ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ18 July 2023 11:09 PM IST
share
INDIA ಎಂಬ ಹೆಸರಿನೊಂದಿಗೆ ಒಮ್ಮತದಿಂದ ಹೋರಾಡಲು ಸಿದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜು.18: ಕಳೆದ ಎರಡು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದ ರಾಷ್ಟ್ರೀಯ ವಿಪಕ್ಷಗಳು (ಇಂಡಿಯಾ) ತಮ್ಮ ಸಾಮೂಹಿಕ ಸಂಕಲ್ಪ ಅಂಶಗಳನ್ನು ಪ್ರಕಟಿಸಿವೆ.

INDIA ಮೈತ್ರಿಕೂಟದ ಸಭೆ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಇಂದು ನಾವೆಲ್ಲ ಕೂಡಿ ಹಚ್ಚಿರುವ ಪರಸ್ಪರ ವಿಶ್ವಾಸ ಮತ್ತು ಭರವಸೆಯ ಹಣತೆ ಮುಂದೆ ಇಡೀ ಭಾರತವನ್ನು ಬೆಳಗಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

''ದ್ವೇಷ, ದಬ್ಬಾಳಿಕೆ, ಸರ್ವಾಧಿಕಾರಿ ಮನಸ್ಥಿತಿಯ ಆಡಳಿತದಿಂದ ನಲುಗಿರುವ ಭಾರತವನ್ನು ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ನೆಲೆಗಟ್ಟಿನಲ್ಲಿ ಕಟ್ಟಿ ಬೆಳೆಸಲು ಸಮಾನ ಮನಸ್ಕ ಪಕ್ಷಗಳು INDIA (Indian National Developmental Inclusive Alliance) ಎಂಬ ಹೆಸರಿನೊಂದಿಗೆ ಒಮ್ಮತದಿಂದ ಹೋರಾಡಲು ಸಿದ್ಧವಾಗಿವೆ. ಒಗ್ಗಟ್ಟಿನಲ್ಲಿ ಬಲವಿದೆ, ಸತ್ಯಕ್ಕೆ ಜಯವಿದೆ..'' ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X