Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರೇಣುಕಾಸ್ವಾಮಿ ಕೊಲೆ ಪ್ರಕರಣ | ತನಿಖೆ...

ರೇಣುಕಾಸ್ವಾಮಿ ಕೊಲೆ ಪ್ರಕರಣ | ತನಿಖೆ ಬಹುತೇಕ ಮುಕ್ತಾಯ, ಚಾರ್ಜ್‍ಶೀಟ್ ಸಲ್ಲಿಕೆಗೆ ಸಿದ್ಧತೆ : ಬಿ.ದಯಾನಂದ್

ವಾರ್ತಾಭಾರತಿವಾರ್ತಾಭಾರತಿ23 Aug 2024 7:55 PM IST
share
ರೇಣುಕಾಸ್ವಾಮಿ ಕೊಲೆ ಪ್ರಕರಣ | ತನಿಖೆ ಬಹುತೇಕ ಮುಕ್ತಾಯ, ಚಾರ್ಜ್‍ಶೀಟ್ ಸಲ್ಲಿಕೆಗೆ ಸಿದ್ಧತೆ : ಬಿ.ದಯಾನಂದ್

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತ ತನಿಖೆ ಬಹುತೇಕ ಮುಕ್ತಾಯಗೊಂಡಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ(ಚಾರ್ಜ್‍ಶೀಟ್) ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ವೈದ್ಯಕೀಯ ವರದಿ ಹಾಗೂ ಅದಕ್ಕೆ ಸಂಬಂಧಿಸಿದ ಕೆಲವು ಪೂರಕ ದಾಖಲೆಗಳನ್ನು ತನಿಖಾಧಿಕಾರಿಗಳು ಸಂಗ್ರಹಿಸಲಾಗಿದೆ. ಅಲ್ಲದೆ, ಬಹಳಷ್ಟು ಮಂದಿ ಸಾಕ್ಷಿಗಳಿಂದ ಹೇಳಿಕೆಗಳನ್ನು ಪಡೆದುಕೊಳ್ಳಲಾಗಿದೆ ಎಂದರು.

ಮತ್ತೊಂದೆಡೆ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿದಂತೆ ಕೆಲ ಆರೋಪಿಗಳ ಐಫೋನ್ ಡಾಟಾ ರಿಟ್ರೀವ್ ಮಾಡಲು ಹೈದರಾಬಾದ್‍ನ ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಈಗ ವರದಿ ಸಿದ್ಧವಾಗಿದ್ದು, ಅದನ್ನು ಪಡೆಯಲು ಪ್ರಕರಣದ ತನಿಖಾಧಿಕಾರಿಗಳ ತಂಡ ಖುದ್ದಾಗಿ ಹೈದರಾಬಾದ್‍ಗೆ ತೆರಳಿದೆ ಎಂದು ಅವರು ಹೇಳಿದರು.

ಈಗಾಗಲೇ ಪ್ರಕರಣದ ಭಾಗಶಃ ಸಾಂದರ್ಭಿಕ ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಬೆಂಗಳೂರು ನಗರ ಎಫ್‍ಎಸ್‍ಎಲ್(ವಿಧಿ ವಿಜ್ಞಾನ ಪ್ರಯೋಗಾಲಯ)ಗೆ ಕಳುಹಿಸಲಾಗಿದ್ದ ಭಾಗಶಃ ವರದಿಗಳು ನಮ್ಮ ಕೈ ಸೇರಿವೆ. ಪೂರಕವಾಗಿ ಇನ್ನೂ ಕೆಲವು ಮಾಹಿತಿಗಳನ್ನು ಕೇಳಬೇಕಿದೆ. ಅದನ್ನು ನಮ್ಮ ಪೊಲೀಸ್ ಸಿಬ್ಬಂದಿ ಮಾಡುತ್ತಿದೆ ಎಂದು ಬಿ.ದಯಾನಂದ್ ತಿಳಿಸಿದರು.

ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ವಿದ್ಯುನ್ಮಾನಗಳ ಸಲಕರಣೆಗಳನ್ನು ಹೈದರಾಬಾದ್‍ಗೆ ಕಳಿಸಲಾಗಿತ್ತು. ಅವುಗಳ ಪರಿಶೀಲನೆ ಕೂಡ ಪೂರ್ಣಗೊಂಡಿದೆ. ಈ ವರದಿ ಕೂಡ ಶೀಘ್ರದಲ್ಲೇ ಕೈ ಸೇರಲಿದೆ. ಇದೆಲ್ಲದರ ಆಧಾರ ಮೇರೆಗೆ ಎರಡೂ ವರದಿಗಳು ಬಂದ ನಂತರ ಆದಷ್ಟೂ ಬೇಗ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ ಎಂದು ಬಿ.ದಯಾನಂದ್ ಹೇಳಿದರು.

Tags

Renukaswamy Murder case
share
ವಾರ್ತಾಭಾರತಿ
ವಾರ್ತಾಭಾರತಿ
Next Story
X