Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ ಅಭಿವೃದ್ಧಿಯಲ್ಲಿ...

ರಾಜ್ಯದ ಅಭಿವೃದ್ಧಿಯಲ್ಲಿ ಎಸ್.ನಿಜಲಿಂಗಪ್ಪನವರ ಕೊಡುಗೆ ಅಪಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ10 Dec 2023 7:37 PM IST
share
ರಾಜ್ಯದ ಅಭಿವೃದ್ಧಿಯಲ್ಲಿ ಎಸ್.ನಿಜಲಿಂಗಪ್ಪನವರ ಕೊಡುಗೆ ಅಪಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಐವತ್ತು ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರವಿವಾರ ಎಸ್.ನಿಜಲಿಂಗಪ್ಪನವರ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಎಸ್. ನಿಜಲಿಂಗಪ್ಪ ಅವರು ಮಹಾತ್ಮಾ ಗಾಂಧಿ ಹಾಗೂ ವಿನೋಬಾ ಭಾವೆಯವರ ಆದರ್ಶಗಳಿಂದ ಪ್ರೇರಿತರಾಗಿದ್ದರು. ಅವರ ಆದರ್ಶಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಹಾರೈಸಿದರು.

ಕಾಂಗ್ರೆಸ್‍ನವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿ

ಯಾರ ಬಳಿ ಬೇನಾಮಿ ಹಣ ದೊರೆತರೂ ಅದು ಕಾನೂನು ರೀತಿಯಲ್ಲಿ ತಪ್ಪು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲೇಬೇಕು. ಆದರೆ ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿಗಳನ್ನು ಮಾಡಲಾಗುತ್ತಿದೆ. ಬಿಜೆಪಿ ಪಕ್ಷದವರ ಮೇಲೆ ಐಟಿದಾಳಿಗಳು ಆಗುತ್ತಿಲ್ಲ. ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ದೊರೆಯಬಹುದು.

-ಸಿದ್ದರಾಮಯ್ಯ, ಮುಖ್ಯಮಂತ್ರಿ

Tags

Chief Minister Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X