Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇವೇಗೌಡರಿಗೆ ಕ್ಷೇತ್ರ ಬಿಟ್ಟು ಕೊಡಲು...

ದೇವೇಗೌಡರಿಗೆ ಕ್ಷೇತ್ರ ಬಿಟ್ಟು ಕೊಡಲು ಸಿದ್ಧ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ

ವಾರ್ತಾಭಾರತಿವಾರ್ತಾಭಾರತಿ27 Oct 2023 10:04 AM IST
share
ದೇವೇಗೌಡರಿಗೆ ಕ್ಷೇತ್ರ ಬಿಟ್ಟು ಕೊಡಲು ಸಿದ್ಧ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ

ಹಾಸನ: ʼ2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬದಲಿಗೆ ಜೆಡಿಎಸ್ ವರಿಷ್ಠಎಚ್ ಡಿ ದೇವೇಗೌಡ ಸ್ಪರ್ಧಿಸಬೇಕುʼ ಎಂಬ ಸ್ವಪಕ್ಷದ ಶಾಸಕ ಎ.ಮಂಜು ಅವರ ಹೇಳಿಕೆಗೆ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ವಲ್, ‘ಹಾಸನ ಲೋಕಸಭಾ ಕ್ಷೇತ್ರದಿಂದ ಎಚ್‌.ಡಿ.ದೇವೇಗೌಡರು ಸ್ಪರ್ಧೆ ಮಾಡುವುದಾದರೆ, ಕ್ಷೇತ್ರವನ್ನು ಬಿಟ್ಟು ಕೊಡುತ್ತೇನೆ.ಅಧಿಕಾರ ಯಾರಿಗೂ ಶಾಶ್ವತವಲ್ಲ, ದೇವೇಗೌಡರು ಹಾಸನದಿಂದ ಸ್ಪರ್ಧಿಸಿದರೆ ಸಂತಸದಿಂದ ಸ್ವಾಗತಿಸುತ್ತೇನೆ’ ಎಂದು ಹೇಳಿದರು.

ಎಚ್​​ಡಿ ಕುಮಾರಸ್ವಾಮಿ ಅವರು ರಾಮನಗರದವರಲ್ಲ, ಹೊಳೆನರಸೀಪುರದವರೆಂಬ ಡಿಕೆ ಶಿವಕುಮಾರ್​​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಪ್ರಜ್ವಲ್, ʼʼನಮ್ಮ ಬಗ್ಗೆ ಮಾತಾಡುವ ಮುನ್ನ ಕಾಂಗ್ರೆಸ್‌ನಲ್ಲಿ ಯಾರು ಯಾರು ಎಲ್ಲೆಲ್ಲಿ ನಿಂತಿದ್ದರು ಅನ್ನೋದನ್ನ ಮೊದಲು ಚರ್ಚೆ ಮಾಡಿ ನಮ್ಮ ಬಗ್ಗೆ ಮಾತಾಡಿ ʼʼ ಎಂದು ತಿರುಗೇಟು ನೀಡಿದರು.

ʼಹೊಳೆನರಸೀಪುರದವ್ರು ಹೊಳೆನರಸೀಪುರದಲ್ಲೇ, ಕನಕಪುರದವರು ಕನಕಪುರದಲ್ಲೇ, ರಾಮನಗರದವರು, ರಾಮನಗರದಲ್ಲೇ ಸ್ಪರ್ಧಿಸಬೇಕು ಅಂತಾ ಕಾನೂನು ಮಾಡಲಿʼ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X