Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಬಿಜೆಪಿ ಪಕ್ಷದ ಶುದ್ಧೀಕರಣಕ್ಕಾಗಿ...

ರಾಜ್ಯ ಬಿಜೆಪಿ ಪಕ್ಷದ ಶುದ್ಧೀಕರಣಕ್ಕಾಗಿ ಹೈಕಮಾಂಡ್​​​ಗೆ ಪತ್ರ : ಮಾಜಿ ಸಿಎಂ ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ1 July 2024 8:38 PM IST
share
ರಾಜ್ಯ ಬಿಜೆಪಿ ಪಕ್ಷದ ಶುದ್ಧೀಕರಣಕ್ಕಾಗಿ ಹೈಕಮಾಂಡ್​​​ಗೆ ಪತ್ರ : ಮಾಜಿ ಸಿಎಂ ಸದಾನಂದಗೌಡ

ಬೆಂಗಳೂರು: ರಾಜ್ಯ ಬಿಜೆಪಿ ಪಕ್ಷ ಶುದ್ಧೀಕರಣ ಆಗಬೇಕು.ಈ ನಿಟ್ಟಿನಲ್ಲಿ ಹೈಕಮಾಂಡ್‍ಗೆ ಪತ್ರ ಬರೆದಿದ್ದೇನೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನನ್ನ ಪಕ್ಷ ಸರಿಯಾಗಬೇಕು ಎಂದೇ ನಾನು ಹೈಕಮಾಂಡ್‍ಗೆ ಮೊನ್ನೆ ಪತ್ರ ಬರೆದಿದ್ದೇನೆ. ಪಕ್ಷ ಸರಿ ಮಾಡಬೇಕೆಂದು ಮನವಿ ಮಾಡಿದ್ದೇನೆ. ಪಕ್ಷ ಸರಿಯಾಗದಿದ್ದರೆ ನನ್ನನ್ನ ಹೊರಗೆ ಹಾಕಲಿ" ಎಂದರು.

ನಮ್ಮ ನಿರೀಕ್ಷೆಯಂತೆ ಫಲಿತಾಂಶ ಸಿಕ್ಕಿಲ್ಲ. ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಸಂಘಟನಾತ್ಮಕ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಕಾಂಗ್ರೆಸ್ ಅಭೂತ ಪೂರ್ವ ಗೆಲುವಿನ ಬಳಿಕವೂ ನಮ್ಮ ಪಕ್ಷದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ಸಾಕಷ್ಟು ವಿಫಲವಾಗಿದೆ. ಇದಕ್ಕೆ ನನ್ನನ್ನೂ ಸೇರಿದಂತೆ ಎಲ್ಲರ ತಪ್ಪಿದೆ ಎಂದು ಅವರು ತಿಳಿಸಿದರು.

ವಿಪಕ್ಷ ನಾಯಕ ಅಂದರೆ ಬರೀ ಜಗಳ ಮಾಡುವುದಲ್ಲ. ಅಧ್ಯಯನದ ಅಗತ್ಯವಿದೆ.ಜತೆಗೆ, ಸೂಕ್ತ ಸಮಯಕ್ಕೆ ಪ್ರತಿರೋಧ ಒಡ್ಡುವ ನಾಯಕರ ಅವಶ್ಯಕತೆ ವಿಧಾನಸಭೆ ಮತ್ತು ವಿಧಾನ ಪರಿಷತ್‍ನಲ್ಲಿ ಇದೆ. ಸಿದ್ದರಾಮಯ್ಯ ಅವರನ್ನು ಎದುರಿಸಲು ಸಾಮಾನ್ಯರಿಗೆ ಸಾಧ್ಯ ಇಲ್ಲ ಎನ್ನುವುದನ್ನು ಗಂಭೀರವಾಗಿ ಅರ್ಥ ಮಾಡಿಕೊಳ್ಳಬೇಕು ಎಂದು ನುಡಿದರು.

Tags

Sadananda GowdaBJP partyhigh command
share
ವಾರ್ತಾಭಾರತಿ
ವಾರ್ತಾಭಾರತಿ
Next Story
X