Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೂರು ವಾರಗಳಲ್ಲಿ 115 ಕೋಟಿ ರೂ.ಬಾಕಿ...

ಮೂರು ವಾರಗಳಲ್ಲಿ 115 ಕೋಟಿ ರೂ.ಬಾಕಿ ವಸೂಲು: ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ28 Nov 2023 7:27 PM IST
share
ಮೂರು ವಾರಗಳಲ್ಲಿ 115 ಕೋಟಿ ರೂ.ಬಾಕಿ ವಸೂಲು: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ‘ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ನಿವೇಶನ ಪಡೆದುಕೊಂಡು, ದಶಕಗಳಿಂದ ಹಾಗೆಯೇ ಉಳಿಸಿಕೊಂಡಿದ್ದ ಹಲವರಿಂದ ಮೂರು ವಾರಗಳಲ್ಲಿ 115 ಕೋಟಿ ರೂ.ಬಾಕಿ ವಸೂಲಿ ಮಾಡಲಾಗಿದೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಮಂಗಳವಾರ ಕೆಐಎಡಿಬಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಇಲಾಖೆಯು ಕೈಗೊಂಡಿರುವ ವಿವಿಧ ಉಪಕ್ರಮಗಳು ಮತ್ತು ಅನುಸರಣ ಕಾರ್ಯಗಳ ಪರಾಮರ್ಶೆ ನಡೆಸಿದರು. ಬಳಿಕ ಮಾತನಾಡಿದ ಅವರು, `ಕೆಐಎಡಿಬಿಯಿಂದ ಕೈಗಾರಿಕಾ ನಿವೇಶನಗಳನ್ನು ಪಡೆದುಕೊಂಡಿದ್ದ ಹಲವರು 10-20 ವರ್ಷಗಳಿಂದ ಬಾಕಿ ಹಾಗೆಯೇ ಉಳಿಸಿಕೊಂಡಿದ್ದರು. ಇದರ ಬಾಬ್ತು ಬೊಕ್ಕಸಕ್ಕೆ 2,400ಕೋಟಿ ರೂ. ಬಾಕಿ ಬರಬೇಕಾಗಿದೆ.

ಇದರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಬಾಕಿ ವಸೂಲಿ ಮಾಡುವಂತೆ ಮೂರ್ನಾಲ್ಕು ವಾರಗಳ ಹಿಂದೆ ಮಂಡಲಿಯ ನಿರ್ದೇಶಕರುಗಳಿಗೆ ಸೂಚಿಸಲಾಗಿತ್ತು. ಇದರ ನಂತರ ಕ್ಷಿಪ್ರ ಗತಿಯಲ್ಲಿ 115 ಕೋಟಿ ರೂ.ವಸೂಲು ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಈ ವಸೂಲಿ ಕ್ರಮವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು.

ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ ಕ್ಷಿಪ್ರ ಗತಿಯಲ್ಲಿ ಸಾಗುತ್ತಿದ್ದು, 2024ರ ಫೆಬ್ರವರಿಯಲ್ಲಿ ಉದ್ಘಾಟಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದಿಂದ ಅಗತ್ಯವಿರುವ ಅನುಮೋದನೆಗಳನ್ನೆಲ್ಲ ಪಡೆದುಕೊಳ್ಳಬೇಕು. ಜೊತೆಗೆ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇನ್ನು 1 ತಿಂಗಳಲ್ಲಿ ರಾತ್ರಿ ಹೊತ್ತಿನಲ್ಲೂ ವಿಮಾನ ಸೇವೆ ಆರಂಭವಾಗಲಿದೆ ಎಂದು ಅವರು ಹೇಳಿದರು.

ಉತ್ತರ ಕನ್ನಡದ ತಡದಿಯನ್ನು ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಪರಿಸರ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಜಾಗತಿಕ ಟೆಂಡರ್ ಕರೆಯಲಾಗುವುದು ಎಂದು ಪಾಟೀಲ ನುಡಿದರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ ಸೇರಿದಂತೆ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X