Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಹಿಳೆಯ ಅಪಹರಣ ಪ್ರಕರಣ |...

ಮಹಿಳೆಯ ಅಪಹರಣ ಪ್ರಕರಣ | ಎಚ್.ಡಿ.ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ನ್ಯಾಯಾಲಯ

ಎಚ್‌.ಡಿ.ರೇವಣ್ಣ ಬಂಧನ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ4 May 2024 6:36 PM IST
share
ಮಹಿಳೆಯ ಅಪಹರಣ ಪ್ರಕರಣ | ಎಚ್.ಡಿ.ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ಹಗರಣಕ್ಕೆ ಪೂರಕವಾಗಿ ವರದಿಯಾಗಿರುವ ಮಹಿಳೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ನಿರಾಕರಿಸಿದೆ.

ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿದ್ದಾರೆ. ಹೀಗಾಗಿ, ಎಚ್ ಡಿ ರೇವಣ್ಣ ಬಂಧನ ಸಾಧ್ಯತೆ ದಟ್ಟವಾಗಿದೆ.

ಮಧ್ಯಂತರ ಜಾಮೀನು ಅರ್ಜಿಯನ್ನು ವಜಾ ಮಾಡಲಾಗಿದ್ದು, ಮೂಲ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಮೇ 6ಕ್ಕೆ ಮುಂದೂಡಿದೆ.

ಇದಕ್ಕೂ ಮುನ್ನ, ಅರ್ಜಿದಾರ ರೇವಣ್ಣ ಪರವಾಗಿ ವಾದಿಸಿದ್ದ ಹಿರಿಯ ವಕೀಲ ಮೂರ್ತಿ ಡಿ. ನಾಯ್ಕ್ ಅವರು, “ಕೆ.ಆರ್ ಪೇಟೆಯ ಠಾಣೆಯಲ್ಲಿ ಸಂತ್ರಸ್ತೆಯ ಪುತ್ರ ದಾಖಲಿಸಿರುವ ಅಪಹರಣ ದೂರಿನಲ್ಲಿ ಎಚ್.ಡಿ.ರೇವಣ್ಣ ಬಗ್ಗೆ ಗುರುತರವಾದ ಆರೋಪಗಳಿಲ್ಲ. ಅಲ್ಲದೇ, ಪ್ರಜ್ವಲ್ ಮೇಲಿನ ಆರೋಪಗಳನ್ನು ರೇವಣ್ಣಗೆ ಅನ್ವಯಿಸಲಾಗದು. ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರೆ ತಕ್ಷಣ ಎಸ್ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಾಗುವುದು” ಎಂದರು.

ಅಲ್ಲದೇ, “ರೇವಣ್ಣ ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ಯತ್ನ ನಡೆಸಲಾಗುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಬೇಕು ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಜ್ವಲ್ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಪಡಿಸಬೇಕು ಎಂದು ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದಾರೆ. ಇಡೀ ಪ್ರಕರಣದಲ್ಲಿ ರಾಜಕೀಯವಿದೆ” ಎಂದು ಆಕ್ಷೇಪಿಸಿದರು.

ಎಸ್ಐಟಿ ಪರವಾಗಿ ವಾದಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರು, “ಸಂತ್ರಸ್ತೆಯನ್ನು ರಕ್ಷಿಸಲು ಎಸ್ಐಟಿ ಅಧಿಕಾರಿಗಳು ಅವಿರತವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಪತ್ತೆಯಾಗಿ ಹೇಳಿಕೆ ನೀಡಿದರೆ ಇಡೀ ಪ್ರಕರಣದ ಅಸಲಿಯತ್ತು ಬೆಳಕಿಗೆ ಬರಲಿದೆ. ರೇವಣ್ಣ ಪ್ರಭಾವಿ ರಾಜಕಾರಣಿಯಾಗಿದ್ದು, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಬಲಾಢ್ಯರಾಗಿದ್ದಾರೆ. ಬಿಹಾರದಲ್ಲಿ ಹೆಚ್ಚಿಗೆ ವರದಿಯಾಗುತ್ತಿದ್ದ ಅಪಹರಣ ಪ್ರಕರಣಗಳು ಕರ್ನಾಟಕದಲ್ಲಿ ವರದಿಯಾಗುತ್ತಿರುವುದು ಆತಂಕಕಾರಿ. ಹೀಗಾಗಿ, ಅರ್ಜಿದಾರರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬಾರದು” ಎಂದು ಬಲವಾಗಿ ಹೇಳಿದರು.

ಸುಮಾರು ಒಂದೂವರೆ ತಾಸು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಆದೇಶ ಕಾಯ್ದಿರಿಸಿ, ಸುಮಾರು ಎರಡು ತಾಸುಗಳ ಬಳಿಕ ರೇವಣ್ಣ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

Tags

ಎಚ್.ಡಿ.ರೇವಣ್ಣSex scandalHD Revanna
share
ವಾರ್ತಾಭಾರತಿ
ವಾರ್ತಾಭಾರತಿ
Next Story
X