Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಎಸ್‍ಬಿಐ-ಪಿಎನ್‍ಬಿ ಬ್ಯಾಂಕ್‌ನಲ್ಲಿನ...

‘ಎಸ್‍ಬಿಐ-ಪಿಎನ್‍ಬಿ ಬ್ಯಾಂಕ್‌ನಲ್ಲಿನ ಠೇವಣಿ ವಾಪಸ್’ ; ಸರಕಾರದ ಸುತ್ತೋಲೆಗೆ 15 ದಿನ ತಡೆ

ವಾರ್ತಾಭಾರತಿವಾರ್ತಾಭಾರತಿ16 Aug 2024 8:59 PM IST
share
‘ಎಸ್‍ಬಿಐ-ಪಿಎನ್‍ಬಿ ಬ್ಯಾಂಕ್‌ನಲ್ಲಿನ ಠೇವಣಿ ವಾಪಸ್’ ; ಸರಕಾರದ ಸುತ್ತೋಲೆಗೆ 15 ದಿನ ತಡೆ

ಬೆಂಗಳೂರು : ಭಾರತೀಯ ಸ್ಟೇಟ್ ಬ್ಯಾಂಕ್(ಎಸ್‍ಬಿಐ) ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‍ಬಿ)ಗಳಲ್ಲಿ ಇರಿಸಿರುವ ವಿವಿಧ ಇಲಾಖೆಗಳ ಠೇವಣಿಗಳನ್ನು ಹಿಂಪಡೆಯುವ ಸಂಬಂಧ ಆ.12ರಂದು ಹೊರಡಿಸಿದ್ದ ಸುತ್ತೋಲೆಗೆ 15 ದಿನ ತಡೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ.

ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಮಾಡಿದ್ದ ಶಿಫಾರಸ್ಸಿನ ಹಿನ್ನೆಲೆಯಲ್ಲಿ ಎಸ್‍ಬಿಐ ಹಾಗೂ ಪಿಎನ್‍ಬಿಯ ವಿವಿಧ ಶಾಖೆಗಳಲ್ಲಿ ಇರಿಸಿರುವ ಠೇವಣಿಗಳನ್ನು ಹಿಂಪಡೆದುಕೊಳ್ಳುವಂತೆ ಎಲ್ಲ ಇಲಾಖೆಗಳಿಗೆ ಸರಕಾರ ಸುತ್ತೋಲೆ ಮೂಲಕ ನಿದೇರ್ಶನ ನೀಡಿತ್ತು.

ಆದರೆ, ಶುಕ್ರವಾರ(ಆ.16) ಎರಡು ಬ್ಯಾಂಕ್‍ಗಳು ಸರಕಾರಕ್ಕೆ ಲಿಖಿತ ಹೇಳಿಕೆಯನ್ನು ನೀಡಿ, 15 ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸುವುದಾಗಿ ಮನವಿ ಸಲ್ಲಿಸಿದೆ. ಅಲ್ಲದೇ, ಬ್ಯಾಂಕಿನ ಹಿರಿಯ ಅಧಿಕಾರಿಗಳು ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳನ್ನು ಭೇಟಿ ನೀಡಿ ಬ್ಯಾಂಕುಗಳು ಸಲ್ಲಿಸಿರುವ ಮನವಿಯನ್ನು ಪುರಸ್ಕರಿಸುವಂತೆ ಕೋರಿವೆ.

ಬ್ಯಾಂಕುಗಳ ಮನವಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಠೇವಣಿಗಳನ್ನು ವಾಪಾಸ್ ಪಡೆಯುವ ಸಂಬಂಧ ಹೊರಡಿಸಿರುವ ಸುತ್ತೋಲೆಯನ್ನು 15 ದಿನ ತಡೆ ಹಿಡಿಯುವಂತೆ ನಿರ್ದೇಶನ ನೀಡಿದ್ದಾರೆ. ಇದರಿಂದಾಗಿ, ಬ್ಯಾಂಕ್‍ಗಳಿಗೆ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಸರಕಾರದ ಕಳವಳವನ್ನು ನಿವಾರಿಸಲು ಸಾಕಷ್ಟು ಸಮಯವನ್ನು ನೀಡುತ್ತದೆ.

ಅಲ್ಲದೇ, ಸರಕಾರವು ತನ್ನ ಎಲ್ಲ ವ್ಯವಹಾರಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ. ನಾವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರೆಸುತ್ತೇವೆ ಮತ್ತು ಎಲ್ಲ ಷೇರುದಾರರ ಹಿತಾಸಕ್ತಿಗಳನ್ನು ರಕ್ಷಿಸಲು ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸರಕಾರದ ಪ್ರಕಟಣೆ ತಿಳಿಸಿದೆ.

ಇತ್ತೀಚೆಗೆ ಬೆಳಕಿಗೆ ಬಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ 2012-13ನೆ ಸಾಲಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಉಲ್ಲೇಖಿಸಿ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯು ಎಸ್‍ಬಿಐ ಹಾಗೂ ಪಿಎನ್‍ಬಿಯಲ್ಲಿ ಸರಕಾರದ ಯಾವುದೆ ಇಲಾಖೆಯ ಠೇವಣಿಗಳನ್ನು ಇಡದಂತೆ ಶಿಫಾರಸ್ಸು ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X