Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸನಾತನ ಧರ್ಮದಲ್ಲಿನ ಮನುಷ್ಯ ವಿರೋಧಿ...

ಸನಾತನ ಧರ್ಮದಲ್ಲಿನ ಮನುಷ್ಯ ವಿರೋಧಿ ವಿಚಾರ ಸರಿಪಡಿಸಲು ಆರೆಸ್ಸೆಸ್ ಯಾವ ಪ್ರಯತ್ನವನ್ನೂ ಮಾಡಿಲ್ಲ: ಕಿಮ್ಮನೆ ರತ್ನಾಕರ

ಕೆ.ಎಸ್.ಈಶ್ವರಪ್ಪ, ಆರಗ ಜ್ಞಾನೇಂದ್ರ ಬಹಿರಂಗ ಚರ್ಚೆಗೆ ಬರಲಿ ಎಂದ ಮಾಜಿ ಸಚಿವ

ವಾರ್ತಾಭಾರತಿವಾರ್ತಾಭಾರತಿ7 Dec 2023 11:15 PM IST
share
ಸನಾತನ ಧರ್ಮದಲ್ಲಿನ ಮನುಷ್ಯ ವಿರೋಧಿ ವಿಚಾರ ಸರಿಪಡಿಸಲು ಆರೆಸ್ಸೆಸ್ ಯಾವ ಪ್ರಯತ್ನವನ್ನೂ ಮಾಡಿಲ್ಲ: ಕಿಮ್ಮನೆ ರತ್ನಾಕರ

ಶಿವಮೊಗ್ಗ: ಸನಾತನ ಧರ್ಮದಲ್ಲಿನ ಮನುಷ್ಯ ವಿರೋಧಿ ವಿಚಾರ ಸರಿಪಡಿಸಲು ಆರೆಸ್ಸೆಸ್ ಯಾವ ಪ್ರಯತ್ನವನ್ನೂ ಮಾಡಿಲ್ಲ. ಈ ಬಗ್ಗೆ ಕೆ.ಎಸ್.ಈಶ್ವರಪ್ಪ, ಆರಗ ಜ್ಞಾನೇಂದ್ರ ಬಹಿರಂಗ ಚರ್ಚೆಗೆ ಬರಲಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸನಾತನ ಧರ್ಮದ ಬಗ್ಗೆ ನನ್ನ ಅಭಿಪ್ರಾಯ ಹೇಳಿದ್ದೇನೆ. ನಾನು ಹಲವು ಪುಸ್ತಕಗಳನ್ನು ಅಧ್ಯಯನ ಮಾಡಿದ್ದೇನೆ. ಸನಾತನ ಧರ್ಮಕ್ಕೆ ನಿಘಂಟಿನಲ್ಲಿ ಏನು ಅರ್ಥವಿದೆ ಎಂದು ಗಮನಿಸಿದ್ದೇನೆ. ಶಾಸಕ ಆರಗ ಜ್ಞಾನೇಂದ್ರ, ಕೆ.ಎಸ್. ಈಶ್ವರಪ್ಪ ಅವರು ಬೇಕಾದರೆ ಬಹಿರಂಗ ಚರ್ಚೆಗೆ ಬರಲಿ. ನಾನು ಸಿದ್ಧ ಎಂದು ಹೇಳಿದರು.

1926ರಲ್ಲಿ ಸ್ಥಾಪನೆಯಾದ ಆರೆಸ್ಸೆಸ್ ಇದುವರೆಗೂ ಹಿಂದೂ ಧರ್ಮ, ಸನಾತನ ಧರ್ಮದಲ್ಲಿನ ಮನುಷ್ಯ ವಿರೋಧಿ ವಿಚಾರಗಳನ್ನು ಸರಿಪಡಿಸಲು ಪ್ರಯತ್ನವನ್ನೇ ಮಾಡಿಲ್ಲ. ಅಲ್ಲದೆ, ಒಂದೇ ಒಂದು ಕಾರ್ಯಕ್ರಮವನ್ನೂ ರೂಪಿಸಿಲ್ಲ. ಬದಲಾಗಿ ಒಂದು ಧರ್ಮವನ್ನು ಹಿಯಾಳಿಸುವ, ಪ್ರಚೋದಿಸುವ ಕೆಲಸವನ್ನು ಮಾಡಿಕೊಂಡು ಬಂದಿದೆ ಎಂದು ದೂರಿದರು.

ಈ ದೇಶದಲ್ಲಿ ಸಾಮಾಜಿಕ, ರಾಜಕೀಯ ಬದಲಾವಣೆಗಳು ಆಗಿದ್ದರೆ ಅದು ಬುದ್ಧ, ಬಸವಣ್ಣ, ಗಾಂಧಿ ಅಂಬೇಡ್ಕರ್, ಲೋಹಿಯಾ ಮತ್ತು ಕಾಂಗ್ರೆಸ್ ಪಕ್ಷದಿಂದ ಆಗಿದೆಯೇ ಹೊರತು ಆರೆಸ್ಸೆಸ್, ಬಿಜೆಪಿಯಿಂದಲ್ಲ ಎಂದು ನುಡಿದರು.

ವೇದ ಉಪನಿಷತುಗಳನ್ನೊಳಗೊಂಡ ಮನುಸ್ಮತಿಯಲ್ಲಿ ಮನುಷ್ಯತ್ವ, ಮಾನವೀಯತೆಗೆ ವಿರುದ್ಧವಾದ ಅನೇಕ ವಿಚಾರಗಳಿವೆ. ಇವುಗಳನ್ನು ಸರಿಪಡಿಸಲು ಬುದ್ಧ, ಬಸವಣ್ಣ ಗಾಂಧಿ ಅಂಬೇಡ್ಕರ್ ಅವರು ಹೋರಾಡಿದ್ದಾರೆ. ದಲಿತರು ಶಾಸಕರು ಮತ್ತು ಹಕ್ಕುಗಳನ್ನು ಪಡೆದಿದ್ದರೆ ಅದು ಅಂಬೇಡ್ಕರ್, ಗಾಂಧಿ ಅವರಿಂದಲೇ ಹೊರತು ಮನುಸ್ಮತಿಯಿಂದಲ್ಲ ಎಂದ ಕಿಮ್ಮನೆ, ಈಗ ಒಂದು ಧರ್ಮವನ್ನು ಬೈಯ್ದು ಚುನಾವಣೆಯನ್ನು ಗೆಲ್ಲಬಹುದು ಎಂಬ ದಾರಿಯನ್ನು ಬಿಜೆಪಿ ಕಂಡುಕೊಂಡಿದೆ ಎಂದು ಟೀಕಿಸಿದರು.

ಲೋಕಸಭೆಯಲ್ಲಿ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರಿಸಿದ ಕಿಮ್ಮನೆ, ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ನಾನು ಬದ್ಧ. ನಾನು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿಲ್ಲ. ಬೇಳೂರು ಗೋಪಾಲಕೃಷ್ಣ ಅವರು ಅಭ್ಯರ್ಥಿಯಾಗುವ ಅಭಿಪ್ರಾಯ ಮಂಡಿಸಿದ್ದಾರೆ. ಪಕ್ಷ ಯಾರನ್ನೇ ಅಭ್ಯರ್ಥಿ ಮಾಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಬಿಜೆಪಿಯ ವಿರುದ್ಧ ಸಂಘಟನಾತ್ಮಕವಾಗಿ ಹೋರಾಡುವುದು ಮುಖ್ಯ. ಆದರೆ, ನನ್ನನ್ನೇ ಅಭ್ಯರ್ಥಿಯನ್ನಾಗಿಸುವ ವಿಚಾರ ಪಕ್ಷಕ್ಕೆ ಬಿಟ್ಟಿದ್ದಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತಾರ ಆದರ್ಶಹುಂಚದಕಟ್ಟೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X