Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕ ಮಾದರಿ ಆಡಳಿತಕ್ಕೆ ಎಐಸಿಸಿ...

ಕರ್ನಾಟಕ ಮಾದರಿ ಆಡಳಿತಕ್ಕೆ ಎಐಸಿಸಿ ನೀಡಿದ ಗೌರವ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ23 Dec 2023 8:01 PM IST
share
ಕರ್ನಾಟಕ ಮಾದರಿ ಆಡಳಿತಕ್ಕೆ ಎಐಸಿಸಿ ನೀಡಿದ ಗೌರವ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ'ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ಕರ್ನಾಟಕ ಮಾದರಿ ಆಡಳಿತಕ್ಕೆ ಎಐಸಿಸಿ ನೀಡಿರುವ ಗೌರವ ಎಂದು ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಮ್ಮ ಸರಕಾರದ ‘ಕರ್ನಾಟಕ ಮಾದರಿ’ ಆಡಳಿತ ಇಂದು ಪಕ್ಷಾತೀತವಾಗಿ ದೇಶದ ಜನ ಗುರುತಿಸುತ್ತಿದ್ದಾರೆ. ಪ್ರಣಾಳಿಕೆ ರಚನೆಯಲ್ಲಿ ನನಗೆ ಅವಕಾಶ ನೀಡಿರುವುದು ಈ ‘ಕರ್ನಾಟಕ ಮಾದರಿ ಆಡಳಿತ’ಕ್ಕೆ ಎಐಸಿಸಿ ನೀಡಿರುವ ಗೌರವ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ಪಕ್ಷದ ಪ್ರಣಾಳಿಕೆ ಎನ್ನುವುದು ಕೇವಲ ಮತದಾರರಿಗೆ ನೀಡುವ ಭರವಸೆಗಳ ಪಟ್ಟಿ ಅಲ್ಲ, ಜನತೆಗೆ ನಾವು ನೀಡುವ ವಚನವಾಗಿದ್ದು ಅದನ್ನು ಅನುಷ್ಠಾನಕ್ಕೆ ತರುವುದು ನಿಜವಾದ ರಾಜಧರ್ಮ ಎಂದು ನಾನು ತಿಳಿದುಕೊಂಡವನು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹಿಂದಿನ ನಮ್ಮ ಸರಕಾರ ‘ಸರ್ವರಿಗೂ ಸಮಪಾಲು-ಸಮಬಾಳು’ ನೀಡುವ ಪ್ರಣಾಳಿಕೆಯಲ್ಲಿನ ಎಲ್ಲ ಭರವಸೆಗಳನ್ನು ಅನುಷ್ಠಾನಗೊಳಿಸಿ ಮಾದರಿ ಆಡಳಿತವನ್ನು ನೀಡಿ ಜನತೆಯ ವಿಶ್ವಾಸಾರ್ಹತೆಯನ್ನು ಗಳಿಸಿದ್ದೆವು. ಅದೇ ಹಾದಿಯಲ್ಲಿ ಈಗಿನ ಸರಕಾರ ಕೂಡಾ ಮುನ್ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಜನತೆ ಕೂಡಾ ಕರ್ನಾಟಕ ಮಾದರಿ ಆಡಳಿತದ ಅನುಕೂಲಗಳನ್ನು ಪಡೆಯುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ನನ್ನ ಎಲ್ಲ ಯೋಚನೆ-ಯೋಜನೆಗಳಿಗೆ ಪ್ರೋತ್ಸಾಹ ನೀಡಿ ಹುರಿದುಂಬಿಸುತ್ತಿರುವ ಪಕ್ಷದ ಹಿರಿಯರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯ 'ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ'ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ @kharge ಅವರಿಗೆ ಧನ್ಯವಾದಗಳು. ನಮ್ಮ ಸರ್ಕಾರದ ‘ಕರ್ನಾಟಕ ಮಾದರಿ’ ಆಡಳಿತ ಇಂದು ಪಕ್ಷಾತೀತವಾಗಿ ದೇಶದ ಜನ ಗುರುತಿಸುತ್ತಿದ್ದಾರೆ. ಪ್ರಣಾಳಿಕೆ ರಚನೆಯಲ್ಲಿ ನನಗೆ ಅವಕಾಶ… pic.twitter.com/HOLTCGodUG

— Siddaramaiah (@siddaramaiah) December 23, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X