Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೋಧಕರ ನೇಮಕಾತಿ ವಿಚಾರ | ವಿವಿಯನ್ನು...

ಬೋಧಕರ ನೇಮಕಾತಿ ವಿಚಾರ | ವಿವಿಯನ್ನು ಘಟಕವಾಗಿ ಪರಿಗಣಿಸುವ ಪ್ರಸ್ತಾವ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಸತೀಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ28 Feb 2026 7:47 PM IST
share
ಬೋಧಕರ ನೇಮಕಾತಿ ವಿಚಾರ | ವಿವಿಯನ್ನು ಘಟಕವಾಗಿ ಪರಿಗಣಿಸುವ ಪ್ರಸ್ತಾವ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಸತೀಶ್ ಜಾರಕಿಹೊಳಿ

ಬೆಂಗಳೂರು, ಫೆ.28 : ಬೋಧಕರ ನೇಮಕಾತಿ ವಿಚಾರವಾಗಿ ವಿಶ್ವವಿದ್ಯಾಲಯವನ್ನು ಒಂದು ಘಟಕವೆಂದು ಪರಿಗಣಿಸಬೇಕು ಎಂದು ಸಚಿವ ಸಂಪುಟದ ಉಪ ಸಮಿತಿಯು ಶಿಫಾರಸು ಮಾಡಿದ್ದು, ಈ ಪ್ರಸ್ತಾವವನ್ನು ಕೈ ಬಿಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ನಿಯಮಾವಳಿಗಳನ್ವಯ ಪ್ರಸ್ತುತ ವಿಶ್ವವಿದ್ಯಾಲಯದಲ್ಲಿ ವಿಭಾಗವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಪ್ರತಿ ವಿಷಯದಲ್ಲೂ ಕನಿಷ್ಠ 4 ಹುದ್ದೆಗಳು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಿದ್ದಲ್ಲಿ, ತಲಾ ಒಂದು ವಿಭಾಗಕ್ಕೆ ಒಂದು ಹುದ್ದೆಯೂ ಪರಿಶಿಷ್ಟ ಪಂಗಡಕ್ಕೆ ಲಭ್ಯವಾಗುತ್ತದೆ. ಇದರನ್ವಯ ಉದಾಹರಣೆಗೆ 25 ವಿಭಾಗ ಸಹಾಯಕ ಪ್ರಾಧ್ಯಾಪಕರ ಒಟ್ಟು 100 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದಲ್ಲಿ ಪರಿಶಿಷ್ಟ ಪಂಗಡಕ್ಕೆ ಪ್ರತಿ ವಿಭಾಗವಾರು ತಲಾ 01 ರಂತೆ ಒಟ್ಟು 25 ಹುದ್ದೆಗಳು ಲಭ್ಯವಾಗುತ್ತದೆ. ವಿಶ್ವವಿದ್ಯಾಲಯವನ್ನು ಒಂದು ಘಟಕವೆಂದು ಪರಿಗಣಿಸಿದರೆ 100 ಹುದ್ದೆಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಿಗುವಂತಹ 25 ಹುದ್ದೆಗಳ ಬದಲಾಗಿ ಕೇವಲ 7 ಹುದ್ದೆಗಳು ಮಾತ್ರ ದೊರಕುವಂತಾಗುತ್ತದೆ ಎಂದು ಅವರು ಹೇಳಿದ್ದಾರೆ.

ವಿಶ್ವವಿದ್ಯಾಲಯವನ್ನು ಒಂದು ಘಟಕವೆಂದು ಪರಿಗಣಿಸುವ ಪ್ರಸ್ತಾವದಿಂದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಪ್ರಾತಿನಿಧ್ಯವನ್ನು ವಿಶ್ವವಿದ್ಯಾಲಯಗಳ ನೇಮಕಾತಿಯಲ್ಲಿ ಕುಗ್ಗುತ್ತದೆ. ಹೀಗಾಗಿ ವಿಶ್ವವಿದ್ಯಾಲಯವನ್ನು ಒಂದು ಘಟಕವೆಂದು ಪರಿಗಣಿಸುವ ಪ್ರಸ್ತಾವವನ್ನು ಕೈಬಿಟ್ಟು, ನಿಯಮಾವಳಿಗಳನ್ವಯದಲ್ಲಿಯೇ, ವಿಷಯವಾರು/ ವಿಭಾಗವಾರು ಘಟಕವನ್ನೇ ಮುಂದುವರೆಸುವುದು ಅವಶ್ಯವಾಗಿದೆ. ಪರಿಶಿಷ್ಟ ಪಂಗಡದ ಸ್ನಾತಕೋತ್ತರ ಅಭ್ಯರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ, ವಿಶ್ವವಿದ್ಯಾಲಯವನ್ನು ಒಂದು ಘಟಕವೆಂದು ಪರಿಗಣಿಸುವ ನಿರ್ಧಾರವನ್ನು ಕೈ ಬಿಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Tags

Satish Jarakiholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X