Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಖ್ಯಮಂತ್ರಿ ಹುದ್ದೆ ಕೊಟ್ಟರೂ...

ಮುಖ್ಯಮಂತ್ರಿ ಹುದ್ದೆ ಕೊಟ್ಟರೂ ನಿಭಾಯಿಸುವೆ: ಡಾ.ಜಿ. ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ23 May 2026 9:06 PM IST
share
ಮುಖ್ಯಮಂತ್ರಿ ಹುದ್ದೆ ಕೊಟ್ಟರೂ ನಿಭಾಯಿಸುವೆ: ಡಾ.ಜಿ. ಪರಮೇಶ್ವರ್

ಬೆಂಗಳೂರು: ‘ಮುಖ್ಯಮಂತ್ರಿ ಸ್ಥಾನವೂ ಸೇರಿದಂತೆ ಯಾವುದೇ ಹುದ್ದೆಯನ್ನು ಕೊಟ್ಟರೂ ನಿಭಾಯಿಸುವ ಸಾಮರ್ಥ್ಯ ನನಗಿದೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಗೃಹ ಸಚಿವನಾಗಿ ಇದುವರೆಗೆ ನಾನು ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದೇನೆ. ಗೃಹ ಸಚಿವನಾಗಿರುವುದಕ್ಕೆ ನನಗೆ ಯಾವುದೇ ಬೇಸರವಿಲ್ಲ. ಗೃಹ ಖಾತೆಯ ಜೊತೆಗೆ ಹೆಚ್ಚುವರಿ ಜವಾಬ್ದಾರಿ ವಹಿಸಿದರೂ ನಿರ್ವಹಿಸುತ್ತೇನೆ ಎಂದು ನುಡಿದರು.

ಗೃಹ ಖಾತೆ ಬದಲಾಯಿಸುವಂತೆ ನಾನು ಯಾರನ್ನೂ ಕೇಳಿಲ್ಲ. ಶಾಸಕರು ಸಚಿವ ಸ್ಥಾನ ನೀಡುವಂತೆ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ. ಎರಡು-ಮೂರು ಬಾರಿ ಶಾಸಕರಾಗಿರುವವರಿಗೆ ಸಚಿವರಾಗಬೇಕೆಂಬ ಅಪೇಕ್ಷೆ ಸಹಜ. ಹೀಗಾಗಿ ಹೈಕಮಾಂಡ್ ಮೇಲೆ ಅವರು ಒತ್ತಡ ಹೇರಬಹುದು. ಕೆಲ ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡುವುದು ಹೈಕಮಾಂಡ್‍ಗೆ ಬಿಟ್ಟ ವಿಚಾರ ಎಂದು ಪರಮೇಶ್ವರ್ ತಿಳಿಸಿದರು.

ಬಕ್ರೀದ್ ಆಚರಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಯಾಗದಂತೆ ಪೊಲೀಸರು ಎಚ್ಚರ ವಹಿಸಲಿದ್ದಾರೆ ಎಂದ ಪರಮೇಶ್ವರ್, ರೈತರು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರ ಮೇಲೆ ದಾಖಲಾಗಿದ್ದ ಮೊಕದ್ದಮೆಗಳನ್ನು ಹಿಂಪಡೆಯಲಾಗಿದೆ. ಬಹಳ ಹಿಂದಿನಿಂದಲೂ ಇದು ನಡೆದುಕೊಂಡು ಬಂದಿದೆ ಎಂದರು.

Tags

Dr. G. ParameshwaraCM post
share
ವಾರ್ತಾಭಾರತಿ
ವಾರ್ತಾಭಾರತಿ
Next Story
X